Karavali Karnataka

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ ಕಾರಣದಿಂದ ತಾತ್ಕಾಲಿಕ ವ್ಯತ್ಯಯಗಳನ್ನು ಎದುರಿಸಲಿವೆ. ಸುಬ್ರಹ್ಮಣ್ಯ ರಸ್ತೆ ಮತ್ತು ಮಂಗಳೂರು ನಡುವಿನ ಪ್ರಯಾಣಿಕ ರೈಲುಗಳು...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು, ಸಂತ್ರಸ್ಥೆಯ ಮಗಳ ಮೇಲೂ ಕಣ್ಣು ಹಾಕಿದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಉನ್ನತ...

ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ ಸಮಾರಂಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ದೇವಕಿ...

ಪೂರ್ಣಿಮಾ ಶೆಟ್ಟಿಗೆ ‘ಮಾನವ ಹಕ್ಕುಗಳ ಸಬಲೀಕರಣ ಮಾನವೀಯ ಶ್ರೇಷ್ಠತೆ’ ಪ್ರಶಸ್ತಿ ಗೌರವ

ಸಾಮಾಜಿಕ ಸೇವಾ ಕಾರ್ಯಕರ್ತೆ ಹಾಗೂ ‘ವಸುದೈವ ಕುಟುಂಬಕಂ’ ಎನ್‌ಜಿಒ ಸಂಸ್ಥೆಯ ಸಂಸ್ಥಾಪಕಿ ಪೂರ್ಣಿಮಾ ಶೆಟ್ಟಿ ಅವರಿಗೆ ಭಾರತ ಸರ್ಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಅನುಮೋದಿಸಿದ ಮಂತ್ರಚಿತ್ರ ಆಧ್ಯಾತ್ಮಿಕ ಚಿಕಿತ್ಸೆ ಮಂಡಳಿಯಿಂದ ಪ್ರತಿಷ್ಠಿತ...

ಸಾರ್ವಜನಿಕ ಶೌಚಾಲಯಗಳಲ್ಲಿ ಕನಿಷ್ಠ ದರ ನಿಗದಿಪಡಿಸದೆ ಸುಲಿಗೆ, ಕ್ರಮಕ್ಕೆಅಗ್ರಹ:: ಕರವೇ ಜಿಲ್ಲಾಧ್ಯಕ್ಷ ಅ ರಾ ಪ್ರಭಾಕರ್ ಪೂಜಾರಿ

ಉಡುಪಿ: ಸಾಂಸ್ಕೃತಿಕ ನಗರಿ, ಪ್ರವಾಸಿ ತಾಣಗಳ ಬೀಡು ಉಡುಪಿ ಇಂದು ಶೌಚಾಲಯಗಳ ಹೆಸರಿನಲ್ಲಿ ನಡೆಯುತ್ತಿರುವ ಬಹಿರಂಗ ಲೂಟಿಗೆ ಸಾಕ್ಷಿಯಾಗುತ್ತಿದೆ. ಜಿಲ್ಲೆಯ ವಿವಿಧೆಡೆ ಇರುವ ‘ಸುಲಭ ಶೌಚಾಲಯ’ಗಳು ಹೆಸರಿಗೆ ಮಾತ್ರ ಸುಲಭ, ಆದರೆ...

ಕೇರಳ ಮೂಲದ ಟಿಪ್ಪರ್ ಚಾಲಕರ ಅತಿರೇಕದ ಗೂಂಡಾ ವರ್ತನೆಗೆ ಸಂಬಂಧ ಪಟ್ಟ ಇಲಾಖೆಯಿಂದ ಕಡಿವಾಣ ಅಗತ್ಯ:: ಅನ್ಸಾರ್ ಅಹಮದ್

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಬೆಳ್ಮಣ್ ನಲ್ಲಿ ಕಾರ್ಯಾಚರಿಸುತ್ತಿರುವ ಜಲ್ಲಿ ಕ್ರಷರ್ ಗಳಿಗೆ ಬರುತ್ತಿರುವ ಕೇರಳ ಮೂಲದ ಟಿಪ್ಪರ್ ವಾಹನ ಚಾಲಕರ ಗೂಂಡಾ ವರ್ತನೆ ಮಿತಿ ಮೀರುತ್ತಿದೆ. ಸ್ಥಳೀಯ ಟಿಪ್ಪರ್ ಗಳಿಗಿಂತ...

ಕನ್ನಡ ಶಾಲೆ ಉಳಿಸಿ–ಬೆಳೆಸುವ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಹೋರಾಟ ಶ್ಲಾಘನೀಯ – ಕರವೇ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ

ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಚ್ಚದಂತೆ ಕ್ರಮ ಕೈಗೊಳ್ಳುವಂತೆ ಹೋರಾಟ ನಡೆಸುತ್ತಿರುವ ತುಳುನಾಡ ರಕ್ಷಣಾ ವೇದಿಕೆಯ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹರಿದು ಬಂದ ಜನ ಸಾಗರ ಜನವರಿ ತಿಂಗಳಲ್ಲಿ ಕಾಣಿಕೆಹುಂಡಿಯಲ್ಲಿ ದಾಖಲೆಯ ಮೊತ್ತ ಸಂಗ್ರಹ

ಕೊಲ್ಲೂರು: ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿ ಜನವರಿಯಲ್ಲಿ 1.39 ಕೋಟಿ ರೂ.ಗಳ ಹುಂಡಿ ಸಂಗ್ರಹ ದಾಖಲಾಗಿದೆ. ದೇವಾಲಯಕ್ಕೆ 350 ಗ್ರಾಂ ಚಿನ್ನ ಮತ್ತು 1,670...

1997ರ ಮಂಗಳೂರು ಡಬಲ್ ಮರ್ಡರ್ ಪ್ರಕರಣ: 29 ವರ್ಷಗಳ ಬಳಿಕ ಕುಖ್ಯಾತ ‘ದಂಡುಪಾಳ್ಯ ಗ್ಯಾಂಗ್’ ಸದಸ್ಯನ ಬಂಧನ

ಮಂಗಳೂರು: ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1997ರಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್” ನ ಸದಸ್ಯ ಚಿಕ್ಕ ಹನುಮ...

ಮಂಗಳೂರು ಬಾಂಗ್ಲಾದೇಶದ ಪ್ರಜೆಯೆಂದು ತಪ್ಪು ತಿಳಿದು ಅಸ್ಸಾಂ ಮೂಲದ ಕಾರ್ಮಿಕರ ಮೇಲೆ ಹಲ್ಲೆ

ಬಾಂಗ್ಲಾದೇಶದ ಪ್ರಜೆ ಎಂದು ಶಂಕಿಸಿ ಜಾರ್ಖಂಡ್‌ನ ವಲಸೆ ಕಾರ್ಮಿಕನೊಬ್ಬನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ನಗರದ ಹೊರವಲಯದಲ್ಲಿರುವ ಕೂಳೂರಿನಲ್ಲಿ...