Karavali Karnataka

ನವರಾತ್ರಿ ಪ್ರಯುಕ್ತ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ  ಪಿಲಿ ಪಂಥ ಸೀಸನ್ 1 ಹುಲಿ ವೇಷ ಕುಣಿತ ಸ್ಪರ್ಧೆ ಆಯೋಜನೆ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ. ಉಡುಪಿ ಉಚ್ಚಲ ದಸರಾ ಸಮಿತಿ. ಉಡುಪಿ ಉಚ್ಚಿಲ ದಸರ ಉತ್ಸವದ ಪ್ರಯುಕ್ತ ಅಕ್ಟೋಬರ್ 18 ರಂದು ಪ್ರಪ್ರಥಮ ಬಾರಿಗೆ ಆಹ್ವಾನಿತ ತಂಡಗಳ ಪುರುಷರ...

ಲಕ್ಷ್ಮೀನಗರದಲ್ಲಿ ಗೋಸೇವಾ ಕಾರ್ಯ ಶ್ರಮದಾನ ಮೂಲಕ ಹುಲ್ಲು ಕಟಾವು; ನಂದ ಗೋಕುಲ ಗೋಶಾಲೆಗೆ 150 ಕೆ.ಜಿ. ಗೋ ಗ್ರಾಸ  ಸಮರ್ಪಣೆ

ಉಡುಪಿ:ಗೆಳೆಯರ ಬಳಗ (ರಿ.), ಗರ್ಡೇ–ಲಕ್ಷ್ಮೀನಗರ, ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ, ಕೊಡವೂರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ, ಅಂಬಾಗಿಲು ವಲಯ ಇವರ ಸಹಯೋಗದಲ್ಲಿ ಲಕ್ಷ್ಮೀನಗರದ ನಂದ ಗೋಕುಲ ಗೋಶಾಲೆಯಲ್ಲಿ ಗೋಸೇವಾ...

ಕರಾವಳಿ ಮಂಗಳೂರಿನಿಂದ ಕಾರವಾರದವರೆಗೆ ವ್ಯಾಪಿಸಿದ ಕರಾವಳಿ-ಮಲೆನಾಡು ಪ್ರವಾಸೋದ್ಯಮಕ್ಕೆ ಬಂಪರ್: 500 ಕೋಟಿ ರೂ ಅನುದಾನ;

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳನ್ನು ದೇಶದ ಪ್ರಮುಖ ಪ್ರವಾಸೋದ್ಯಮ ಹೂಡಿಕೆ ವಲಯಗಳಾಗಿ ರೂಪಿಸುವ ಉದ್ದೇಶದಿಂದ ‘ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ-2026’ ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂದು...

ಅಗ್ರಜ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಸದಸ್ಯರಿಗೆ ಶೇ 15% ಡಿವಿಡೆಂಡ್ ಘೋಷಣೆ

ಉಡುಪಿ: ಅಗ್ರಜ ಸೌಹಾರ್ದ ಸಹಕಾರಿ ಸಂಘ(ನಿ), ಉಡುಪಿ ಇದರ ವಾರ್ಷಿಕ ಮಹಾಸಭೆಯು ಬನ್ನಂಜೆಯ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸಹಕಾರಿಯ ಅಧ್ಯಕ್ಷರಾದ ಶ್ರೀ ನವೀನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ...

ಮರವಂತೆ ವರಾಹ ಸ್ವಾಮಿ ದೇವಸ್ಥಾನ ರಸ್ತೆ ನಿರ್ಮಾಣಕ್ಕೆ ತಡೆ ಒಡ್ಡಿದ್ದ ಕ್ಲಿಂಟನ್ ವಾಸ್ ರಿಟ್ ಅರ್ಜಿ ವಜಾ: ಸೌಪರ್ಣಿಕಾ ನದಿ ದಂಡೆ ಕಾಮಗಾರಿಗೆ ಹೈಕೋರ್ಟ್ ಅಸ್ತು

ಪ್ರಸಿದ್ಧ ಮರವಂತೆ ಶ್ರೀ ಮಹಾರಾಜ ಸ್ವಾಮಿ ವರಾಹ ದೇವಸ್ಥಾನದ ಸಂಪರ್ಕ ರಸ್ತೆ ಹಾಗೂ ಸೌಪರ್ಣಿಕಾ ನದಿ ದಂಡೆ ರಕ್ಷಣಾ ಕಾಮಗಾರಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ರಿಟ್ ಅರ್ಜಿಯನ್ನು ಮಾನ್ಯ ಹೈಕೋರ್ಟ್ ವಜಾಗೊಳಿಸಿದೆ. ಇದರಿಂದಾಗಿ...

