Written by
914 Articles3 Comments

ಜೋಗ ಫಾಲ್ಸ್ ರೋಪ್ ವೇ ಫೈವ್ ಸ್ಟಾರ್ ಹೋಟೆಲ್ ಗೆ ಕೇಂದ್ರ ಅರಣ್ಯ ಇಲಾಖೆಯಿಂದ ಅನುಮತಿ

ಜೋಗ್ ಫಾಲ್ಸ್ ಬಳಿ ರೋಪ್ ವೇ-ಫೈವ್ ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್ ಕಳೆದ ತಿಂಗಳು ಯೋಜನೆಗೆ ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ, ಆದರೆ ಕೇಂದ್ರ ಸರ್ಕಾರದ ಅನುಮೋದನೆ...

ಶಾಸಕಯಶ್ ಪಾಲ್ ಸುವರ್ಣ ಅಧ್ಯಕ್ಷತೆಯ ಬ್ಯಾಂಕ್ ನಿಂದ ಅವ್ಯವಹಾರ ಸರಕಾರದಿಂದ ಉನ್ನತ ಮಟ್ಟದ ತನಿಖೆಗೆ ಅಗ್ರಹ

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಧ್ಯಕ್ಷತೆಯ ಮಹಾಲಕ್ಷ್ಮಿ ಕೋ ಆಪರೇಟಿವ್ ಬ್ಯಾಂಕಿನಲ್ಲಿ ನಡೆದಿರುವ ಭಾರಿ ಅವ್ಯವಹಾರದ ಹಿನ್ನೆಲೆಯಲ್ಲಿ ಗ್ರಾಹಕರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಸರಕಾರ ಮಧ್ಯಪ್ರವೇಶಿಸಬೇಕು ಎಂದು ವಿಧಾನ ಪರಿಷತ್...

ಜಮ್ಮು ಕಾಶ್ಮೀರ  370ವಿಧಿಮತ್ತೆ ತರುವುದು ಯಾರಿಂದಲೂ ಸಾಧ್ಯವಿಲ್ಲ :ಪ್ರಧಾನಿ ನರೇಂದ್ರ ಮೋದಿ

” ಒಗ್ಗಟ್ಟಾಗಿದ್ದರೆ ಸುರಕ್ಷವಾಗಿರುತ್ತೀರಿ ಎಂದು ಪ್ರಧಾನಿ ಮೋದಿ ಜನರಿಗೆ ಸಾರ್ವಜನಿಕ ಸಮಾವೇಶದಲ್ಲಿ ಕರೆ ನೀಡಿದ್ದಾರೆ. ದಲಿತರು ಮತ್ತು ಆದಿವಾಸಿಗಳನ್ನು ಕೆರಳಿಸಲು ಖಾಲಿ ಪುಸ್ತಕಗಳನ್ನು ತೋರಿಸಿ ಸಂವಿಧಾನ ಎಂದು ರವಾನಿಸುತ್ತಿದ್ದಾರೆ ಎಂದು ಮೋದಿ...

ಅಮೇರಿಕಾ ಶ್ವೇತಭವನದ ಮುಖ್ಯಸ್ಥರಾಗಿ ಸೂಸಿ ವ್ಯೆಲ್ಸ್ ನೇಮಕ ಮಾಡಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಅಮೆರಿಕದ ನೂತನ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ವರ್ಷ ತಮ್ಮ ಚುನಾವಣಾ ಪ್ರಚಾರ ಸಮಯದಲ್ಲಿ ಸಾಥ್ ನೀಡಿದ್ದ ಸೂಸಿ ವೈಲ್ಸ್ ಅವರನ್ನು ಶ್ವೇತಭವನದ ಮುಖ್ಯಸ್ಥರೆಂದು ಘೋಷಿಸಿದ್ದು, ಅಮೆರಿಕದಲ್ಲಿ ಈ...

