Written by
1731 Articles19 Comments

ಅಮರನಾಥ ಯಾತ್ರೆಗೆ ಭದ್ರತೆಗಾಗಿ ನಿಯೋಜಿಸಲಾದ ಸುಮಾರು 1200 ಬಿಎಸ್‌ಎಫ್ ಯೋಧರು ಉದಯಪುರದಿಂದ ಜಮ್ಮುವಿಗೆ ಪ್ರಯಾಣ ಬೆಳೆಸಿದ್ದ ರೈಲು ಅತ್ಯಂತ ಕಳಪೆ ಸ್ಥಿತಿ ವ್ಯಾಪಕ ಆಕ್ರೋಶ

ನವದೆಹಲಿ: ಹಿಂದೂಗಳ ಪವಿತ್ರ ಯಾತ್ರಾತಾಣ ಅಮರನಾಥ ಕ್ಷೇತ್ರಕ್ಕೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ನಿಯೋಜನೆಗೊಂಡಿದ್ದ ಬಿಎಸ್ ಎಫ್ ಸೈನಿಕರ ಪ್ರಯಾಣಕ್ಕೆ ಗುಜರಿ ರೈಲು ನಿಯೋಜನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೌದು.. ಮುಂಬರುವ...

ವಿದೇಶಗಳಲ್ಲಿ ಆಪರೇಷನ್ ಸಿಂಧೂರ ಬಗ್ಗೆ ಮಾಹಿತಿ ನೀಡಿ ಉಗ್ರವಾದದ ವಿರುದ್ಧ ಭಾರತದ ನಿಲುವನ್ನು ಬಹಿರಂಗಪಡಿಸಿದ ನಿಯೋಗ ಪ್ರಧಾನಿ ಮೋದಿ ಭೇಟಿ

“ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದ ಭಯೋತ್ಪಾದನೆಯ ವಿರುದ್ಧ ಭಾರತದ ಕಠಿಣ ನಿಲುವನ್ನು ಪ್ರಸ್ತುತಪಡಿಸಲು ಜಾಗತಿಕ ರಾಜಧಾನಿಗಳಿಗೆ ಭೇಟಿ ನೀಡಿದ್ದ ಬಹುಪಕ್ಷೀಯ ನಿಯೋಗದ ಸದಸ್ಯರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ್ದರು. ಈ...

ಒಂದು ದೇಶ ಒಂದು ಚುನಾವಣೆ ಅಭಿಯಾನಕ್ಕೆ ಸಾರ್ವಜನಿಕರು ಬೆಂಬಲಿಸಬೇಕು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್

ಬೆಂಗಳೂರು: ದೇಶದಲ್ಲಿ ಒಂದಿಲ್ಲೊಂದು ಚುನಾವಣೆ ನಡೆಯುತ್ತಲೇ ಇರುತ್ತದೆ. ವರ್ಷವೊಂದರಲ್ಲಿ 6 ತಿಂಗಳು ಆಡಳಿತಾತ್ಮಕ ಕೆಲಸ ಗಳು ನಡೆಯುವುದೇ ಇಲ್ಲ. ಒಂದು ದೇಶ, ಒಂದು ಚುನಾವಣೆಯೇ ಇದಕ್ಕೆ ಪರಿಹಾರ. ಇದನ್ನು ಎಲ್ಲರೂ ಬೆಂಬಲಿಸಬೇಕು....

ಮೋದಿ ಸರ್ಕಾರದ 11 ವರ್ಷಗಳನ್ನು ‘ಸುವರ್ಣಾಕ್ಷರ’ಗಳಲ್ಲಿ ಬರೆದಿಡುವಂತಹದ್ದು: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ 11 ವರ್ಷಗಳ ಅಧಿಕಾರಾವಧಿಯನ್ನು ಶ್ಲಾಘಿಸಿದ ಭಾರತೀಯ ಜನತಾ ಪಕ್ಷದ (BJP) ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ಮೋದಿ ನಾಯಕತ್ವದಲ್ಲಿ ಸರ್ಕಾರ ಮಾಡಿದ ಕೆಲಸಗಳನ್ನು ‘ಸುವರ್ಣಾಕ್ಷರಗಳಲ್ಲಿ’ ಬರೆಯಲ್ಪಡಬೇಕು...

ಆರ್‌ಸಿಬಿ ವಿಜಯೋತ್ಸವ ಕಾಲ್ತುಳಿತ  ಪ್ರಕರಣ ತನಿಖೆಗೆಮಾಜಿ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ಹಾ ಆಯೋಗ

“ಜೂನ್ 4 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಜಯೋತ್ಸವದ ಸಂದರ್ಭದಲ್ಲಿ 11 ಮಂದಿ ಆರ್’ಸಿಬಿ ಅಭಿಮಾನಿಗಳನ್ನು ಬಲಿ ಪಡೆದ, ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ...