ಅಗ್ರಜ ಸೌಹಾರ್ದ ಸಹಕಾರಿ ಸಂಘ (ನಿ.), ಉಡುಪಿಹಾಗೂ ಶ್ರೀ ಧೂಮಾವತಿ ಯುವಕ ಮಂಡಲ (ರಿ.) ನಿಟ್ಟೂರು ವತಿಯಿಂದ ಉಚಿತ ದಂತ ಚಿಕಿತ್ಸಾ ಶಿಬಿರ

ನಿಟ್ಟೂರು: ಆ. 27: ಶ್ರೀ ಧೂಮಾವತಿ ಯುವಕ ಮಂಡಲ (ರಿ.) ವಿಷ್ಣುಮೂರ್ತಿ ನಗರ, ನಿಟ್ಟೂರು, ಹಾಗೂ ಅಗ್ರಜ ಸೌಹಾರ್ದ ಸಹಕಾರಿ ಸಂಘ (ನಿ.), ವಾದಿರಾಜ ಕಾಂಪ್ಲೆಕ್ಸ್, ಉಡುಪಿ ಇವರ ಜಂಟಿ ಆಶ್ರಯದಲ್ಲಿ...

ವ್ಯಸನಮುಕ್ತ ಭಾರತ  ವಿದ್ಯಾರ್ಥಿಗಳು ಹಾಗೂ ಯುವಜನತೆಯ ಸಂಕಲ್ಪವಾಗಬೇಕು  : ಮಾಜಿ ನಗರಸಭಾ ಸದಸ್ಯ ಕೆ. ವಿಜಯ ಕೊಡವೂರು

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಉಡುಪಿ, ಅಂಬಾಗಿಲು ವಲಯ ಹಾಗೂ ನಿಟ್ಟೂರು ಪ್ರೌಢಶಾಲೆಯ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ‘ಸ್ವಾಸ್ಥ್ಯ ಸಂಕಲ್ಪ’...

ಪಕ್ಷ ನಿಷ್ಠೆ ಗುರುತಿಸಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ವಿಶ್ವಾಸ್ ವಿ ಅಮೀನ್ ಪಡುಬಿದ್ರಿ ಮುಂದುವರಿಕೆಗೆ ಆದೇಶ

ಉಡುಪಿ :: ವಿಶ್ವಾಸ್ ವಿ ಅಮೀನ್ ಅವರ ಪಕ್ಷ ನಿಷ್ಠೆಯನ್ನು ಗುರುತಿಸಿದ ಕೆಪಿಸಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ವಿಭಾಗದ ನೂತನ ಜಿಲ್ಲಾಧ್ಯಕ್ಷರ ನೇಮಕಾತಿ ಆದೇಶಕ್ಕೆ ತಡೆದೆ : ಉಡುಪಿ ಜಿಲ್ಲಾ...

ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

ಉಡುಪಿ/ಕೋಡವೂರು: ದಿವ್ಯಾಂಗ ರಕ್ಷಣಾ ಸಮಿತಿ (ರಿ.), ಕೋಡವೂರು ಹಾಗೂ MCKS ಫುಡ್ ಫಾರ್ ದಿ ಹಂಗ್ರಿ ಫೌಂಡೇಶನ್, ಬೆಂಗಳೂರು ಇವರ ಜಂಟಿ ಆಶ್ರಯದಲ್ಲಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,...

ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಕಿರುಕುಳ ವಿರುದ್ಧ ಜಿಲ್ಲಾಧ್ಯಂತ ಹೋರಾಟ ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲಾ ಸಂಯೋಜಕ ರಾಜೇಶ್ ಉಚ್ಚಿಲ

80ನೇ ಸ್ವಾತಂತ್ರ್ಯ ದಿನೋತ್ಸವದ ಹಿನ್ನೆಲೆಯಲ್ಲಿ ಕಾರ್ಕಳ ತಾಲೂಕಿನಲ್ಲಿ ಆಯೋಜನೆಗೊಂಡಿದ್ದ ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮಕ್ಕೆ ಭಾಷಣಕಾರರಾಗಿ ಆಗಮಿಸಬೇಕಿದ್ದ ಮಂಗಳೂರು ಹಿಂದು ಜಾಗರಣ ವೇದಿಕೆ ಯ ಜಿಲ್ಲಾ ಸಂಯೋಜಕರಾದ ನರಸಿಂಹ ಶೆಟ್ಟಿ...