ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಇಡಿ ಜಪ್ತಿ!
ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರಿಗೆ ಸೇರಿದ ರೂ. 34.12 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ....