ಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ; ಸ್ಥಳ ಮಹಜರು ವೇಳೆ ಪರಾರಿಗೆ ಯತ್ನ, ಆರೋಪಿ ಕಾಲಿಗೆ ಗುಂಡೇಟು ತಮಿಳುನಾಡಿನಲ್ಲಿ ಬಂಧಿಸಲ್ಪಟ್ಟ ಆರೋಪಿಗಳನ್ನು ಮಂಗಳೂರಿಗೆ ಕರೆತಂದು ಸ್ಥಳ ಮಹಜರು ನಡೆಸುವುದಕ್ಕಾಗಿ ಉಳ್ಳಾಲಕ್ಕೆ ಕರೆದೊಯ್ಯಲಾಗಿತ್ತು. ಈ...
22 January 2025ಗರ್ಭಿಣಿ ಹಸುವಿನ ತಲೆ ಕಡಿದು ಕೊಂದು ಮಾಂಸ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಘಟನೆ ನಡೆದಿದ್ದು...
21 January 2025“ನಗರದ ಜನನಿಬಿಡ ಕೆಆರ್ ಮಾರುಕಟ್ಟೆ ಬಳಿಯೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ವರದಿಯಾಗಿದ್ದು, ಈ ಸಂಬಂಧ ಎಸ್‌ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ತಮಿಳುನಾಡು...
21 January 2025“ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆಸಿರುವ ಘಟನೆಯೊಂದು ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ ಮುಂದೆ ಗುರುವಾರ ನಡೆದಿದೆ. ಎಟಿಎಂಗೆ ಹಣ ಹಾಕಲು ಬಂದ...
16 January 2025“ನಗರದ ಮಸೀದಿಯೊಂದರಲ್ಲಿ ಗುಂಡೇಟಿನಿಂದ ಧಾರ್ಮಿಕ ಮುಖಂಡರೊಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ 35 ವರ್ಷದ ರೌಡಿ ಶೀಟರ್ ಬದ್ರುದ್ದೀನ್ ಅಲಿಯಾಸ್ ಬದ್ದು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು...
10 January 2025ಹೊಸ ವರ್ಷದ ಪಾರ್ಟಿ ಮದುವೆಯಾಗಲು ನಿರಾಕರಿಸಿದ ಪ್ರಿಯಕರನಿಗೆ ಪ್ರೇಯಸಿಯೊಬ್ಬಳು ಚೂರಿ ಇರಿದಿರುವ ಘಟನೆ ಬಿ.ಎಂ. ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಗೇಟ್‌ನಲ್ಲಿ ಹೊಸ ವರ್ಷದ ಹಿಂದಿನ ದಿನದ ತಡರಾತ್ರಿ ನಡೆದಿದೆ. ಹಾಸನ ತಾಲೂಕಿನ...
2 January 2025“ಕೊಲೆ ಆರೋಪಿಗೆ ಜಾಮೀನು ಮಂಜೂರು ಮಾಡಲು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಚ್ ಪಿ ಸಂದೇಶ್ ಅವರು ₹50 ಲಕ್ಷ ಲಂಚ ನಿರೀಕ್ಷಿಸುತ್ತಿದ್ದಾರೆ ಎಂದು ಕೊಲೆ ಆರೋಪಿಯ ತಾಯಿಗೆ ತಿಳಿಸಿದ್ದ ವಕೀಲೆ ಬಿ...
27 December 2024ಬೆಂಗಳೂರಿನಲ್ಲಿ ಆನ್‌ಲೈನ್ ಹೂಡಿಕೆ ವಂಚನೆ ದಂಧೆಯನ್ನು ಉತ್ತರ ಸಿಇಎನ್ ಪೊಲೀಸರು ಭೇದಿಸಿದ್ದು, ವಂಚಕರಿಗೆ ತಮ್ಮ ಬ್ಯಾಂಕ್ ಖಾತೆ ವಿವರಗಳನ್ನು ನೀಡಿದ ಮೂವರು ಸೇರಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ. ವಂಚಿಸಿದ ಹಣವನ್ನು ವಸೂಲಿ...
18 December 2024“ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯ ಕಾಳಿ ಮಠ ದೇವಾಲಯದ ಬಳಿ ವಾಹನವೊಂದರಲ್ಲಿ ಇಬ್ಬರು ಪೊಲೀಸರ ಮೃತದೇಹಗಳು ಪತ್ತೆಯಾಗಿದ್ದು, ಮೃತದೇಹದ ಮೇಲೆ ವ ಗುಂಡೇಟಿನ ಗಾಯಗಳು ಪತ್ತೆಯಾಗಿವೆ. ಇಬ್ಬರೂ ಪೊಲೀಸ್...
8 December 2024ಬೆಂಗಳೂರು ಕೆಂಪೇಗೌಡ ಏರ್ ಪೋರ್ಟ್ : ಪ್ರಯಾಣಿಕರಿಂದ 1.25 ಕೋಟಿ ಮೌಲ್ಯದ ಗಾಂಜಾ ವಶ ಮೂರು ಪ್ರತ್ಯೇಕ ಘಟನೆಗಳಲ್ಲಿ ಬ್ಯಾಂಕಾಂಕ್ ನಿಂದ ಪ್ರಯಾಣಿಸುತ್ತಿದ್ದವರಿಂದ ಕಸ್ಟಮ್ಸ್ ಅಧಿಕಾರಿಗಳು ಸುಮಾರು 1.25 ಕೋಟಿ ಮೌಲ್ಯದ...
7 December 2024