Written by
914 Articles3 Comments

ಜಾರ್ಖಂಡ್ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಬಿಡುವುದಿಲ್ಲ ::ಮುಖ್ಯಮಂತ್ರಿ ಹೇಮಂತ್ ಸೊರೆನ್

“ಜಾರ್ಖಂಡ್‌ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಜಾರ್ಖಂಡ್‌ನಲ್ಲಿ ಏಕರೂಪ ನಾಗರಿಕ ಸಂಹಿತೆ ಭಾನುವಾರ ಹೇಳಿದ್ದಾರೆ . ಜಾರ್ಖಂಡ್ ನಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ...

ನಾನು ಮುಖ್ಯಮಂತ್ರಿ ಆಗಿದ್ದಾಗ ಬಿಜೆಪಿ ಆಡಳಿತ ಅವಧಿಯಲ್ಲಿ ರೈತರಿಗೆ ಯಾವುದೇ ನೋಟೀಸ್ ನೀಡಲಾಗಿಲ್ಲ:: ಬಸವರಾಜ ಬೊಮ್ಮಾಯಿ

” ಬಿಜೆಪಿ ಆಡಳಿತಾವಧಿಯಲ್ಲಿ ರೈತರಿಗೆ ಯಾವ ನೋಟಿಸ್ ನೀಡಿಲ್ಲ. ಆದರೆ, ಸಚಿವ ಜಮೀರ್ ಅಹಮದ್ ಖಾನ್ ಹಳೆಯ ವಿಡಿಯೋ ಬಿಡುಗಡೆ ಮಾಡಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ...

ಅಮೆಜಾನ್ ಕಂಪನಿಗೆ ಬಹುಕೋಟಿ  ಪಂಗನಾಮ ಇಬ್ಬರು ಆರೋಪಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರು

“ದೇಶಾದ್ಯಂತ ಇ-ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿಗೆ ವಂಚಿಸಿದ ಆರೋಪಿಗಳಿಬ್ಬರನ್ನು ಬಂಧಿಸುವ ಮೂಲಕ ಮಂಗಳೂರು ಪೊಲೀಸರು ಬಹು ರಾಜ್ಯ, ಬಹುಕೋಟಿ ವಂಚನೆಯ ಜಾಲವೊಂದನ್ನು ಪತ್ತೆ ಹಚ್ಚಿದ್ದಾರೆ. ಬಂಧಿತ ಆರೋಪಿಗಳಾದ ರಾಜಸ್ಥಾನದ ರಾಜ್ ಕುಮಾರ್...

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಕುಟುಂಬದ ಮೇಲೆ ಬಂದಿರುವ ಆರೋಪದ ಬಗ್ಗೆ ಉತ್ತರಿಸಲಿ:: ಲೆಹರ್ ಸಿಂಗ್

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸುವುದು ಬಿಟ್ಟು ನಿಮ್ಮ ಕುಟುಂಬದ ವಿರುದ್ಧ ಕೇಳಿಬಂದಿರುವ ಆರೋಪ ಕುರಿತು ಮಾತನಾಡಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್...

ವಕ್ಫ್‌ ಆಸ್ತಿ ವಿಚಾರ ರೈತರಿಗೆ ನೀಡಿದ ನೋಟಿಸ್ ಹಿಂಪಡೆದು ಪಹಣಿ ಸರಿಪಡಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ

” ವಕ್ಫ್‌ ಆಸ್ತಿ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದಾರೆ. ಕಂದಾಯ,...

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರ ಕಾರ್ಯಾಚರಣೆ 3ಲಕ್ಷ 34ಸಾವಿರ ಮೌಲ್ಯದ ಗಾಂಜಾ ವಶ ಇಬ್ಬರ ಬಂಧನ

ಕುಂದಾಪುರ ಗುಲ್ವಾಡಿ ಗ್ರಾಮದ ಉದಯನಗರ ಎಂಬಲ್ಲಿ ನಜರುಲ್ಲಾ ಖಾನ್‌ ಎಂಬವರ ಮನೆಯಲ್ಲಿ ಗಾಂಜಾವನ್ನು ಮಾರಾಟ ಮಾಡಲು ದಾಸ್ತಾನು ಇಟ್ಟುಕೊಂಡಿದ್ದಲ್ಲದೇ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಕೊಂಡಿರುವ ಕುಂದಾಪುರ ಗ್ರಾಮಾಂತರ ಪೊಲೀಸ್...

