Written by
918 Articles3 Comments

ಮತ್ತೆ ಅಲ್ಪ ಸಂಖ್ಯಾತರ ಓಲೈಕೆ ಯತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ತ ವಿಪಕ್ಷಗಳ ಆಕ್ರೋಶ

ಕರ್ನಾಟಕ ರಾಜ್ಯ ಸರಕಾರ ಮತ್ತೆ ಅಲ್ಪಸಂಖ್ಯಾತರು ತುಷ್ಟಿಕರಣಕ್ಕೆ ಮುಂದಾದ ವಿಚಾರಕ್ಕೆಬಾರಿ ವಿರೋಧ ವ್ಯಕ್ತವಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಲ್ಪಸಂಖ್ಯಾತರ ಓಲೈಕೆ ನೀತಿ ಮುಖ್ಯಮಂತ್ರಿಗಳ ವಿರುದ್ಧ ಪ್ರತಿಪಕ್ಷ ಬಿಜೆಪಿಗೆ ರಾಜ್ಯ ವ್ಯಾಪಿ ಹೋರಾಟಕ್ಕೆ...

ಅಂಗನವಾಡಿ ಕಾರ್ಯಕರ್ತೆಯರನ್ನು ಸರಕಾರಿ ನೌಕರರು ಎಂದು ಪರಿಗಣಿಸಿ ಹೈಕೋರ್ಟ್ ಮಹತ್ವದ ತೀರ್ಪು

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಇದು ನಿಜಕ್ಕೂ ಸಿಹಿ ಸುದ್ದಿ. ಅಂಗನವಾಡಿ ನೌಕರರನ್ನು ಖಾಯಂ ಹುದ್ದೆಯಲ್ಲಿ ಇರುವ ಸರ್ಕಾರಿ ನೌಕರರಂತೆ ಪರಿಗಣಿಸಿ ಎಂದು ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ ಕೇಂದ್ರ...

ಕರ್ನಾಟಕ ರಾಜ್ಯ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಮನೆ ಮನೆಗೆ ಭೇಟಿ ನೀಡಿ ಪ್ರಚಾರ ಮಾತ್ರ

ರಾಜ್ಯ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ: ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. ಶಿಗ್ಗಾಂವಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ...

ಕದಂಬ ನೌಕಾನೆಲೆ ಬಳಿ ಜಿಪಿಎಸ್ ಟ್ರಾಕರ್ ಹೊಂದಿದ್ದ ರಣಹದ್ದು ಪತ್ತೆ ಭದ್ರತಾ ಅಧಿಕಾರಿಗಳಿಂದ ತನಿಖೆ

ಕದಂಬ ನೌಕಾನೆಲೆ ಬಳಿ ಜಿಪಿಎಸ್ ಟ್ರ್ಯಾಕರ್ ಹೊಂದಿದ್ದ ರಣಹದ್ದು ಪತ್ತೆ; ಆತಂಕಗೊಂಡ ಅಧಿಕಾರಿಗಳು! ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಯ ಸಮೀಪ ಜಿಪಿಎಸ್ ಟ್ರ್ಯಾಕರ್ ಹೊಂದಿದ್ದ ರಣಹದ್ದು ಪತ್ತೆಯಾಗಿತ್ತು, ಹೀಗಾಗಿ...

ಮಂಗಳೂರು  ಎಂಟು ವರ್ಷದ ಬಾಲಕಿ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಗಲ್ಲು ಶಿಕ್ಷೆ

“ನವೆಂಬರ್ 21, 2021 ರಂದು ಜಾರ್ಖಂಡ್‌ನ ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಮೂವರು ವಲಸೆ ಕಾರ್ಮಿಕರಿಗೆ ಮರಣದಂಡನೆ ವಿಧಿಸಲಾಗಿದೆ. ಮಧ್ಯಪ್ರದೇಶದ ಜೈಬನ್ ಆದಿವಾಸಿ, (21)...

