ಶಬ್-ಇ-ಬಾರಾತ್ ಹಬ್ಬ ಆಚರಣೆಗೆ ಮಾರಕಾಸ್ತ್ರ ಹಿಡಿದು ವೀಲಿಂಗ್ ಮಾಡಿದ 11 ಪುಂಡರನ್ನು ಬಂಧಿಸಿದ ಪೊಲೀಸರು
ಶಬ್-ಇ-ಬಾರಾತ ಹಬ್ಬದ ಆಚರಣೆ ರಾತ್ರಿ ವೇಳೆ ನಟ್ಟ ನಡು ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬೈಕ್ ವೀಲಿಂಗ್ ಮಾಡುತ್ತಿದ್ದ 11 ಮಂದಿ ಆರೋಪಿಗಳನ್ನು ಬೆಂಗಳೂರು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಮಧ್ಯರಾತ್ರಿ ನಡುರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ವ್ಹೀಲಿಂಗ್...