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ತನಿಖೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಆದೇಶ:: ಕೇಂದ್ರ ಗೃಹ ಸಚಿವಾಲಯ

“ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಮತ್ತು ಮೊಹಮ್ಮದ್ ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನಡೆಸಲಿದೆ. ಕೇಂದ್ರ ಗೃಹ ಸಚಿವಾಲಯ ಭಾನುವಾರ...

ಮತ್ತೆ ಭುಗಿಲೆದ್ದ  ಮಣಿಪುರದಲ್ಲಿ ಹಿಂಸಾಚಾರ ಇಂಟರ್ನೆಟ್ ಸೇವೆ ಸ್ಥಗಿತ ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ

ಕೆಲವು ದಿನಗಳಿಂದ ತಣ್ಣಗಾಗಿದ್ದ ಮಣಿಪುರದ ಹಲವು ಕಣಿವೆ ಜಿಲ್ಲೆಗಳಲ್ಲಿ ಮತ್ತೆ ಹಿಂಸಾಚಾರ, ಉದ್ವಿಗ್ನತೆ ಭುಗಿಲೆದ್ದಿದೆ. ಇದರಿಂದಾಗಿ ಅನೇಕ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಶನಿವಾರ ರಾತ್ರಿ ಮೈತೆಯಿ ಸಂಘಟನೆ...

ಕೇದಾರನಾಥ್ ಟೇಕಾಫ್ ವೇಳೆ ತಾಂತ್ರಿಕ ದೋಷ ಹೆದ್ದಾರಿಯಲ್ಲಿ ತುರ್ತುಭೂ ಸ್ಪರ್ಶ ಮಾಡಿದ ಹೆಲಿಕಾಪ್ಟರ್ ಕಾರಿಗೆ ಡಿಕ್ಕಿ

“ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಶನಿವಾರ ಉತ್ತರಾಖಂಡದ ಸಿರ್ಸಿ ಹೆಲಿಪ್ಯಾಡ್‌ನಿಂದ ಟೇಕ್ ಆಫ್ ಆಗುವಾಗ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ನಂತರ ರುದ್ರಪ್ರಯಾಗ ಜಿಲ್ಲೆಯ ಹೆದ್ದಾರಿಯಲ್ಲೇ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದ ಒಂದು ಭಾಗವು...

ರಕ್ಷಣಾ ಮತ್ತು ಏರೋಸ್ಪೇಸ್ ಕೈಗಾರಿಕೆಗಳಿಗೆ ವಿಶೇಷ ಮತ್ತು ಗುಣಮಟ್ಟದ ಉಕ್ಕಿನ ಉತ್ಪಾದನೆಯನ್ನು ಸರ್ಕಾರ ಉತ್ತೇಜಿಸಲು ಭದ್ರಾವತಿಗೆ ಆಗಮಿಸಿದ ಕೇಂದ್ರ ತಂಡ

“ರಕ್ಷಣಾ ಮತ್ತು ಏರೋಸ್ಪೇಸ್ ಕೈಗಾರಿಕೆಗಳಿಗೆ ವಿಶೇಷ ಮತ್ತು ಗುಣಮಟ್ಟದ ಉಕ್ಕಿನ ಉತ್ಪಾದನೆಯನ್ನು ಸರ್ಕಾರ ಉತ್ತೇಜಿಸಲು ಪ್ರಯತ್ನಿಸುತ್ತಿದೆ, ಭದ್ರಾವತಿಯಲ್ಲಿ ಅಂತಹ ಉತ್ಪಾದನೆ ಸಾಧ್ಯವೇ ಎಂದು ನಾವು ಪರಿಶೀಲಿಸುತ್ತೇವೆ. ಎಲ್ಲಾ ಆಯ್ಕೆಗಳನ್ನು ಹುಡುಕುತ್ತಿದ್ದೇವೆ. ಕಾರ್ಯಸಾಧ್ಯತಾ...

ನಕಲಿ ಚಿನ್ನಾಭರಣ ಸಾಲ ಪ್ರಕರಣ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ 14 ಕೋಟಿ ಆಸ್ತಿ ಮುಟ್ಟುಗೋಲು

“ನಕಲಿ ಚಿನ್ನ ಅಡವಿಟ್ಟು 63 ಕೋಟಿ ರೂಪಾಯಿ ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್.  ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ ಮತ್ತು ಅವರ ಪತ್ನಿಗೆ ಸೇರಿದ...