Crime

ಹೋಟೆಲ್ ಹೊರಗಡೆ ನಿಲ್ಲಿಸಿದ್ದ ಕಾರಿನ ನಾಲ್ಕು ಚಕ್ರಗಳನ್ನು ಕಳವು ಮಾಡಿ ಪರಾರಿಯಾದ ದುಷ್ಕರ್ಮಿಗಳು

“ಹೋಟೆಲ್ ಹೊರಗೆ ನಿಲುಗಡೆ ಮಾಡಿದ್ದ ಕಾರೊಂದರ ನಾಲ್ಕು ಚಕ್ರಗಳನ್ನು ದುಷ್ಕರ್ಮಿಗಳು ಬಿಚ್ಚಿ, ಹೊತ್ತೊಯ್ದಿರುವ ಘಟನೆಯೊಂದು ಗಾಂಧಿನಗರದ 2ನೇ ಮುಖ್ಯ ರಸ್ತೆಯಲ್ಲಿ ಭಾನುವಾರ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ, ಮಾ.15ರಂದು...

ಟೊಯೋಟಾ ಬುಶೋಕುನಲ್ಲಿ ಪಾಕ್ ಪರ ಗೋಡೆ ಬರಹ ಕಾರ್ಖಾನೆ ಕಾರ್ಮಿಕರಿಗೆ ನೋಟಿಸ್ ಪೊಲೀಸರಿಗೆ ದೂರು

ಬಿಡದಿಯ ಇಂಡಸ್ಟ್ರಿಯಲ್‌ ಏರಿಯಾದಲ್ಲಿರುವ ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಪತ್ತೆಯಾಗಿದ್ದು, ಕಿಡಿಗೇಡಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಬಿಡದಿಯ ಟೊಯೋಟಾ ಬುಶೋಕುನಲ್ಲಿ ಮಾರ್ಚ್ 15 ರಂದು ಘಟನೆ ನಡೆದಿದ್ದು, ಇದೀಗ...

ಅಮೃತಸರ  ದೇವಾಲಯದ ಬಳಿ ಬಾಂಬ್ ಸ್ಫೋಟ ಬೈಕ್ ನಲ್ಲಿ ಬಂದ ದುಷ್ಕರ್ಮಿ ಗಳು

ಪಂಜಾಬ್‌ ರಾಜ್ಯದ ಅಮೃತಸರದ ಠಾಕೂರ್ ದ್ವಾರ್ ದೇವಾಲಯದ ಬಳಿ ಸ್ಫೋಟ ಸಂಭವಿಸಿದ್ದು, ಗೋಡೆ ಹಾಗೂ ಕಿಟಕಿಗಳಿಗೆ ಹಾನಿಯಾಗಿರುವ ಘಟನೆ ಶನಿವಾರ ನಡೆದಿದೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಆದರೆ, ಸ್ಫೋಟದ ಶಬ್ದಕ್ಕೆ...

ಬೆಂಗಳೂರು ಡ್ರಗ್ಸ್ ದಂಧೆ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

“ಡ್ರಗ್ಸ್ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ . ಪೊಲೀಸರ ಪ್ರಕಾರ, ಅವರಿಬ್ಬರೂ...

ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣ ಮಹತ್ವದ ಮಾಹಿತಿ ತನಿಖೆಯಲ್ಲಿ ಬಹಿರಂಗ

“ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದೆ. ಕಂದಾಯ ಗುಪ್ತಚರ ನಿರ್ದೇಶನಾಲಯ ತನಿಖೆಯಲ್ಲಿ ಹೊಸ ಹೊಸ ವಿಚಾರಗಳು ಬಯಲಾಗುತ್ತಿದೆ. ಇದೇ ವೇಳೆ, ರನ್ಯಾ ಪ್ರೋಟೋಕಾಲ್‌ಗೆ ಸಂಬಂಧಿಸಿ ಪ್ರೋಟೋಕಾಲ್...

ನಟೋರಿಯಸ್ ರೌಡಿ ಗರುಡ ಗ್ಯಾಂಗ್ ಸದಸ್ಯ ಪೊಲೀಸ್ ವಶದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಕಾಲಿಗೆ ಗುಂಡು

ನಟೋರಿಯಸ್ ಗರುಡ ಗ್ಯಾಂಗ್ ನ ರೌಡಿ ಇಸಾಕ್ ಮೇಲೆ ಗುಂಡೇಟು ದೇವರಾಜ್‌, ಪೊಲೀಸ್‌ ನಿರೀಕ್ಷಕರು,ಮಣಿಪಾಲ ಪೊಲೀಸ್‌ ಠಾಣೆ ಇವರುಹಲವು ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಇಸಾಕ್ ನ ಪತ್ತೆಯ ಬಗ್ ವಿವಿಧ ತಂಡಗಳೊಂದಿಗೆ...

ವಿದೇಶಿ ಮಹಿಳೆಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಜೊತೆಗೆ ಇದ್ದ ಮೂವರು ಪುರುಷರ ಮೇಲೆ ಹಲ್ಲೆ ಮಾಡಿ ನೀರಿನ ನಾಲೆಗೆ ಎಸೆದ ದುಷ್ಕರ್ಮಿಗಳು

“ತುಂಗಭದ್ರ ಎಡದಂಡೆ ಕಾಲುವೆ ಬಳಿ ತಡರಾತ್ರಿಯವರೆಗೆ ಸಂಗೀತ ಕೇಳುತ್ತಾ ಕುಳಿತುಕೊಂಡಿರುವ ವೇಳೆಯಲ್ಲಿ 3 ಜನರು ಹಲ್ಲೆ ನಡೆಸಿ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಗುರುವಾರ ತಡರಾತ್ರಿ...

ಆಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ ನಟಿ ರನ್ಯಾ ರಾವ್ ಳಿಂದ 17 ಕೋಟಿ ಆಭರಣ ಹಾಗೂ ನಗದು ಜಪ್ತಿ

“ಬರೋಬ್ಬರಿ 15 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರು ಪ್ರತಿ ದುಬೈ ಟ್ರಿಪ್‌ಗೆ ಸುಮಾರು 12 ಲಕ್ಷ ರೂಪಾಯಿ ಪಡೆಯುತ್ತಿದ್ದರು ಎಂದು...

ಬಂಡೀಪುರ ಖಾಸಗಿ ವಸತಿ ಗ್ರಹದಲ್ಲಿ ವಾಸ್ತವ್ಯ ಮಾಡಿದ್ದ ಮಗು ಸೇರಿ ದಂಪತಿಗಳನ್ನು ಅಪಹರಿಸಿದ ದುಷ್ಕರ್ಮಿಗಳು

“ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ತಂಗಿದ್ದ ದಂಪತಿ ಮತ್ತು ಅವರ ಮಗುವನ್ನು ದುಷ್ಕರ್ಮಿಗಳು ಅಪಹರಣ ಮಾಡಿರುವ ಘಟನೆ ಸೋಮವಾರ ನಡೆದಿದೆ. ನಿಶಾಂತ್ ಮತ್ತು...

ಉದ್ಯಮಿ ಅಪಹರಣ5ಕೋಟಿ ಹಣಕ್ಕೆ ಬೇಡಿಕೆ ಪ್ರಕರಣ ಸಚಿವ ಸತೀಶ್ ಜಾರಕಿಹೊಳಿ  ಆಪ್ತೆ ಬಂಧನ

“: 5 ಕೋಟಿ ರೂ. ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಮಂಜುಳಾ ರಾಮಗನಟ್ಟಿ ಬಂಧಿತ ಆರೋಪಿ....