ತಿರುಪತಿಯಲ್ಲಿ ಮಹತ್ವದ ಬದಲಾವಣೆ; ಹಿಂದೂಯೇತರ ಸಿಬ್ಬಂದಿಗೆ ಕೋಕ್, 2-3 ಗಂಟೆಯಲ್ಲಿ ದರ್ಶನ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂಯೇತರ ಸಿಬ್ಬಂದಿ ಸ್ವಯಂ ನಿವೃತ್ತಿ(ವಿಆರ್ ಎಸ್ ) ತೆಗೆದುಕೊಳ್ಳಬೇಕು ಅಥವಾ ಆಂಧ್ರಪ್ರದೇಶದ ಇತರ ಸರ್ಕಾರಿ ಇಲಾಖೆಗಳಿಗೆ...
19 November 2024ಪಡುಬಿದ್ರಿ :- ಪಡುಬಿದ್ರಿ ಕಡಲ್ ಫಿಶ್ ಕ್ರಿಕೆಟರ್ಸ ವತಿಯಿಂದ ಪಡುಬಿದ್ರಿ ಬೋರ್ಡ್ ಶಾಲಾ ಮೃೆದಾನದಲ್ಲಿ 3 ದಿನ ಕಾಲ ನಡೆದ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಪಂದ್ಯಕೂಟಯಶಸ್ವಿ ಯಾಗಿ ಮುಕ್ತಾಯಗೊಂಡಿತು. ಸಮಾರೋಪ...
19 November 2024“ಶಬರಿಮಲೆ ದೇವಸ್ಥಾನದಿಂದ ವಾಪಸ್ ಬರುತ್ತಿದ್ದ ಕರ್ನಾಟಕದ ಅಯ್ಯಪ್ಪಸ್ವಾಮಿ ಭಕ್ತರು ಪ್ರಯಾಣಿಸುತ್ತಿದ್ದ ಬಸ್ ಕೇರಳದ ವಯನಾಡಿನ ತಿರುನೆಲ್ಲಿ ಬಳಿ ಮಂಗಳವಾರ ಬೆಳಗ್ಗೆ ಪಲ್ಟಿಯಾಗಿದ್ದು, ಅಪಘಾತದಲ್ಲಿ 27 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ....
19 November 2024“ಬಿಜೆಪಿ ವಿರುದ್ಧ 100 ಕೋಟಿ ಆಮಿಷ ಆರೋಪ ಮಾಡಿರುವ ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ ಗಣಿಗ ಅವರು ತಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಲಿ, ಇಲ್ಲವೇ ಕ್ರಮ ಎದುರಿಸಲಿ ಎಂದು ಕೇಂದ್ರ ಸಚಿವ...
19 November 2024” ಕಸ್ತೂರಿ ರಂಗನ್ ವರದಿಗಾರ ಹಿನ್ನೆಲೆಯಲ್ಲಿ ಮಲೆನಾಡು ಹಾಗೂ ಕರಾವಳಿಯ ಅರಣ್ಯ ಭಾಗದಲ್ಲಿ ವಾಸಿಸುತ್ತಿರುವ ಜನರ ಬೆಂಬಲ ಪಡೆದುಕೊಳ್ಳುವ ನಿಟ್ಟಿನಲ್ಲಿ ನಕ್ಸಲ್ ವಿಕ್ರಂ ಗೌಡ ನೇತೃತ್ವದ ನಕ್ಸಲರ ತಂಡ ಈ ಭಾಗಗಳಲ್ಲಿ...
19 November 2024“ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರನ್ನು ‘ಕರಿಯ’ ಎಂದು ಟೀಕಿಸಿದ್ದಕ್ಕಾಗಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ರಾಜ್ಯ ಕಾಂಗ್ರೆಸ್ ಶಿಸ್ತು ಕ್ರಮ ತೆಗೆದುಕೊಳ್ಳಬಹುದು ಎಂದು ಗೃಹ ಸಚಿವ ಜಿ ಪರಮೇಶ್ವರ...
18 November 2024“ದೆಹಲಿ ವಿಧಾನಸಭಾ ಚುನಾವಣೆಗೂ ಮುನ್ನ ಆಮ್ ಆದ್ಮಿ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದ್ದು, ಮಾಜಿ ಸಚಿವ ಮತ್ತು ಆಪ್ ನಾಯಕ ಕೈಲಾಶ್ ಗೆಹ್ಲೋಟ್ ಅವರು ಸೋಮವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಕ್ಷದ ನಿರ್ದೇಶನ ಮತ್ತು...
18 November 2024“ಈಜುಕೊಳದಲ್ಲಿ ಮೂವರು ಯುವತಿಯರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ರೆಸಾರ್ಟ್ ಮಾಲೀಕ ಮನೋಹರ್ ವಿ.ಪುತ್ರನ್ ಮತ್ತು ವ್ಯವಸ್ಥಾಪಕ ಭರತ್ ಬಂಧನಕ್ಕೊಳಗಾದವರಾಗಿದ್ದಾರೆ. ಮಂಗಳೂರು ಹೊರವಲಯ ಉಚ್ಚಿಲ...
18 November 202417 ವರ್ಷಗಳ ನಂತರ ಭಾರತದ ಪ್ರಧಾನಿ ನೈಜೀರಿಯಾಕ್ಕೆ: ಮೂರು ದೇಶಗಳ ಯಾತ್ರೆ ಶುರು, ಅನಿವಾಸಿ ಭಾರತೀಯರಿಂದ ಮೋದಿಗೆ ಅದ್ಧೂರಿ ಸ್ವಾಗತ ನೈಜೀರಿಯಾ ಅಧ್ಯಕ್ಷರ ಆಹ್ವಾನದ ಮೇರೆಗೆ ಮೋದಿಯವರು ನ.16-17ರಂದು ನೈಜೀರಿಯಾಕ್ಕೆ ಭೇಟಿ...
17 November 2024“ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವಿನ ಕಾಳಗ ಮತ್ತಷ್ಟು ತಾರಕ್ಕೇರಿದ್ದು ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರ ಮನೆ ಮೇಲೆ ಹಿಜ್ಬುಲ್ಲಾ ಮತ್ತೊಮ್ಮೆ ದಾಳಿ ನಡೆಸಿದೆ. ಕೈಸ್ರಾದಲ್ಲಿರುವ ನೆತನ್ಯಾಹು ಅವರ ನಿವಾಸದ ಬಳಿ...
17 November 2024