180 ಜನರ ಸಾವಿಗೆ ಕಾರಣವಾಗಿದ್ದ 7/11 ಮುಂಬೈ ರೈಲು ಬಾಂಬ್ ಸ್ಫೋಟ ಪ್ರಕರಣ: ಸಾಕ್ಷಾಧಾರ ಕೊರತೆ ಎಲ್ಲಾ 12 ಆರೋಪಿಗಳು ಖುಲಾಸೆ.
2006 ರ ಮುಂಬೈ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 12 ಮಂದಿ ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲಂಧಿಸಿ ಬಾಂಬೆ ಹೈಕೋರ್ಟ್ ಸೋಮವಾರ ಖುಲಾಸೆಗೊಳಿಸಿದೆ. ನ್ಯಾಯಮೂರ್ತಿಗಳಾದ ಅನಿಲ್ ಕಿಲೋರ್ ಮತ್ತು ಶ್ಯಾಮ್ ಚಂದಕ್ ಅವರನ್ನೊಳಗೊಂಡ...