Karavali Karnataka

ಧರ್ಮಸ್ಥಳ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ) ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ. ಮೂರನೇ ದಿನವಾದ...

ಧರ್ಮಸ್ಥಳ ಆಗೆದ ಸ್ಥಳದಲ್ಲಿ ಸಿಗದ ಅವಶೇಷಗಳು ಕಾರ್ಯಾಚರಣೆ ನಾಳೆಗೆ ಮುಂದೂಡಿದ ಎಸ್ಐಟಿ

“ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದನು. ಹೀಗಾಗಿ ಎಸ್ಐಟಿ ಅಧಿಕಾರಿಗಳು ಎಲ್ಲಾ ಕಾನೂನು ಪ್ರಕ್ರಿಯೆ...

ಮರವಂತೆ ಮಳೆಗಾಲದಲ್ಲಿ ಬೋಟ್ ರೈಡಿಂಗ್ ಪ್ರವಾಸಿಗರಪ್ರಾಣದೊಂದಿಗೆ ಚೆಲ್ಲಾಟ

ಬೈಂದೂರು ತಾಲೂಕು ಮರವಂತೆ ಗ್ರಾಮದ ಶ್ರೀ ವರಹ ಮಹಾರಾಜ ಸ್ವಾಮಿ ದೇವಸ್ಥಾನದ ಹಿಂಬದಿಯಲ್ಲಿ ನರೇಶ್ ಖಾರ್ವಿ ಕೊಡೆರಿ ಇವರ ಮಾಲಕತ್ತದ ಮರವಂತೆ ಅಡ್ವೆಂಚರ್ ಎನ್ನುವ ಸಂಸ್ಥೆಯು ಸೌಪರ್ಣಿಕ ನದಿಯಲ್ಲಿ ನೆರೆಯನ್ನು ಲೆಕ್ಕಿಸದೆ...

ಸರಕಾರಿ ಸ್ಥಳದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮೂವರ ವಿರುದ್ಧ  ಕಲ್ಲು ಕಳವು ಪ್ರಕರಣ ದಾಖಲು

ನಂದಳಿಕೆ ಸರಕಾರಿ ಜಾಗದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮಾಡಿ ಸಮುದ್ರಕ್ಕೆ ಕಲ್ಲು ಸಾಗಿಸುತ್ತಿದ್ದ ಮೂವರ ವಿರುದ್ಧ  ಪ್ರಕರಣ ದಾಖಲು ಅಕ್ರಮ ಕಲ್ಲು ಸಾಗಾಟಕ್ಕೆ ಬಳಸಿದ್ದ ಎರಡು ಟಿಪ್ಪರ್ ಒಂದು ಹಿಟಾಚಿ ವಶಕ್ಕೆ...

ಮಹಿಳೆಗೆ ಜಾತಿನಿಂದನೆ ಚೇರ್ಕಾಡಿ ಪಂಚಾಯತ್ ಪಿಡಿಓ ವಿರುದ್ಧ ಪ್ರಕರಣ ದಾಖಲು

ಚೇರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 2 ವರ್ಷಗಳ ಕೆಳಗೆ ಅವೈಜ್ಞಾನಿಕವಾಗಿ ಕಾಂಕ್ರೀಟ್‌ ರಸ್ತೆ ಮಾಡಿದ್ದರಿಂದ ಮಳೆಗಾಲದಲ್ಲಿ ಮೇಲ್ಭಾಗದ ಚರಂಡಿ ಹಾಗೂ ರಸ್ತೆ ನೀರು ನುಗ್ಗಿ ಅವಾಂತರ ಪ್ರಶ್ನಿಸಿದ ಮಹಿಳೆ ಮೇಲೆಚೇರ್ಕಾಡಿ...

ಪಡ್ರೆ ಧೂಮಾವತಿ ದೈವಸ್ಥಾನದ ಚಿನ್ನಾಭರಣ ಹಾಗೂಹಣ,ಕಳ್ಳತನ ಸತೀಶ್ ಮುಂಚೂರುವಿರುದ್ಧ ಪ್ರಕರಣ ದಾಖಲು

ಮಂಗಳೂರು: ಸುರತ್ಕಲ್ ನ  ಸತೀಶ್ ಮುಂಚೂರು ಮತ್ತು ಇತರರ ವಿರುದ್ದ ಪಡ್ರೆ ಧೂಮವತಿ ದೈವಸ್ಥಾನದ ಬಂಗಾರ ಮತ್ತು ಹಣ ಕಳ್ಳತನ ಮಾಡಿದ ದೂರು ದಾಖಲಾಗಿದ್ದು, ಸುರತ್ಕಲ್ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ...

