Crime

ಬಾಲಕಿ ಮೇಲೆ ಅತ್ಯಾಚಾರ ಮಾಡಿ ಗರ್ಭಿಣಿಯನ್ನಾಗಿಸಿದ್ದ 17 ವರ್ಷದ ಬಾಲಕನಿಗೆ 20 ವರ್ಷದಲ್ಲಿ ಕಠಿಣ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

“ಎರಡು ವರ್ಷಗಳ ಹಿಂದೆ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ 17 ವರ್ಷದ ಬಾಲಕನಿಗೆ ಉತ್ತರ ಪ್ರದೇಶದ ಭದೋಹಿಯ ನ್ಯಾಯಾಲಯ ಸುಮಾರು 20 ವರ್ಷಗಳ...

ವಾಮಾಚಾರ ಪ್ರಕರಣ ಪ್ರಸಾದ ಅತ್ತಾವರ್ ಹಾಗೂ ಆತನ ಪತ್ನಿ ಉಡುಪಿ ಸಬ್ ಇನ್ಸ್ಪೆಕ್ಟರ್ ಸುಮಾ ತನಿಖೆಗೆ ಸಹಕರಿಸುತ್ತಿಲ್ಲ:: ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್

ಮೈಸೂರಿನ ‘ಮುಡಾ’ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್ಟಿಐ ಕಾರ್ಯಕರ್ತ ಗಂಗರಾಜು ಫೋಟೋಗಳಿಗೆ ವಾಮಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ರಾಮಸೇನೆ ಸ್ಥಾಪಕ ಪ್ರಸಾದ್ ಅತ್ತಾವರ ಮತ್ತು ಆತನ ಪತ್ನಿ,...

ಗೆಳತಿ ಹಾಗೂ ಆಕೆಯ ಕುಟುಂಬದ ಐವರನ್ನು ಬರ್ಬರವಾಗಿ ಹತ್ಯೆಗೈದ   ಆರೋಪಿ ಅಫಾನ್

ಕೇರಳದ ತಿರುವನಂತಪುರದ ವೆಂಜರಮೂಡು ಎಂಬಲ್ಲಿ 23 ವರ್ಷದ ಯುವಕನೊಬ್ಬ ಕುಟುಂಬದ ನಾಲ್ವರು ಸೇರಿದಂತೆ ಒಟ್ಟು 5 ಮಂದಿಯನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಕೊಲೆ ಮಾಡಿದ...

ಶಬ್-ಇ-ಬಾರಾತ್ ಹಬ್ಬ ಆಚರಣೆಗೆ ಮಾರಕಾಸ್ತ್ರ  ಹಿಡಿದು ವೀಲಿಂಗ್ ಮಾಡಿದ 11 ಪುಂಡರನ್ನು  ಬಂಧಿಸಿದ ಪೊಲೀಸರು

   ಶಬ್-ಇ-ಬಾರಾತ ಹಬ್ಬದ ಆಚರಣೆ ರಾತ್ರಿ ವೇಳೆ ನಟ್ಟ ನಡು ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬೈಕ್ ವೀಲಿಂಗ್ ಮಾಡುತ್ತಿದ್ದ 11 ಮಂದಿ ಆರೋಪಿಗಳನ್ನು ಬೆಂಗಳೂರು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಮಧ್ಯರಾತ್ರಿ ನಡುರಸ್ತೆಯಲ್ಲಿ ಮಾರಕಾಸ್ತ್ರ...

ಕಾರವಾರಹಾಗೂ ಕೊಚ್ಚಿ ನೌಕಾ ಸೇನಾ ನೆಲೆಗಳ ಮಾಹಿತಿ ಪಾಕಿಸ್ತಾನಕ್ಕೆ ನೀಡುತ್ತಿದ್ದ ಮೂವರ ಬಂಧನ

“ಪಾಕಿಸ್ತಾನ ಮೂಲದ ಗುಪ್ತಚರ ಅಧಿಕಾರಿಗಳಿಗೆ ರಕ್ಷಣಾ ಇಲಾಖೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಮೂವರನ್ನು ಎನ್ ಐ ಎ ಬಂಧಿಸಿದೆ. ಕಾರವಾರ ನೌಕಾ ನೆಲೆ ಮತ್ತು ಕೊಚ್ಚಿ...

ಕುಡಿತದ ಅಮಲಿನಲ್ಲಿ ಕಂಡ ಕಂಡವರಿಗೆ ಚೂರಿ ಇರಿದ ರೌಡಿಶೀಟರ್ ನಾಲ್ಕು ಮಂದಿಗೆ ಗಾಯ

ಕುಡಿದ ಅಮಲಿನಲ್ಲಿ ಸಿಕ್ಕಸಿಕ್ಕವರಿಗೆ ಚೂರಿ ಇರಿತ: ಇಂದಿರಾನಗರದಲ್ಲಿ ರೌಡಿಶೀಟರ್‌ ಅಟ್ಟಹಾಸ, ಬೆಚ್ಚಿಬಿದ್ದ ನಿವಾಸಿಗಳು..! ಶನಿವಾರ ರಾತ್ರಿಯಿಂದ ಐದು ಗಂಟೆಗಳಲ್ಲಿ ನಾಲ್ವರ ಮೇಲೆ ದಾಳಿ ನಡೆಸಲಾಗಿದೆ. ಹಲ್ಲೆಗೊಳಗಾದ ನಾಲ್ವರ ಪೈಕಿ ಇಬ್ಬರು ಪಾನಿ...

8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ ಇಬ್ಬರು ಆರೋಪಿಗಳ ಮೇಲೆ ಪೋಕ್ಸೋ ಪ್ರಕರಣ ದಾಖಲು

ಮಂಡ್ಯ ಶಾಲಾ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿಗಳ ವಿರುದ್ಧ ಪೊಕ್ಸೋ  ಪ್ರಕರಣ ದಾಖಲು! ತನಿಖೆಯ ಭಾಗವಾಗಿ, ಪೊಲೀಸರು ಶಾಲಾ ಆವರಣದ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ. ಮಂಡ್ಯ: ಸರ್ಕಾರಿ ಶಾಲೆಯ...

2022 ಬಂಗಾಳ ಬಾಂಬ್ ಸ್ಫೋಟ ಪ್ರಕರಣ: ಪ್ರಮುಖ ಆರೋಪಿ ಬಂಧಿಸಿದ NIA

2022ರಲ್ಲಿ ಪಶ್ಚಿಮ ಬಂಗಾಳದ ಭೂಪತಿನಗರದಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಮೂವರು...

ಗರ್ಭಿಣಿ ಹಸುವಿನ ತಲೆ ಕಡಿದ ಆರೋಪಿ ಫೈಝಲ್ ನಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನ ಆರೋಪಿ ಫೈಝಲ್ ಕಾಲಿಗೆ ಗುಂಡಿಕ್ಕಿದ ಪೊಲೀಸರು

ಗರ್ಭಿಣಿ ಹಸುವಿನ ಕಾಲು, ತಲೆ ಕಡಿದು ಅದರ ಹೊಟ್ಟೆಯಲ್ಲಿದ್ದ ಕರುವನ್ನು ಹೊರಗೆಸೆದು ಮಾಂಸ ಕದ್ದೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯೊಬ್ಬನ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಉತ್ತರ ಕನ್ನಡದ ಹೊನ್ನಾವರದ ಸಾಲ್ಕೋಡುವಿನ...

ಸೈಫ್ ಅಲಿ ಖಾನ್ ಚೂರಿ ಇರಿತ  ಪ್ರಕರಣ ಸಂಶಯ ರಕ್ತದ ಮಾದರಿ ಬಟ್ಟೆ ಸಂಗ್ರಹಸಿದ ಪೊಲೀಸ್

“ಕಳೆದ ವಾರ ಮುಂಬೈಯ ತನ್ನ ಮನೆಯಲ್ಲಿಯೇ ನಟ ಸೈಫ್ ಅಲಿಖಾನ್ ಚಾಕು ಇರಿತಕ್ಕೊಳಗಾದ ಘಟನೆ ಕುರಿತು ಮಹಾರಾಷ್ಟ್ರದ ಸಚಿವ ನಿತೇಶ್ ರಾಣೆ ಸೇರಿದಂತೆ ಹಲವರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಚಾಕು...