Crime

ಬೆಂಗಳೂರು ಆನ್‌ಲೈನ್ ಹೂಡಿಕೆ ವಂಚನೆ ಜಾಲ ಭೇದಿಸಿದ ಪೊಲೀಸರು 10 ಮಂದಿ ಆರೋಪಿಗಳ ಬಂಧನ ಬಂಧನ

ಬೆಂಗಳೂರಿನಲ್ಲಿ ಆನ್‌ಲೈನ್ ಹೂಡಿಕೆ ವಂಚನೆ ದಂಧೆಯನ್ನು ಉತ್ತರ ಸಿಇಎನ್ ಪೊಲೀಸರು ಭೇದಿಸಿದ್ದು, ವಂಚಕರಿಗೆ ತಮ್ಮ ಬ್ಯಾಂಕ್ ಖಾತೆ ವಿವರಗಳನ್ನು ನೀಡಿದ ಮೂವರು ಸೇರಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ. ವಂಚಿಸಿದ ಹಣವನ್ನು ವಸೂಲಿ...

ಜಮ್ಮು ಕಾಶ್ಮೀರ ಸಹೋದ್ಯೋಗಿಯ ಹತ್ಯೆ ನಡೆಸಿ ಆತ್ಮಹತ್ಯೆಗೆ ಶರಣಾದ ಪೊಲೀಸ್

“ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಮ್‌ಪುರ ಜಿಲ್ಲೆಯ ಕಾಳಿ ಮಠ ದೇವಾಲಯದ ಬಳಿ ವಾಹನವೊಂದರಲ್ಲಿ ಇಬ್ಬರು ಪೊಲೀಸರ ಮೃತದೇಹಗಳು ಪತ್ತೆಯಾಗಿದ್ದು, ಮೃತದೇಹದ ಮೇಲೆ ವ ಗುಂಡೇಟಿನ ಗಾಯಗಳು ಪತ್ತೆಯಾಗಿವೆ. ಇಬ್ಬರೂ ಪೊಲೀಸ್...

ಕೆಂಪೇಗೌಡ ಏರ್ ಪೋರ್ಟ್ ಮೂರು ಪ್ರತ್ಯೇಕ ಪ್ರಕರಣದಿಂದ  1.25 ಕೋಟಿ ಮೌಲ್ಯದ ಗಾಂಜಾ ವಶ ಮೂವರ ಬಂಧನ

ಬೆಂಗಳೂರು ಕೆಂಪೇಗೌಡ ಏರ್ ಪೋರ್ಟ್ : ಪ್ರಯಾಣಿಕರಿಂದ 1.25 ಕೋಟಿ ಮೌಲ್ಯದ ಗಾಂಜಾ ವಶ ಮೂರು ಪ್ರತ್ಯೇಕ ಘಟನೆಗಳಲ್ಲಿ ಬ್ಯಾಂಕಾಂಕ್ ನಿಂದ ಪ್ರಯಾಣಿಸುತ್ತಿದ್ದವರಿಂದ ಕಸ್ಟಮ್ಸ್ ಅಧಿಕಾರಿಗಳು ಸುಮಾರು 1.25 ಕೋಟಿ ಮೌಲ್ಯದ...

ಎಸ್ಎ ಡಿ ಮುಖ್ಯಸ್ಥ, ಮಾಜಿ ಡಿಸಿಎಂ ಸುಖ್‌ಬೀರ್ ಸಿಂಗ್ ಬಾದಲ್ ಹತ್ಯೆಗೆ ಯತ್ನ ಆರೋಪಿ ಬಂಧನ

ಅಮೃತಸರ:ಎಸ್ಎ ಡಿ  ಮುಖ್ಯಸ್ಥ, ಮಾಜಿ ಡಿಸಿಎಂ ಸುಖ್‌ಬೀರ್ ಸಿಂಗ್ ಬಾದಲ್ ಹತ್ಯೆಗೆ ಯತ್ನ, ಆರೋಪಿ ವಶಕ್ಕೆ ಗುಂಡು ಹಾರಿಸಿದ ನರೇನ್ ಸಿಂಗ್ ಎಂಬ ವ್ಯಕ್ತಿಯನ್ನು ಗೋಲ್ಡನ್ ಟೆಂಪಲ್‌ ಹೊರಗೆ ನಿಂತಿದ್ದ ಕೆಲವರು...

ಕಾರ್ಮಿಕ ನನ್ನು ಸರಪಳಿ ಯಿಂದ ಕಟ್ಟಿ ಹಾಕಿ ಕೆಲಸ ಮಾಡಿಸಿದಆರೋಪ ಡಾಬಾ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸ್ ರು

ಧಾರವಾಡ ತಾಲ್ಲೂಕಿನ ಹೊಸತೇಗೂರ ಸಮೀಪದ ‌ಓಲ್ಡ್‌ ಮುಲ್ಲಾ ಡಾಬಾದಲ್ಲಿ ಕೆಲಸಗಾರ ಅರುಣಕುಮಾರ ಅವರನ್ನು ಸರಪಳಿಯಿಂದ ಕಟ್ಟಿಹಾಕಿ ಕೆಲಸ ಮಾಡಿಸಿದ ಆರೋಪಕ್ಕೆ ಸಂಬಂಧಿಸಿ ನಾಲ್ವರನ್ನು ಗರಗ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರವಾಡದ ಮಹಮ್ಮದ್‌...

ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರನ ಕಲ್ಟ್ ಚಲನಚಿತ್ರಕ್ಕೆ ಆರಂಭದಲ್ಲಿ ಕಂಟಕ ಚಿತ್ರದ ಟೆಕ್ನಿಷಿಯನ್ ಆತ್ಮಹತ್ಯೆ ಯತ್ನ

ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನ: ಸಚಿವ ಜಮೀರ್ ಅಹ್ಮದ್ ಖಾನ್  ಪುತ್ರ ಜೈದ್ ಖಾನ್ ಗೆ ಸಂಕಷ್ಟ! ಪುನೀತ್ ಕೆರೆಹಳ್ಳಿ ಆಕ್ರೋಶ ‘ಕಲ್ಟ್’ ಸಿನಿಮಾದಲ್ಲಿ ಸಂತೋಷ್ ಎಂಬುವವರು ಡ್ರೋನ್ ಉಸ್ತುವಾರಿ ವಹಿಸಿಕೊಂಡಿದ್ದರು. ಚಿತ್ರ...

ಅಶ್ಲೀಲ ಚಿತ್ರ ಪ್ರಕರಣ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಮನೆ ಮೇಲೆ ಇಡಿ ದಾಳಿ

“ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ. ಖ್ಯಾತ ನಟಿ ಶಿಲ್ಪಾ...

ನವಜಾತ ಶಿಶು ಅಪಹರಣ ಪೊಲೀಸರ ಕಾರ್ಯಾಚರಣೆಯಿಂದ ತಾಯಿಯ ಮಡಿಲು ಸೇರಿದ ಮಗು ಮೂವರ ಬಂಧನ

“ಗುಲ್ಬುರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆ (ಜಿಮ್ಸ್) ನಲ್ಲಿ ಅಪಹರಣಗೊಂಡಿದ್ದ ನವ ಜಾತ ಶಿಶುವನ್ನು ರಕ್ಷಿಸುವಲ್ಲಿ ಕಲಬುರಗಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮಗು ಅಪಹರಣ ಮಾಡಿದ್ದ ಮೂವರು ಮಹಿಳೆಯರನ್ನು ಬಂಧಿಸಿದ್ದು, ಕಂದಮ್ಮನನ್ನು ಸುರಕ್ಷಿತವಾಗಿ...

ಸೆಂಟ್ರಲ್ ಜೈಲ್ ಮುಖ್ಯ ಅಧೀಕ್ಷಕಿ ಕಾರ್ ಸ್ಫೋಟಿಸುದಾಗಿ ಆನಾಮದೇಯ ವ್ಯಕ್ತಿಯಿಂದ ಕರೆ ಮೂಲಕ ಬೆದರಿಕೆ

“ಕಲಬುರಗಿ ಸೆಂಟ್ರಲ್ ಜೈಲು ಮುಖ್ಯ ಅಧೀಕ್ಷಕಿ ಅನಿತಾ ಅವರ ಕಾರು ಸ್ಫೊಟಿಸುವುದಾಗಿ ಅನಾಮಧೇಯ ವ್ಯಕ್ತಿಯಿಂದ ಆಡಿಯೋ ಸಂದೇಶ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಕಾರು ಸ್ಫೊಟಿಸುವ ಮೂಲಕ ಅನಿತಾ ಹತ್ಯೆಗೆ ಸಂಚು ಹೂಡಲಾಗಿದೆಯೇ...

ಸಾಲವಿತರಣೆಯಲ್ಲಿ ವಂಚನೆ ಸಿಂಡಿಕೇಟ್ ಬ್ಯಾಂಕ್ ನ ಇಬ್ಬರು ಮಾಜಿ ಶಾಖಾ ವ್ಯವಸ್ಥಾಪಕರು ಸೇರಿದಂತೆ ಮೂವರಿಗೆ ಜೈಲು ಶಿಕ್ಷೆ

“ಸಾಲ ವಿತರಣೆಯಲ್ಲಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪ್ರಕರಣಗಳ ನಿಯೋಜಿತ ನ್ಯಾಯಾಲಯವು ಸಿಂಡಿಕೇಟ್ ಬ್ಯಾಂಕಿನ ಇಬ್ಬರು ಮಾಜಿ ಶಾಖಾ ವ್ಯವಸ್ಥಾಪಕರು ಮತ್ತು ಒಬ್ಬ ಖಾಸಗಿ ವ್ಯಕ್ತಿ ಸೇರಿದಂತೆ ಮೂವರು ಆರೋಪಿಗಳಿಗೆ 1...