Written by
1731 Articles20 Comments

ನವೆಂಬರ್ ನಂತರ ಕರ್ನಾಟಕ ರಾಜ್ಯದ ಮುಂದಿನ ಮುಖ್ಯ ಮಂತ್ರಿ ಯಾಗಿ ಡಿಕೆ ಶಿವಕುಮಾರ್ ಅಥವಾ ಖರ್ಗೆ :: ಎಚ್‌ ವಿಶ್ವನಾಥ್‌

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚೆಂದರೆ ನವೆಂಬರ್ ವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ನಂತರ ಸಿಎಂ ಬದಲಾವಣೆ ಆಗುತ್ತದೆ. ಡಿ.ಕೆ ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆ ಈ ಇಬ್ಬರಲ್ಲಿ ಒಬ್ಬರು ಸಿಎಂ...

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ತನಿಖೆ ಆರಂಭಿಸಿದ ಎನ್ ಐಎ

“ಮೇ 1 ರಂದು ಬಜ್ಪೆ ಪಟ್ಟಣದಲ್ಲಿ ಹತ್ಯೆಯಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ವಹಿಸಿದ್ದು, ಶನಿವಾರ ಎನ್ಐಎ...

ಇರಾನ್ ಮೇಲೆ ಇಸ್ರೇಲ್ ದಾಳಿ  ರೆವಲ್ಯೂಷನರಿ ಗಾರ್ಡ್‌ ಕಾರ್ಪ್ಸ್ ಮುಖ್ಯಸ್ಥ ಜನರಲ್ ಹುಸೇನ್ ಸಲಾಮಿ ಹತ್ಯೆ  ಮಾಡಿದ ಇಸ್ರೇಲ್

“ಇಸ್ರೇಲ್ ಶುಕ್ರವಾರ ನಡೆಸಿದ ವೈಮಾನಿಕ ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್‌ ಕಾರ್ಪ್ಸ್ ಮುಖ್ಯಸ್ಥರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಸರ್ಕಾರಿ ಟಿವಿ ದೃಢಪಡಿಸಿದೆ . ಇರಾನ್‌ ನ ಪರಮಾಣು ಸ್ಥಾವರಗಳು ಮತ್ತು ಮಿಲಿಟರಿ...

ಅಸ್ಸಾಂನ ಧುಬ್ರಿ ಪಟ್ಟಣದಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಶಾಂತಿ ಕಾಪಾಡಲು ಕಂಡಲ್ಲಿ ಗುಂಡು ಹಾರಿಸುವಂತೆ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಆದೇಶ

“ಅಸ್ಸಾಂನ ಧುಬ್ರಿ ಪಟ್ಟಣದಲ್ಲಿ ಕೋಮು ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಶಾಂತಿ ಕಾಪಾಡಲು ಕಂಡಲ್ಲಿ ಗುಂಡು ಹಾರಿಸುವಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶುಕ್ರವಾರ ನಿರ್ದೇಶನ ನೀಡಿದ್ದಾರೆ. ಬಾಂಗ್ಲಾದೇಶದ ಗಡಿಯಲ್ಲಿರುವ ಮುಸ್ಲಿಂ...

ಮಳೆಯಲ್ಲಿ ಬೀದಿ ಪಾಲಾಗಿದ್ದ ಅಸಹಾಯಕ ವೃದ್ಧರ ರಕ್ಷಣೆ ಕುಟುಂಬಿಕರ ಪತ್ತೆಗಾಗಿ ಮನವಿ ಮಾಡಿದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ

*ಮಳೆಯಲ್ಲಿ ನೆನೆಯುತ್ತಿದ್ದ 85ರ ಅಸಹಾಯಕ ವೃದ್ಧರ ರಕ್ಷಣೆ: ಉಡುಪಿ ಜೂ. 12 ಆದಿಉಡುಪಿಯ ಪಂದುಬೆಟ್ಟುವಿನಲ್ಲಿ ಮಳೆಯಲ್ಲಿ ನೆನೆಯುತ್ತಿದ್ದ ಅಸಹಾಯಕರಾಗಿ ದುಃಖಿಸುತ್ತಿದ್ದ ಬೀದಿಪಾಲಾದ ವೃದ್ದರನ್ನು ವಿಶು ಶೆಟ್ಟಿ ಅಂಬಲಪಾಡಿಯವರು ಅಂಬಲಪಾಡಿಯ ಪಂಚಾಯಿತಿ ಸದಸ್ಯೆ...

