Written by
1731 Articles20 Comments

ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ ಉಡುಪಿ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಸ್ವರೂಪ ಟಿ ಕೆ

ರಾಜ್ಯ ಸರ್ಕಾರ ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ ವರ್ಗಾವಣೆ ಆದವರ ಪಟ್ಟಿ ಈ ಕೆಳಗಿನಂತಿವೆ ಬಾಗಲಕೋಟೆ ಜಿಲ್ಲೆಯ ಉಪ ಆಯುಕ್ತರಾದ ಶ್ರೀಮತಿ ಜಾನಕಿ ಕೆ ಎಂ, ಐಎಎಸ್ (ಕೆಎನ್: 2012)...

ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ: ಜಿ7 ಶೃಂಗಸಭೆಯನ್ನು ಮಧ್ಯದಲ್ಲಿ ಬಿಟ್ಟು ವಾಷಿಂಗ್ಟನ್‌ಗೆ ಮರಳಿದ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆನಡಾದಲ್ಲಿ ನಡೆದ ಜಿ7 ಶೃಂಗಸಭೆಯನ್ನು ಮಧ್ಯದಲ್ಲಿ ಬಿಟ್ಟು ವಾಷಿಂಗ್ಟನ್‌ಗೆ ಮರಳಿದ್ದಾರೆ. ತಮ್ಮ ದೇಶಕ್ಕೆ ಮರಳುವ ಮೊದಲು, ಟ್ರಂಪ್ ಏನೋ ದೊಡ್ಡ ಘಟನೆ ಸಂಭವಿಸಲಿದೆ ಎಂಬ ಸೂಚನೆ...

ಟೆಹ್ರಾನ್‌ನಿಂದ 110 ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ

ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಟೆಹ್ರಾನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಭದ್ರತಾ ಮುನ್ನೆಚ್ಚರಿಕೆಯಾಗಿ ನಗರದಿಂದ ಸ್ಥಳಾಂತರಿಸಲಾಗಿದೆ. ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯ ನಡುವೆ ಟೆಹ್ರಾನ್‌ನಿಂದ ಹೊರಬರಲು ಭಾರತೀಯ ರಾಯಭಾರ ಕಚೇರಿ ಅವರಿಗೆ...

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮ :: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ಸಮಾಜದಲ್ಲಿ ಪುಟಾಣಿ ಮಕ್ಕಳಿಂದ ಹಿರಿಯ ನಾಗರೀಕರವರೆಗೆ, ಯುವಕರಿಂದ ಮಹಿಳೆಯರವರೆಗೆ ಎಲ್ಲರಿಗೂ ಕಾರ್ಯಕ್ರಮ ನೀಡಿರುವುದು ಕಾಂಗ್ರೆಸ್ ಸರ್ಕಾರ ಮಾತ್ರ ಎಂದು...

ಕೋರ್ಟ್ ಹಾಲ್‌ಗೆ ತೆರಳುವ ಕೆಲವೇ ನಿಮಿಷಗಳಿಗೂ ಮುನ್ನಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರ ಮತ್ಯು

“ಕೋರ್ಟ್ ಹಾಲ್‌ಗೆ ತೆರಳುವ ಕೆಲವೇ ನಿಮಿಷಗಳಿಗೂ ಮುನ್ನ ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರು ಸಾವನಪ್ಪಿರುವ ಘಟನೆ, ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ . ಕಲಬುರಗಿ ಜಿಲ್ಲಾ 3ನೇ ಹಿರಿಯ ಶ್ರೇಣಿ ನ್ಯಾಯಾಧೀಶರಾದ ವಿಶ್ವನಾಥ್...

ಪ್ರಧಾನಿ ನರೇಂದ್ರ ಮೋದಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III’ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ

ನಿಕೋಸಿಯಾ: ಸೈಪ್ರಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ಆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಆಫ್ ಸೈಪ್ರಸ್...

