Crime

ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ  ದಿನಸಿ ಖರೀದಿಗೆ ಅಂಗಡಿಗೆ ಬರುತ್ತಿದ್ದ ಯುವತಿ ಮೇಲೆ ಲೈಂಗಿಕ ಕಿರುಕುಳ ಐದು ಮಂದಿ ಆರೋಪಿಗಳ ಬಂಧನ

“ದಿನಸಿ ತರಲು ಹೋದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಪುಂಡರ ಗ್ಯಾಂಗ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದು, 5 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಂತೆಯೇ ಪುಂಡರ ಪೈಶಾಚಿಕತೆಯ ಮತ್ತೊಂದು ವಿಡಿಯೋ ವೈರಲ್...

6 ವರ್ಷದ ಬಾಲಕಿಯ ಮೇಲೆ ಮಸೀದಿ ಆವರಣದಲ್ಲಿ ಮೌಲ್ವಿಯ ತಂದೆಯಿಂದ ಅತ್ಯಾಚಾರ

“6 ವರ್ಷ ವಯಸ್ಸಿನ ಬಾಲಕಿ ಮೇಲೆ 55 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿರುವ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿಬಂದಿದೆ . ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸರು...

ಭೋವಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರದ ಆರೋಪಿಗಳಾದ ಇಬ್ಬರು ಮಾಜಿ ಅಧಿಕಾರಿಗಳ 26 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

“ರಾಜ್ಯ ಸರ್ಕಾರದ ಇಲಾಖೆಯಲ್ಲಿ ನಡೆದಿರುವ ಹಣಕಾಸು ಅಕ್ರಮಗಳ ತನಿಖೆಯ ಭಾಗವಾಗಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (ಕೆಬಿಡಿಸಿ) ಇಬ್ಬರು ಮಾಜಿ ಅಧಿಕಾರಿಗಳ 26 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು...

ಗ್ಯಾಂಗ್‌ರೇಪ್‌ ಪ್ರಕರಣದ ಆರೋಪಿಗಳಿಂದ ರೋಡ್ ಶೋ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ವ್ಯಾಪಕ ಆಕ್ರೋಶ

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ 7 ಪ್ರಮುಖ ಆರೋಪಿಗಳಿಗೆ ಜಾಮೀನು ದೊರೆತಿದ್ದು, ಜಾಮೀನು ಸಿಕ್ಕ ಬೆನ್ನಲ್ಲೇ ಆರೋಪಿಗಳು ಜೈಲಿನಿಂದಲೇ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಈ ಘಟನೆ ಹಾವೇರಿ ಜಿಲ್ಲೆ...

ಬೆಂಗಳೂರಿನಲ್ಲಿ ಒಬ್ಬ ಆಧುನಿಕ ರಾಬಿನ್ ಹುಡ್ ಮನೆ ಕಳ್ಳತನ ಮಾಡಿ 20 ವಿದ್ಯಾರ್ಥಿಗಳ. 14 ಲಕ್ಷ ಶಾಲಾ ಕಾಲೇಜು ಶುಲ್ಕ ಕಟ್ಟಿದ್ದ ಆರೋಪಿ ಬಂಧನ

ಬೆಂಗಳೂರು ಪೊಲೀಸರ ಪ್ರಮುಖ ಕಾರ್ಯಾಚರಣೆಯಲ್ಲಿ ಖತರ್ನಾಕ್ ರಾಬಿನ್ ಹುಡ್ ಮಾದರಿಯ ಮನೆಗಳ್ಳರನ್ನು ಬಂಧಿಸಿದ್ದು, ಈ ಪೈಕಿ ಓರ್ವ ಕಳ್ಳ ತಾನು ಕದ್ದಿದ್ದ ಹಣದಲ್ಲಿ 20 ವಿದ್ಯಾರ್ಥಿಗಳ ಶಾಲಾ-ಕಾಲೇಜು ಫೀಸ್ ಕಟ್ಟಿದ್ದ ಅಚ್ಚರಿ...

ಪಾಕಿಸ್ತಾನ ಪರ ಪೋಸ್ಟ್ ವಿಜಯಪುರದ ಅಲ್ ಅಮೀನ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ವಿರುದ್ಧ ಪ್ರಕರಣ ದಾಖಲು

“ಅತ್ತ ಗಡಿ ಪ್ರದೇಶಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಸೇನಾ ಸಂಘರ್ಷ ನಡೆಯುತ್ತಿರುವಂತೆಯೇ ಇತ್ತ ಕರ್ನಾಟಕದ ವಿದ್ಯಾರ್ಥಿನಿಯೊಬ್ಬಳು ಪಾಕಿಸ್ತಾನ ಪರ ಪೋಸ್ಟ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದಾಳೆ . ಹೌದು.. ವಿಜಯಪುರದ ಅಲ್...

ಜಮ್ಮು ಕಾಶ್ಮೀರ ಮಹಿಳೆಮೇಲೆ ಸಾಮೂಹಿಕ ಅತ್ಯಾಚಾರ ಕೊಲೆ ಆರೋಪಿ ಗಳ ಬಂಧನ ಕಾಶ್ಮೀರ ಕಣಿವೆಯ ಲ್ಲಿ ವ್ಯಾಪಕ ಆಕ್ರೋಶ

“ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದ ಹೊರವಲಯ ನಿಶಾತ್ ಪ್ರದೇಶದಲ್ಲಿ 45 ವರ್ಷದ ಅಲೆಮಾರಿ ಮಹಿಳೆಯ ಮೇಲೆ ನಾಲ್ವರು ಪುರುಷರು ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಆಸ್ಪತ್ರೆಗೆ...

ಮಂಗಳೂರು ಹಿಂದೂ ಕಾರ್ಯಕರ್ತಸುಹಾಸ್ ಶೆಟ್ಟಿ ಹತ್ಯೆ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ ವಿಶ್ವ ಹಿಂದೂ ಪರಿಷತ್

ಮಂಗಳೂರು: ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು, ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಇಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ವಿಶ್ವ ಹಿಂದೂ ಪರಿಷತ್...

ಡಿಜೆ ಹಳ್ಳಿ ಕೆಜೆ ಹಳ್ಳಿ ಗಲಭೆ ಪ್ರಕರಣ ಆರೋಪಿ ಹತ್ಯೆ ಮೂವರು ಎಸ್ ಡಿ ಪಿ ಐ ಕಾರ್ಯಕರ್ತರ ಬಂಧನ

“2020ರ ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಹತ್ಯೆ ಮಾಡಿದ ಆರೋಪದ ಮೇಲೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)ದ ಮೂವರು ಕಾರ್ಯಕರ್ತರನ್ನು ಗೋವಿಂದಪುರ ಪೊಲೀಸರು ಶುಕ್ರವಾರ...

ಕರ್ನಾಟಕ ರಾಜ್ಯನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಹತ್ಯೆ

“ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ . ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ ಮೃತದೇಹ ಪತ್ತೆಯಾಗಿದ್ದು ಕೊಲೆ ಆಗಿದೆ ಎಂದು ವರದಿಯಾಗಿದೆ. 1981ರ...