ಪದೇ ಪದೇ ಅಪಘಾತ ನಡೆಯುತ್ತಿದ್ದ ಸ್ಥಳದಲ್ಲಿ ಉದ್ಯಮಿಯ ಲಾಭಿಗೆ ಮಣಿದು ಡಿವೈಡರ್ ತೆರೆವುಗೊಳಿಸುತ್ತಿರುವ ಅಧಿಕಾರಿಗಳಿಗೆ ಜನಪ್ರತಿನಿಧಿಗಳ ಬೆಂಬಲ

ಖಾಸಗಿ ಬಟ್ಟೆ ಮಳಿಗೆಗಾಗಿ ಹೆದ್ದಾರಿ ಡಿವೈಡರನ್ನೇ ಒಡೆದು ಹಾಕಿದ ಹೆದ್ದಾರಿ ಆಧಿಕಾರಿಗಳು.ನಗರಸಭೆಯ ಅಧಿಕಾರಿಗಳು ಆಧ್ಯಕ್ಷರೂ ಸದಸ್ಯರು ಶಾಮೀಲು,ಸಾರ್ವಜನಿಕರ ಆಕ್ರೋಶ ನಿಟ್ಟೂರ್ ಕಡೆಯಿಂದ ಮಲ್ಪೆ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ರಸ್ತೆ ಕೂಡ ಇದೆ...

ಮಂಗಳೂರು ಜೈಲಿನಲ್ಲಿ ಕೈದಿ ಮೇಲೆ ಹಲ್ಲೆ ನಡೆಸಿ ಹಪ್ತ ವಸೂಲಿ ನಡೆಸಿದ ನಾಲ್ವರು  ಸಹ  ಕೈದಿಗಳ ವಿರುದ್ಧ  ಕೋಕಾ ಕಾಯ್ದೆ ಅಡಿ ಪ್ರಕರಣ ದಾಖಲು

:  ಜೈಲಿನಲ್ಲಿ ವಿಚಾರಣಾಧೀನ ಕೈದಿಗೆ ಹಲ್ಲೆ ನಡೆಸಿ, ಹಪ್ತ ವಸೂಲಿ ನಡೆಸಿದ ನಾಲ್ವರು ಸಹ ಕೈದಿಗಳ ವಿರುದ್ಧ ಕೆ-ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.   ಮಂಗಳೂರಿನ ಜೈಲಿನಲ್ಲಿರುವ ಆರೋಪಿ ಮಿಥುನ್ ಎಂಬಾತನಿಗೆ...

ಕಾಪು ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನ ಹೊಸ ಅಭ್ಯರ್ಥಿ ಆಯ್ಕೆ ಬಗ್ಗೆ ಬಿಸಿ ಬಿಸಿ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ವಿನಯ್ ಕುಮಾರ್ ಸೊರಕೆ ಯವರು ಕಳೆದ 2023ರ ವಿಧಾನ ಸಭಾ ಚುನಾವಣೆಯಲ್ಲಿ ಗ್ರಾಮ ಗ್ರಾಮಕ್ಕೆ ತೆರಳಿ ಇದು ನನ್ನ ಕೊನೆಯ , ಕಟ್ಟ ಕಡೆಯ ಚುನಾವಣೆ ಎಂದು ಜನರ ಮತ ಕೇಳಿದ್ದು...

ಎರಡು ತಂಡಗಳ ಹೊಡೆದಾಟ 38ನೇ ಕಳ್ತೂರು ಸಂತೆಕಟ್ಟೆ  ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಸೇರಿದಂತೆ ಆರೋಪಿಗಳ ಬಂಧನ

ಎರಡು ತಂಡಗಳ ಹೊಡೆದಾಟದೂರು ಪ್ರತಿ ದೂರು38ನೇ ಕಳ್ತೂರುಸಂತೆಕಟ್ಟೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ ಸೇರಿದಂತೆ ಕೊಲೆಯತ್ನ ಪ್ರಕರಣದಲ್ಲಿ ಕಳ್ತೂರು ಗ್ರಾಮದ ಸಂತೆಕಟ್ಟೆಯ ಶ್ರೀಕಾಂತ ಕುಲಾಲ್(29), ಕೆಂಜೂರಿನ ಸಂತೋಷ ನಾಯ್ಕ(43),...

Join our WhatsApp community