14 ವರ್ಷದ ಬಾಲಕಿಯ ಜೊತೆಗೆ ಬಲವಂತದಿಂದ ದೈಹಿಕ ಸಂಪರ್ಕ ದ ವೇಳೆಯಲ್ಲಿ ಮೃತಪಟ್ಟ ವ್ಯಕ್ತಿ

ಸೂರತ್‌ನ ಡೈಮಂಡ್‌ ಫ್ಯಾಕ್ಟರಿಯಲ್ಲಿ ಮ್ಯಾನೇಜರ್‌ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ 14 ರ ಹರೆಯದ ಬಾಲಕಿಯ ಜೊತೆ ಹೊಟೇಲ್‌ ರೂಮ್‌ನಲ್ಲಿ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ ನಂತರ ಹಠಾತ್‌ ಸಾವನ್ನಪ್ಪಿದ್ದಾನೆ. ಸೂರತ್‌ನ...

ಚಳಕಾಪುರಗ್ರಾಮ ಹನುಮ ಜಾತ್ರೆಯಲ್ಲಿ ಗುಂಪು ಘರ್ಷಣೆ ಶಾಂತಿ ಸ್ಥಾಪನೆಗೆ ಮನವಿ

“: ಬೀದರ್‌ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಚಳಕಾಪುರ ಗ್ರಾಮದಲ್ಲಿ ಎರಡು ಸಮುದಾಯದವರ ನಡುವೆ ನಡೆದಿರುವ ಗುಂಪು ಘರ್ಷಣೆಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಸಚಿವ ಈಶ್ವರ್ ಖಂಡ್ರೆಯವರು, ಶಾಂತಿ ಮರು ಸ್ಥಾಪನೆಗೆ ಎಲ್ಲರೂ...

ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಪ್ರತಿಭಟನೆ ಸದನದ ಬಾವಿಗಿಳಿದ ಸದಸ್ಯರನ್ನು ಸದನದಿಂದ ಹೊರ ಹಾಕಿದ ಕೋರ್ಟ್ ಮಾರ್ಷಲ್

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಯಲ್ಲಿ ಇಂದು ನಾಟಕೀಯ ವಿದ್ಯಮಾನ ನಡೆದಿದ್ದು, ಆಡಳಿತ ಮತ್ತು ವಿಪಕ್ಷ ನಾಯಕರ ಗದ್ದಲ ಭಾರೀ ಸದ್ದು ಮಾಡಿದೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪಿಸುವುದರ ವಿರುದ್ಧ ಪ್ರತಿಭಟನೆಯ ವೇಳೆ...

ಬೆಂಗಳೂರು ಶೃಂಗೇರಿ ಮಠದ ಜ್ಞಾನೋದಯ ಪಿಯು ಕಾಲೇಜ್ ಕಟ್ಟಡ ತೆರವಿಗೆ ಮುಂದಾದ ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯು ನಗರದಲ್ಲಿರುವ ಅನಧಿಕೃತ ಕಟ್ಟಡಗಳ ಕೆಡವಲು ಮುಂದಾಗಿದೆ. ರಾಜಧಾನಿಯ ಬಹುತೇಕ ಅನಧಿಕೃತ ಕಟ್ಟಡಗಳನ್ನ ತೆರವು ಮಾಡಲು ಸಿದ್ಧತೆ ಆರಂಭಿಸಿರುವ ಬಿಬಿಎಂಪಿಯು, ನಕ್ಷೆ ಅನುಮತಿ ಪಡೆಯದೇ ತಲೆ...

ಭಯೋತ್ಪಾದಕರಿಗೆ ಆಶ್ರಯ ನೀಡುವವರ ಮನೆಗಳನ್ನು ನೆಲಸಮಗೊಳಿಸಲಾಗುವುದು ಲೆಫ್ಟಿನೆಂಟ್ ಗವರ್ನರ್ ಮನೋಜ್  ಸಿನ್ಹಾ

“ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಉಪಟಳ ಉಲ್ಬಣಗೊಂಡಿದ್ದು, ಈ ನಡುವಲ್ಲೇ ಭಯೋತ್ಪಾದಕರಿಗೆ ಆಶ್ರಯ ನೀಡುವವರಿಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಸ ಸಮಾರಂಭದಲ್ಲಿ...

ಅಮೆರಿಕ ಎರಡನೇ ಬಾರಿ ಗೆದ್ದು ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಗೆ ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ

“ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ‘ಐತಿಹಾಸಿಕ ಗೆಲುವು’ ಸಾಧಿಸುವ ಮೂಲಕ ಎರಡನೇ ಬಾರಿ ಅಧ್ಯಕ್ಷ ಪಟ್ಟಕ್ಕೇರುತ್ತಿರುವ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಭಿನಂದಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ...