Crime

ಕೊಲ್ಲೂರು ದೇವಸ್ಥಾನದಲ್ಲಿ ಜನಜಂಗುಳಿಯಲ್ಲಿ ಮಹಿಳೆಯ ಕುತ್ತಿಗೆಯಲ್ಲಿದ್ದ ಸರಕಳ್ಳತನ

ಕೊಲ್ಲೂರು ದೇವಸ್ಥಾನದಲ್ಲಿ ಸರಕಳ್ಳರ ಕೈಚಳಕ  ಜಯಂತಿ ,ಮುದ್ರಾಡಿ  ಹೆಬ್ರಿ ಇವರು ಮಗಳು ಪ್ರತಿಮಾ ಹಾಗೂ ಅಳಿಯ ದೀರಜ್‌‌‌ ನೊಂದಿಗೆ ಕಾರಿನಲ್ಲಿ ಪ್ರಯಾಣಿಸಿ ಮಧ್ಯಾಹ್ನ 12:30 ಗಂಟೆಗೆ, ಕೊಲ್ಲೂರು  ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ...

ಮಂಗಳೂರು ಅಂಚೆ ಇಲಾಖೆ  ಉದ್ಯೋಗಿಗಳಂತೆ ನಂಬಿಸಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ದೆ ಮಹಿಳೆಗೆ 3.9 ಕೋಟಿ ವಂಚನೆ

ಮಂಗಳೂರು: ಅಂಚೆ ಕಚೇರಿಯ ಉದ್ಯೋಗಿಗಳಂತೆ ನಟಿಸಿ ಎಮ್ ಡಿ ಎಮ್ ಎ  ಹೊಂದಿರುವ ಪಾರ್ಸೆಲ್ ಕಳುಹಿಸಿದ್ದಕ್ಕಾಗಿ’ ‘ಡಿಜಿಟಲ್ ಅರೆಸ್ಟ್ ಗೆ ಒಳಗಾಗಿದ್ದೀರಿ ಎಂದು ವಂಚಕರು ನಡೆಸಿದ ಸೈಬರ್ ಹಗರಣದಲ್ಲಿ ವೃದ್ಧ ಮಹಿಳೆಯೊಬ್ಬರು...

ಯೂಟ್ಯೂಬರ್‌ಗಳ ಮೇಲೆ ಹಲ್ಲೆ,ಪ್ರಕರಣ ಓರ್ವನ ಬಂಧನ; 7 ಎಫ್ ಐ ಆರ್ ದಾಖಲು

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಬಂಧ ಧರ್ಮಸ್ಥಳ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬುಧವಾರ ನಡೆದ ಯೂಟ್ಯೂಬರ್ ಮತ್ತು ಸುದ್ದಿ ವಾಹಿನಿಯ ಪತ್ರಕರ್ತನ ಮೇಲಿನ ದಾಳಿಗೆ ಸಂಬಂಧಿಸಿದಂತೆ...

ಉಡುಪಿ ನಗರ ಸರಣಿ ಮನೆ ಕಳ್ಳತನ ಅಂತರ್ ರಾಜ್ಯ ಕಳ್ಳನನ್ನು ಬಂಧಿಸಿದ ವಿಶೇಷ ಪೊಲೀಸ್ ತಂಡ

“ನಗರದಲ್ಲಿ ಸರಣಿ ಮನೆಗಳ್ಳತನ ಪ್ರಕರಣದ ಅಂತರ್‌ ರಾಜ್ಯ ಕಳ್ಳರನ್ನು ಪತ್ತೆ ಹಚ್ಚಲು ಪೊಲೀಸ್ ವರಿಷ್ಠಾಧಿಕಾರಿ ಅವರ ಮಾರ್ಗದರ್ಶನದಲ್ಲಿ  ರಚನೆಯಾದ ವಿಶೇಷ ತಂಡ ಯಶಸ್ವಿಯಾಗಿ ಆರೋಪಿಯನ್ನು ಬಂಧಿಸಿ ಉಡುಪಿಗೆ ಕರೆತಂದಿದ್ದಾರೆ . ಬಂಧಿತ...

ಮೈಸೂರಿನಲ್ಲಿ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಆರು ಮಂದಿ ಬಂಧನ ಮಹಾರಾಷ್ಟ್ರ ಮೈಸೂರು ಪೊಲೀಸರ ಜಂಟಿ ಕಾರ್ಯಚರಣೆ

“ಸಾಂಸ್ಕೃತಿಕ.  ನಗರಿ ಮೈಸೂರಿನಲ್ಲಿ ಸಿಂಥೆಟಿಕ್‌ ಡ್ರಗ್ಸ್ ಎಂಡಿಎಂಎ ತಯಾರಿಕಾ ಘಟಕ   ಪತ್ತೆಯಾಗಿದ್ದು ಕೋಟ್ಯಾಂತರ ರೂ   ಮೌಲ್ಯದ  ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಮಹಾರಾಷ್ಟ್ರ ಪೊಲೀಸರು, ಮೈಸೂರು ಪೊಲೀಸರ ಸಹಯೋಗದಲ್ಲಿ ಮೈಸೂರಿನ ಹೊರವಲಯದ...

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 40 ಕೋಟಿಗೂ ಅಧಿಕ ಹಣ ವಂಚಿಸಿದ್ದ ಆರೋಪಿಯನ್ನು ಬಂಧಿಸಿದ ಕಾರವಾರ ಪೊಲೀಸ್

‘ಡಿಜಿಟಲ್ ಅರೆಸ್ಟ್’ ವಂಚನೆ: ರಾಷ್ಟ್ರವ್ಯಾಪಿ ರೂ 40 ಕೋಟಿ ವಂಚಿಸಿದ ಆರೋಪಿ ಬಂಧನ ಕಾರವಾರ: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ದೇಶಾದ್ಯಂತ ಕೋಟ್ಯಂತರ ರೂಪಾಯಿ ವಂಚಿಸಿದ್ದ ಪ್ರಮುಖ ಆರೋಪಿಯೊಬ್ಬನನ್ನು ಕಾರವಾರದ ಸಿ.ಇ.ಎನ್ ಅಪರಾಧ...

180 ಜನರ ಸಾವಿಗೆ ಕಾರಣವಾಗಿದ್ದ 7/11 ಮುಂಬೈ ರೈಲು ಬಾಂಬ್ ಸ್ಫೋಟ ಪ್ರಕರಣ: ಸಾಕ್ಷಾಧಾರ ಕೊರತೆ ಎಲ್ಲಾ 12 ಆರೋಪಿಗಳು ಖುಲಾಸೆ.

2006 ರ ಮುಂಬೈ ರೈಲು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ 12 ಮಂದಿ ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯನ್ನು ಉಲ್ಲಂಧಿಸಿ ಬಾಂಬೆ ಹೈಕೋರ್ಟ್ ಸೋಮವಾರ ಖುಲಾಸೆಗೊಳಿಸಿದೆ. ನ್ಯಾಯಮೂರ್ತಿಗಳಾದ ಅನಿಲ್ ಕಿಲೋರ್ ಮತ್ತು ಶ್ಯಾಮ್...

ಇಬ್ಬರು ಕೊಲೆ ಯತ್ನ ಆರೋಪಿಗಳ ಮೇಲೆ ಪೊಲೀಸ್ ರಿಂದ ಗುಂಡಿನ ದಾಳಿ ಆರೋಪಿಗಳ ಬಂಧನ

ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರು ಕೊಲೆ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ವಿಜಯಪುರದಲ್ಲಿ ಮಂಗಳವಾರ ನಡೆದಿದೆ. ನಗರದ ಎಸ್.ಎಸ್ ರಸ್ತೆಯ ಅಮರ...

ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಇಡಿ ಜಪ್ತಿ!

ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರಿಗೆ ಸೇರಿದ ರೂ. 34.12 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ತಾತ್ಕಾಲಿಕವಾಗಿ...

ನಿವೃತ್ತ ಪೊಲೀಸ ಅಧಿಕಾರಿಯ ದರ್ಪ ಕಾರ್ಮಿಕರಿಗೆ ಡಬಲ್ ಬ್ಯಾರಲ್ ಗನ್ ಹಿಡಿದು ಬೆದರಿಕೆ

“ನಿರ್ಮಾಣ ಹಂತದ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಡಬಲ್ ಬ್ಯಾರೆಲ್ ಗನ್ ಪ್ರದರ್ಶಿಸಿ ದರ್ಪ ತೋರಿರುವ ಘಟನೆಯೊಂದು ಸದಾಶಿವನಗರದಲ್ಲಿ ಸೋಮವಾರ ನಡೆದಿದೆ. ತಮ್ಮ ಮನೆಯ ಮುಂದೆ ಕಂಟೈನರ್ ಲಾರಿಯೊಂದು ನಿಧಾನವಾಗಿ...