ನ್ಯೂಕ್ಲಿಯರ್ ಘಟಕ-ಕ್ಷಿಪಣಿ ನೆಲೆ ಧ್ವಂಸಗೈದ ಇಸ್ರೇಲ್: ಇರಾನ್ ವಿನಾಶಕ್ಕೆ ಉಪಗ್ರಹ ಚಿತ್ರ ಸಾಕ್ಷಿ! ಇಸ್ಫಹಾನ್‌ನಲ್ಲಿರುವ ಇರಾನ್‌ನ ಪರಮಾಣು ಕೇಂದ್ರ, ಟೆಹ್ರಾನ್ ಬಳಿಯ ಗ್ರಾಮ್‌ದರೆಹ್‌ನ ಕ್ಷಿಪಣಿ ನೆಲೆ ದ್ವಂಸ

ಇರಾನ್ ಮೇಲೆ ಇಸ್ರೇಲ್  ಬಾಂಬ್ ದಾಳಿ ಮುಂದುವರೆದಿದೆ. ಸೂಪರ್ಸಾನಿಕ್ ಕ್ಷಿಪಣಿಗಳೊಂದಿಗೆ ದಾಳಿಗಳನ್ನು ನಡೆಸಲಾಗುತ್ತಿದೆ. ಹಲವು ರೀತಿಯ ಚಿತ್ರಗಳು ಹೊರಬಂದಿವೆ. ಆದರೆ ಈಗ ಅಮೇರಿಕನ್ ಕಂಪನಿ ಮ್ಯಾಕ್ಸರ್ ಟೆಕ್ನಾಲಜೀಸ್ ಬಿಡುಗಡೆ ಮಾಡಿದ ಉಪಗ್ರಹ...

ರಾಜ್ಯದಲ್ಲಿ ಇನ್ನೂ 3 ದಿನ ಮಳೆ: ಕರಾವಳಿಯಲ್ಲಿ ಭಾರಿ ಮಳೆ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ಶನಿವಾರ ಹಗುರದಿಂದ ಸಾಧಾರಣ ಮಳೆಯಾಗಿದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜೂನ್ 16 ರವರೆಗೆ ಮಧ್ಯಂತರ ಮಳೆಯಾಗುವ ಸಾಧ್ಯತೆಯಿದೆ ಭಾರತ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ....

ಶನಿ ಶಿಂಗ್ನಾಪುರ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದ 114 ಮುಸ್ಲಿಂ ಉದ್ಯೋಗಿಗಳ ವಜಾ

“ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಶನಿ ಶಿಂಗ್ನಾಪುರ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದ 114 ಮುಸ್ಲಿಂ ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ. ಶಿಸ್ತು ಉಲ್ಲಂಘನೆ, ಅಕ್ರಮಗಳನ್ನು ಉಲ್ಲೇಖಿಸಿ 114 ಮುಸ್ಲಿಮರು ಸೇರಿದಂತೆ 167 ಉದ್ಯೋಗಿಗಳನ್ನು ದೇವಾಲಯದ ಟ್ರಸ್ಟ್ ವಜಾಗೊಳಿಸಿದೆ...

ಇಂಪಲ್ ಕಣಿವೆಯಲ್ಲಿ ಸೇನಾ ಕಾರ್ಯಾಚರಣೆ 300ಕ್ಕೂ ಹೆಚ್ಚು ಬಂದೂಕು ಹಾಗೂ ಅಪಾರ ಪ್ರಮಾಣದ ಮದ್ದು ಗುಂಡು ವಶಪಡಿಸಿಕೊಂಡ ಸೇನೆ

“ಜೂನ್ 13 ಮತ್ತು 14 ರ ಮಧ್ಯರಾತ್ರಿ ಇಂಫಾಲ್ ಕಣಿವೆಯ ಐದು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮಣಿಪುರ ಪೊಲೀಸರು ಮತ್ತು ಭದ್ರತಾ ಪಡೆಗಳು 300ಕ್ಕೂ ಹೆಚ್ಚು ಬಂದೂಕುಗಳು ಮತ್ತು ಅಪಾರ...