ಕನ್ನಡ ಸಂಸ್ಕೃತಿ ಇಲಾಖೆಯ ಅಧಿಕಾರಿಗಳ ಎಡವಟ್ಟಿನಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲಾಗದ ಸಮಾಜ ಸೇವಕ

“ಸುವರ್ಣ ಮಹೋತ್ಸವ ಪ್ರಶಸ್ತಿ ವಿಷಯದಲ್ಲಿ ಕನ್ನಡ ಮತ್ತು ಸಂಸ್ಕತಿ ಇಲಾಖೆಯಿಂದ ಸಮಾಜ ಸೇವಕರೊಬ್ಬರಿಗೆ ಅವಮಾನವಾಗಿದೆ. ತಾವು ಪ್ರಶಸ್ತಿಗೆ ಆಯ್ಕೆಯಾಗಿದ್ದೀರಿ ಎಂದು ಮಂಗಳೂರಿನ ಸಮಾಜ ಸೇವಕ ಸೇವಕ ಬಾಬು ಪಿಲಾರ್ ಅವರಿಗೆ ಕರೆ...

ಹೃದಯವಂತರಿಗೆ ಮಾತ್ರ ಕಣ್ಣೀರು ಬರುವುದು ಕಟುಕರಿಗೆ ಇದ್ಯಾವುದೂ ಇಲ್ಲ:: ಕೇಂದ್ರ ಸಚಿವ ಕುಮಾರಸ್ವಾಮಿ

“ನಾನು ಹಲವು ಬಾರಿ ಕಣ್ಣೀರು ಹಾಕಿದ್ದೇನೆ. ಅದು ಜನರ ಸಮಸ್ಯೆ ನೋಡಿ ಕಣ್ಣೀರು ಹಾಕಿದ್ದೇನೆ. ಜನರ ಸಮಸ್ಯೆ ಕಂಡಾಗ ಮಾತೃ ಹೃದಯ ಇದ್ದವರಿಗೆ ಕಣ್ಣೀರು ಬರುತ್ತೆ, ಕಟುಕರಿಗೆ ಯಾವ ಕಣ್ಣೀರು ಬರಲ್ಲ...

ತುಷ್ಟಿಕರಣ ನೀತಿ ಮುಂದುವರಿಸಿದರೆ ರೈತರು ದಂಗೆ ಏಳಬೇಕಾದಿತ್ತು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ

“ತುಷ್ಟೀಕರಣ ನೀತಿ ಮುಂದುವರಿದರೆ ಮತ್ತೊಂದು ರೈತರ ದಂಗೆ ನಡೆಯುವ ಸಾಧ್ಯೆತೆಯಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನವಲಗುಂದದ ರೈತರು ತಮ್ಮ ಜಮೀನು, ಮನೆ...

ಐಟಿ ಅಧಿಕಾರಿಗಳ ದಾಳಿ ಹೆಸರಿನಲ್ಲಿ ಬೆದರಿಸಿ 7.50 ಲಕ್ಷ ನಗದು ಚಿನ್ನಾಭರಣ ಪಡೆದು ಪರಾರಿ ಪ್ರಕರಣ ದಾಖಲು

: ಶ್ರೀಮತಿ ಜ್ಯೂಲಿಯಟ್‌ ಪೆರಂಪಳ್ಳಿ ರಸ್ತೆ, ಶಿವಳ್ಳಿ ಗ್ರಾಮ ಇವರು ಸುಮಾರು 04 ತಿಂಗಳಿನಿಂದ ಪೆರಂಪಳ್ಳಿಯ ಸುನೀತಾ ಎಂಬವರನ್ನು ಮನೆ ಕೆಲಸಕ್ಕೆ ಇಟ್ಟುಕೊಂಡಿದ್ದು ಸುನೀತಾ ರವರಲ್ಲಿ ಅವರ ಹಾಗೂ ಅವರ ಗಂಡನ...