ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ ಕ್ರೀಡಾ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಶ್ರೀ ನವೀನ್ ರಾಜ್ ಸಿಂಗ್ ಐಎಎಸ್ ಕ್ರೀಡಾ ಇಲಾಖೆ...
23 June 2026“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್ ರಚನೆಯಾಗಿದ್ದು ನೂತನ ಅಧ್ಯಕ್ಷರಾಗಿಕ್ರಿಯಾಶೀಲ ವ್ಯಕ್ತಿ ಸಂಘಟನಾ ಚತುರ ಶಿಶಿರ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಗೌರವಾಧ್ಯಕ್ಷರಾಗಿ ಹಾಗೂ ಆರ್ಥಿಕ...
8 June 2026ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ ಸರಕಾರಿ ಜಮೀನಿನಲ್ಲಿ ಖಾಸಗಿ ಮನೆ ನಿರ್ಮಾಣ ನಡೆಸಿ ಇದೀಗ ಅದಕ್ಕೆ ಬೇಕಾದ ಎಲ್ಲಾ ಅನುಮತಿಯನ್ನು...
8 April 2026ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ ಕಾರಣದಿಂದ ತಾತ್ಕಾಲಿಕ ವ್ಯತ್ಯಯಗಳನ್ನು ಎದುರಿಸಲಿವೆ. ಸುಬ್ರಹ್ಮಣ್ಯ ರಸ್ತೆ ಮತ್ತು ಮಂಗಳೂರು ನಡುವಿನ ಪ್ರಯಾಣಿಕ ರೈಲುಗಳು...
20 March 2026ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು, ಸಂತ್ರಸ್ಥೆಯ ಮಗಳ ಮೇಲೂ ಕಣ್ಣು ಹಾಕಿದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಉನ್ನತ...
17 March 2026ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ ಸಮಾರಂಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ದೇವಕಿ...
9 March 2026ಸಾಮಾಜಿಕ ಸೇವಾ ಕಾರ್ಯಕರ್ತೆ ಹಾಗೂ ‘ವಸುದೈವ ಕುಟುಂಬಕಂ’ ಎನ್‌ಜಿಒ ಸಂಸ್ಥೆಯ ಸಂಸ್ಥಾಪಕಿ ಪೂರ್ಣಿಮಾ ಶೆಟ್ಟಿ ಅವರಿಗೆ ಭಾರತ ಸರ್ಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಅನುಮೋದಿಸಿದ ಮಂತ್ರಚಿತ್ರ ಆಧ್ಯಾತ್ಮಿಕ ಚಿಕಿತ್ಸೆ ಮಂಡಳಿಯಿಂದ ಪ್ರತಿಷ್ಠಿತ...
3 March 2026ಉಡುಪಿ: ಸಾಂಸ್ಕೃತಿಕ ನಗರಿ, ಪ್ರವಾಸಿ ತಾಣಗಳ ಬೀಡು ಉಡುಪಿ ಇಂದು ಶೌಚಾಲಯಗಳ ಹೆಸರಿನಲ್ಲಿ ನಡೆಯುತ್ತಿರುವ ಬಹಿರಂಗ ಲೂಟಿಗೆ ಸಾಕ್ಷಿಯಾಗುತ್ತಿದೆ. ಜಿಲ್ಲೆಯ ವಿವಿಧೆಡೆ ಇರುವ ‘ಸುಲಭ ಶೌಚಾಲಯ’ಗಳು ಹೆಸರಿಗೆ ಮಾತ್ರ ಸುಲಭ, ಆದರೆ...
23 February 2026ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಬೆಳ್ಮಣ್ ನಲ್ಲಿ ಕಾರ್ಯಾಚರಿಸುತ್ತಿರುವ ಜಲ್ಲಿ ಕ್ರಷರ್ ಗಳಿಗೆ ಬರುತ್ತಿರುವ ಕೇರಳ ಮೂಲದ ಟಿಪ್ಪರ್ ವಾಹನ ಚಾಲಕರ ಗೂಂಡಾ ವರ್ತನೆ ಮಿತಿ ಮೀರುತ್ತಿದೆ. ಸ್ಥಳೀಯ ಟಿಪ್ಪರ್ ಗಳಿಗಿಂತ...
19 February 2026ಉಡುಪಿ ಜಿಲ್ಲೆ ಬ್ರಹ್ಮಾವರ ವಲಯದ ಅಧೀನಕ್ಕೆ ಒಳಪಡುವ ಸೇಕ್ರೆಡ್ ಹಾರ್ಟ್ ಅನುದಾನಿತ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಚ್ಚದಂತೆ ಕ್ರಮ ಕೈಗೊಳ್ಳುವಂತೆ ಹೋರಾಟ ನಡೆಸುತ್ತಿರುವ ತುಳುನಾಡ ರಕ್ಷಣಾ ವೇದಿಕೆಯ...
3 February 2026