Karavali Karnataka

ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ ಮೂವರಿಗೆ ಜಾಮೀನು ಮಂಜೂರು ಮಾಡಿದ ಉಡುಪಿ ಜಿಲ್ಲಾ  ನ್ಯಾಯಾಲಯ

ಉಡುಪಿ ಜಿಲ್ಲೆ ಕಾರ್ಕಳ ದಲ್ಲಿ ತೀವ್ರ  ಸಂಚಲನವನ್ನು ಮೂಡಿಸಿದ್ದ ಯುವತಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ಆರೋಪಿಗಳಾಗಿರುವ ಮೂವರಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಸಂತ್ರಸ್ತೆಯನ್ನು ಅಪಹರಿಸಿದ ಬಳಿಕ...

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರ ಹೊಡೆದಾಟ ಪೊಲೀಸ್ ಪ್ರವೇಶದ ನಂತರ ಪರಿಸ್ಥಿತಿ ನಿಯಂತ್ರಣ

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ ನಡೆದಿದ್ದು ಇಬ್ಬರು ನಾಯಕರು ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಪಂಚಾಯಿತಿ ಉಪಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ನಂತರ ಹೊಡೆದಾಟಕ್ಕೆ ತಿರುಗಿದ ಘಟನೆ ನಡೆದಿದೆ. ಮಲ್ಲಿಕಟ್ಟೆ...

ಪುತ್ತೂರು ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ್ ವಿರುದ್ಧ ಅವಹೇಳನಕಾರಿ ಬರಹ ಆರೋಪಿ ಅದ್ದು ಪಡೀಲ್ ಬಂಧನ

“ಪುತ್ತೂರು ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಅವರ ಕುರಿತು ಫೇಸ್‌ಬುಕ್‌ನಲ್ಲಿ ಮತ್ತು ವಾಟ್ಸಪ್ನಲ್ಲಿ ಅವಹೇಳನಕಾರಿ ಬರಹ ಸಂಬಂಧಿಸಿದಂತೆ ಆರೋಪಿ ಅದ್ದು ಪಡೀಲ್ ವಿರುದ್ಧ ದಲಿತಾ ದೌರ್ಜನ್ಯ, ಮಹಿಳಾ ದೌರ್ಜನ್ಯ ಹಾಗೂ...

ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ವತಿಯಿಂದ ಬಡ ಮಹಿಳೆಯ ಮನೆ ನಿರ್ಮಾಣಕ್ಕಾಗಿ ಭೂಮಿ ಪೂಜೆ

ಅವಿಭಜಿತ  ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಸಮಾಜಮುಖಿ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿರುವ  ಇತರ ಸಂಘಟನೆಗಳಿಗೆ ಸಾರ್ವಜನಿಕರಿಗೆ ಮಾದರಿಯಾಗಿರುವಂತೆ ಕಾರ್ಯನಿರ್ವಹಿಸುತ್ತಿರುವ ಮಂಜಣ್ಣ ಸೇವಾ  ಬ್ರಿಗೇಡ್ ಟ್ರಸ್ಟ್ ವತಿಯಿಂದ   ಸುಮಾರು 200ಕ್ಕೂ ಅಧಿಕ ಅಶಕ್ತ ಕುಟುಂಬಗಳಿಗೆ...

ಹೆಬ್ರಿ ನಕ್ಸಲೆಟ್ ಎನ್ ಕೌಂಟರ್ ಪ್ರಕರಣ ತನಿಖೆಗಾಗಿ ಅಮಾಯಕನ ಬಂಧನ ಸಿಡಿದೆದ್ದ ಗ್ರಾಮಸ್ಥರು ಬಳಿಕ ಬಿಡುಗಡೆ

ಪೊಲೀಸ್ ಇಲಾಖೆ,ಅರಣ್ಯ ಇಲಾಖೆ ಅಧಿಕಾರಿಗಳ ಕಿರುಕುಳ ಒಳಗಾಗಿ ಕಾಡಿನ ಬದಿಯಲ್ಲಿ ಜೀವನ ನೆಡೆಸುತ್ತಿದ್ದ ಅಮಾಯಕ ಜನರ ಕಷ್ಟ ಇನ್ನೂ ಮುಗಿದ್ದಂತೆ ಇಲ್ಲ ಎನ್ನುವಂತೆ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್‌ ಕೌಂಟರ್...

ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲೆ ವತಿಯಿಂದ ನವೆಂಬರ್ 25 ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಯ ಮುಂದೆ ಪ್ರತಿಭಟನೆ

ಉಡುಪಿ ಜಿಲ್ಲಾ ಪೊಲೀಸರು  ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಹಿಂದುತ್ವದ ಪರವಾಗಿ ಧ್ವನಿ ಎತ್ತುವವರ  ವಿರುದ್ಧ ಕೇಸು ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿರುವ ಪೊಲೀಸರ ನಡೆಯ ವಿರುದ್ಧ ಸಿಡಿದಿದ್ದು ಬೃಹತ್ ಜನಾಂದೋಲನ...

ಕಡಲ್ ಪಿಶ್ ಟ್ರೋಫಿ -2024 ಕ್ರೀಡೆಯಲ್ಲಿನ ಸ್ಪರ್ಧಾತ್ಮಕ ಮನೋಭಾವ ಎಲ್ಲರೊಂದಿಗೆ ಭಾಂದವ್ಯ ವೃದ್ಧಿಸುವಂತೆ ಮಾಡುತ್ತದೆ ::ಪ್ರಸಾದ್ ರಾಜ್ ಕಾಂಚನ್

ಪಡುಬಿದ್ರಿ :- ಪಡುಬಿದ್ರಿ ಕಡಲ್ ಫಿಶ್ ಕ್ರಿಕೆಟರ್ಸ ವತಿಯಿಂದ ಪಡುಬಿದ್ರಿ ಬೋರ್ಡ್ ಶಾಲಾ ಮೃೆದಾನದಲ್ಲಿ  3 ದಿನ ಕಾಲ  ನಡೆದ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಪಂದ್ಯಕೂಟಯಶಸ್ವಿ ಯಾಗಿ ಮುಕ್ತಾಯಗೊಂಡಿತು. ಸಮಾರೋಪ...

ಈಜುಕೊಳದಲ್ಲಿ ಮೂವರು ಯುವತಿಯರು ಮೃತಪಟ್ಟ ಪ್ರಕರಣ ಇಬ್ಬರ ಬಂಧನ

“ಈಜುಕೊಳದಲ್ಲಿ ಮೂವರು ಯುವತಿಯರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್‌ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ರೆಸಾರ್ಟ್ ಮಾಲೀಕ ಮನೋಹರ್ ವಿ.ಪುತ್ರನ್ ಮತ್ತು ವ್ಯವಸ್ಥಾಪಕ ಭರತ್ ಬಂಧನಕ್ಕೊಳಗಾದವರಾಗಿದ್ದಾರೆ. ಮಂಗಳೂರು ಹೊರವಲಯ ಉಚ್ಚಿಲ...

ನವೆಂಬರ್ 17,18 ಉಡುಪಿ ನ್ಯಾಯಾಲಯ ಮತ್ತು ವಕೀಲರಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮ

ನ.17,18 ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮ ಉಡುಪಿ: ನ.17 ಮತ್ತು ನ.18 ರಂದು ಉಡುಪಿ ನ್ಯಾಯಾಲಯ ಮತ್ತು ವಕೀಲರ ಸಂಘದ ಶತಮಾನೋತ್ತರ ರಜತ...

ಮಧ್ಯರಾತ್ರಿ ಅರೆಬೆತ್ತಲೆಯಾಗಿ ಮನೆಗೆ ನುಗ್ಗಿ ಬಾಗಿಲ ತಟ್ಟಿ ಓಡುತಿದ್ದವನನ್ನು ಹಿಡಿದು ಕೊಟ್ಟರು ಕ್ರಮ ಕೈಗೊಳ್ಳದ ಮಲ್ಪೆ ಪೊಲೀಸರ ವಿರುದ್ಧ ಆಕ್ರೋಶ

ಮಲ್ಪೆ ಪೊಲೀಸ್ ರ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಾರ್ವಜನಿಕರು ನಿನ್ನೆ ಮಧ್ಯರಾತ್ರಿ ಮಲ್ಪೆ ಹನುಮಾನ್ ನಗರ ಪ್ರದೇಶದಲ್ಲಿ ಅರೆಬೆತ್ತಲೆಯಾಗಿ ಯುವಕನೊಬ್ಬ ಎಲ್ಲರ ಮನೆಯ ಬಾಗಿಲು ತಟ್ಟಿ ಹೇಳುತ್ತಿದ್ದ ಸಂದರ್ಭದಲ್ಲಿ ಸ್ಥಳೀಯ...