ಅಮೆರಿಕ ಚುನಾವಣೆ ನಿರ್ಣಾಯಕ ಏಳು ರಾಜ್ಯಗಳಲ್ಲೂ ಗೆಲುವಿನ ನಗೆ ಬೀರಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್

“ಅಮೆರಿಕದ ನೂತನ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪ್ರತಿಸ್ಪರ್ಧಿ ಡೆಮಾಕ್ರಟಿಕ್‌ ಪಕ್ಷದ ಕಮಲಾ ಹ್ಯಾರಿಸ್‌ ಅವರನ್ನು ಅರಿಜೋನಾ ಸೇರಿ ಎಲ್ಲಾ 7 ನಿರ್ಣಾಯಕ ರಾಜ್ಯಗಳಲ್ಲಿ ಸೋಲು ಕಾಣುವಂತೆ ಮಾಡಿ, ಗೆಲುವಿನ...

ಮಹಾರಾಷ್ಟ್ರಚುನಾವಣೆ ನಂತರ ಮಹಾಯುತಿ ಪಾಲುದಾರ ರಿಂದ ಮುಖ್ಯಮಂತ್ರಿ ಆಯ್ಕೆ

“ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮಹಾಯುತಿ ಪೂರ್ಣ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಲಿದ್ದು, ರಾಜ್ಯ ಚುನಾವಣೆಯ ನಂತರ ಮೈತ್ರಿ ಪಾಲುದಾರರು ಮುಖ್ಯಮಂತ್ರಿ ಯಾರೆಂಬುದನ್ನು ನಿರ್ಧರಿಸುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ....

ಸಚಿವ ಜಮೀರ್ ಅಹಮದ್ ಖಾನ್ ರಾಜೀನಾಮೆ ಪಡೆದುಕೊಂಡು ಗಡಿಪಾರು ಮಾಡುವುದಕ್ಕಿಂತ್ ನೇಣಿಗೆ ಹಾಕಿ:: ಪ್ರಮೋದ್ ಮುತಾಲಿಕ್

ಬೆಂಗಳೂರಿನ ಚಾಮರಾಜಪೇಟೆಯಲ್ಲಿ 25,000 ಬಾಂಗ್ಲಾದೇಶಿ ಮುಸಲ್ಮಾನರಿದ್ದಾರೆ. ಅವರನ್ನು ಜಮೀರ್ ಖಾನ್ ಸಾಕಿ, ಓಟರ್ ಲಿಸ್ಟ್ ತಯಾರು ಮಾಡಿದ್ದಾನೆ ಎಂದು ವಾಗ್ದಾಳಿ ನಡೆಸಿದ್ದಾರೆ.ಪ್ರಮೋದ್ ಮುತಾಲಿಕ್ ಸಚಿವ ಜಮೀರ್ ಅಹಮದ್‍ರನ್ನು ಗಡಿಪಾರು ಮಾಡ್ಬೇಕು, ಸಚಿವ...

ವಕ್ಫ್ ಆಸ್ತಿ ವಿವಾದ ರೈತರಿಗೆ, ಇತರರಿಗೆ ನೀಡಲಾಗಿರುವ ನೋಟಿಸ್‌ ವಾಪಸ್‌ಗೆ ಅಧಿಕಾರಿಗಳಿಗೆ ಅಧಿಕೃತ ಆದೇಶ ಮುಖ್ಯಮಂತ್ರಿ ಸಿದ್ದರಾಮಯ್ಯ

“ಕರ್ನಾಟಕದಲ್ಲಿ ವಕ್ಫ್ ಆಸ್ತಿ ವಿವಾದ ಭುಗಿಲೆದ್ದ ಬೆನ್ನಲ್ಲೇ ರೈತರಿಗೆ ಮತ್ತು ಇತರರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು ಸರ್ಕಾರದ ಅಧಿಕೃತ ಆದೇಶ ಹೊರಬಿದ್ದಿದೆ....

ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕ್ ವ್ಯವಸ್ಥಾಪಕ ಸುಬ್ಬಣ್ಣ ಆತ್ಮಹತ್ಯೆ ಪ್ರಕರಣ ಮರುತನಿಖೆ ಆಗಬೇಕು:: ನವೀನ್ ಸಾಲಿಯನ್

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧ್ಯಕ್ಷತೆಯ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನಲ್ಲಿ ನಡೆದಿರುವ ಭಾರಿ ಅವ್ಯವಹಾರದ ಹಿನ್ನೆಲೆಯಲ್ಲಿ ಗ್ರಾಹಕರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಸರಕಾರ ಮಧ್ಯಪ್ರವೇಶಿಸಬೇಕು ಮತ್ತು ಹಿಂದೆ ಈ...