ಉಡುಪಿ ಜಿಲ್ಲಾ ಗಣಿ ಅಧಿಕಾರಿಗಳ ವಿರುದ್ಧ ವ್ಯಾಪಕ ಆಕ್ರೋಶ ಅಕ್ರಮಗಳ ವಿರುದ್ಧ ದೂರು ನೀಡಿದರೆ ದಂಡ ಕಟ್ಟಿಸಿ  ಕಣ್ಣೋರೆಸುವ ತಂತ್ರ  ಮಾಡುತ್ತಿರುವ ಗಣಿ ಭೂ ವಿಜ್ಞಾನ ಅಧಿಕಾರಿಗಳು

ಇತ್ತೀಚಿನ ದಿನಗಳಲ್ಲಿ ಉಡುಪಿ ಜಿಲ್ಲಾ ಗಣಿ ಭೂ ವಿಜ್ಞಾನ ಅಧಿಕಾರಿಗಳ ವಿರುದ್ಧ ವ್ಯಾಪಕ ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿದ್ದು ಈ ಬಗ್ಗೆ ಲೋಕಾಯುಕ್ತಾಹಾಗೂ ಸಂಬಂಧಪಟ್ಟ ಇಲಾಖೆಗಳು ಉಡುಪಿ ಜಿಲ್ಲಾ ಗಣಿ ಅಧಿಕಾರಿಗಳ...

ಬಿಜೆಪಿ ಯುವ ಮೋರ್ಚಾ ಮುಖಂಡನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಸುಮೋಟೋ ಪ್ರಕರಣ ದಾಖಲಿಸುವಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಹವಾಲ್ದಾರ್ ಬೆಟ್ಟು ಒತ್ತಾಯ

ಬಿಜೆಪಿ ಯುವ ಮೋರ್ಚಾ ನಾಯಕನಿಂದ ವಿದ್ಯಾರ್ಥಿನಿಗೆ ಕಿರುಕುಳ : ತನ್ನ ನಾಯಕನ ರಕ್ಷಣೆಗೆ ಬಿಜೆಪಿಗರು ಮುಂದಾದರೆ ಉಗ್ರ ಪ್ರತಿಭಟನೆ ಅನಿವಾರ್ಯ : ಯುವ ಕಾಂಗ್ರೆಸ್ ಎಚ್ಚರಿಕೆ ಹೆಬ್ರಿಯ ಪ್ರತಿಷ್ಠಿತ ವಿದ್ಯಾ ಸಂಸ್ಥೆಯೊಂದರಲ್ಲಿ...

ನಟ ರಾಮ್ ಚರಣ್ ಅಭಿನಯದ ಸಿನಿಮಾ ಶೂಟಿಂಗ್ ಸೆಟ್ ನಲ್ಲಿ ನೀರಿನ ಟ್ಯಾಂಕರ್ ಸ್ಫೋಟ ಹಲವರಿಗೆ ಗಾಯ

“ತೆಲುಗಿನ ʻದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ಭಾರೀ ಅವಘಡ ಸಂಭವಿಸಿದೆ. ಚಿತ್ರೀಕರಣದ ವೇಳೆ ನೀರಿನ ಟ್ಯಾಂಕರ್‌ ಸ್ಫೋಟಗೊಂಡು , ಪ್ರವಾಹ ರೀತಿಯಲ್ಲಿ ನೀರು ನುಗ್ಗಿದ ಪರಿಣಾಮ ಹಲವರು ಗಾಯಗೊಂಡಿದ್ದಾರೆ....

ಬಿಎಸ್ಎಫ್ ಯೋಧರಿಗೆ ಕೊಳಕು ಬೋಗಿಗಳಿರುವ ರೈಲು ಒದಗಿಸಿದ ರೈಲ್ವೆ ಇಲಾಖೆ 4 ಅಧಿಕಾರಿಗಳ ಅಮಾನತು

“ಹಿಂದೂಗಳ ಪವಿತ್ರ ಯಾತ್ರಾ ತಾಣ ಅಮರನಾಥ ಕ್ಷೇತ್ರಕ್ಕೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ನಿಯೋಜನೆಗೊಂಡಿದ್ದ ಬಿಎಸ್ಎಫ್ ಯೋಧರ ಪ್ರಯಾಣಕ್ಕೆ ಕೊಳಕು ಬೋಗಿಗಳಿರುವ ರೈಲು ವ್ಯವಸ್ಥೆ ಒದಗಿಸಿದ್ದು ಭಾರೀ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಕೇಂದ್ರ...

ಮಂಗಳೂರು- ಬೆಂಗಳೂರು ಹೈ ಸ್ಪೀಡ್ ಕಾರಿಡಾರ್ ಗೆ ಡಿಪಿಆರ್ ಕಾಮಗಾರಿಪೂರ್ಣಗೊಳಿಸಲು 18 ತಿಂಗಳ ಕಾಲಾವಕಾಶ 

“ಬಹು ನಿರೀಕ್ಷಿತ ಮಂಗಳೂರು-ಬೆಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆ ಕಾರ್ಯಗತವಾಗುವ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಹೆದ್ದಾರಿ ಸಚಿವಾಲಯದಿಂದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವ ಕಾರ್ಯ ಪ್ರಾರಂಭವಾಗಲಿದೆ ಎಂದು...