Karavali Karnataka

ಮರವಂತೆ ಶ್ರೀ ವರಾಹಸ್ವಾಮಿ ಕ್ಷೇತ್ರದಲ್ಲಿ ಬೆಳಕಿಲ್ಲದೆ ಕರ್ಕಾಟಕ ಅಮಾವಾಸ್ಯೆ ಜಾತ್ರೆ: ಕತ್ತಲಲ್ಲಿ ಕಂಗಾಲಾದ ಭಕ್ತರು, ಮಂಡಳಿಯ ವಿರುದ್ಧ ತೀವ್ರ ಆಕ್ರೋಶ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಮರವಂತೆಯ ಶ್ರೀ ವರಾಹಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷ ಅತ್ಯಂತ ವಿಜೃಂಭಣೆಯಿಂದ ನಡೆಯುವ ಕರ್ಕಾಟಕ ಅಮಾವಾಸ್ಯೆ (ಭೀಮನ ಅಮಾವಾಸ್ಯೆ) ಜಾತ್ರಾ...

ಉಡುಪಿ: ಅಕ್ರಮವಾಗಿ ನಡೆಯುತ್ತಿದ್ದ 109 ಹೋಂಸ್ಟೇ, 21 ರೆಸಾರ್ಟ್‌ಗಳು ಬಂದ್

ಬೆಂಗಳೂರು: ನಿಯಮ ಉಲ್ಲಂಘಿಸಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಉಡುಪಿ ಜಿಲ್ಲೆಯ ಒಟ್ಟು 109 ಹೋಂಸ್ಟೇಗಳು ಮತ್ತು 21 ರೆಸಾರ್ಟ್‌ಗಳನ್ನು ಬಂದ್ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಅಧಿಕಾರಿಗಳು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ....

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಯವರಿಗೆ ಗುರುವಂದನೆ

ಉಡುಪಿ: ಗುರುಪೂರ್ಣಿಮೆಯ ಪ್ರಯುಕ್ತ ಅಧಿವಕ್ತ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಅಮೋಘ ಸೇವೆ ಸಲ್ಲಿಸಿರುವ ಹಿರಿಯ ವಕೀಲರಾದ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆ...

ಮಂಗಳೂರು ಖಾಸಗಿ ಕಾಲೇಜು ವಿದ್ಯಾರ್ಥಿಗಳಿಂದ ರ‍್ಯಾಗಿಂಗ್ ಪ್ರಕರಣ ದಾಖಲು ಐವರು ವಿದ್ಯಾರ್ಥಿಗಳ ಬಂಧನ

ಮಂಗಳೂರು: ನಗರದ ಖಾಸಗಿ ಕಾಲೇಜೊಂದರಲ್ಲಿ ರ‍್ಯಾಗಿಂಗ್ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸರು ಐವರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಹಿರಿಯ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಕಾಲೇಜು ಆವರಣದ ಒಳಗೆ ಮತ್ತು ಹೊರಗೆ ಕಿರುಕುಳ ನೀಡಿದ್ದಾರೆ...

21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ, ಹುಕ್ಕಾ ಸೇವನೆಗೆ ಅವಕಾಶ ಪೊಲೀಸರಿಂದ ಮಣಿಪಾಲ್ ಪಬ್ ಗಳ ಮೇಲೆ ದಾಳಿ

ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ ಪೂರೈಸಿದ ಆರೋಪದ ಮೇಲೆ ಮಣಿಪಾಲ ಪೊಲೀಸರು ಬಾರ್ ಮತ್ತು ಪಬ್‌ಗಳ ವಿರುದ್ಧ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದರು. ದಾಳಿಯ...

ಪಡುಬಿದ್ರಿ  ಕಡಲು ಕೊರೆತದಿಂದ ರಕ್ಷಣೆಗೆ  ತಡೆಗೋಡೆ ನಿರ್ಮಾಣಕ್ಕೆ ಸಚಿವ ಯು.ಟಿ. ಖಾದರ್ ಅವರಿಗೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ ವಿ ಅಮೀನ್ ಮನವಿ

ಪಡುಬಿದ್ರಿ, ಜು. 4:** ಉಡುಪಿ ಜಿಲ್ಲೆಯ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಟಣ ಪ್ರದೇಶದಲ್ಲಿ ತೀವ್ರಗೊಳ್ಳುತ್ತಿರುವ ಸಮುದ್ರ ಕೊರೆತವನ್ನು ತಡೆಗಟ್ಟಲು ಶ್ರೀ ಪಾಂಡುರಂಗ ಕೋಟ್ಯಾನ್ ಅವರ ಮನೆಯ ಮುಂಭಾಗದಿಂದ ಸಾಗರ ವಿದ್ಯಾ...

ಕಾರ್ಕಳ ಟೈಗರ್ಸ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ರಕ್ತದೊತ್ತಡ–ಮಧುಮೇಹ ತಪಾಸಣೆ ಶಿಬಿರ

ಕಾರ್ಕಳ ಟೈಗರ್ಸ್ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹತ್ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಈ ಶಿಬಿರವು 2026ರ ಜುಲೈ 5ರಂದು ಭಾನುವಾರ...

ಶ್ರೀ ಧೂಮಾವತಿ ಯುವಕ ಮಂಡಲ ನಿಟ್ಟೂರು ಆಶ್ರಯದಲ್ಲಿ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಶ್ರೀ ಧೂಮಾವತಿ ಯುವಕ ಮಂಡಲ(ರಿ), ವಿಷ್ಣುಮೂರ್ತಿ ನಗರ ನಿಟ್ಟೂರು, ಶ್ರೀಹರಿ ನೇತ್ರಾಲಯ, ಕಾರ್ತಿಕ್ ಎಸ್ಟೇಟ್ ಅಂಬಲಪಾಡಿ ಬೈಪಾಸ್, ಉಡುಪಿ ಹಾಗೂ ಸುಪ್ರೀಮ್ ಡಯಾಗ್ನೊಸ್ಟಿಕ್ ಇವರ ಸಹಯೋಗದಲ್ಲಿ 28-06-2026 ರಂದುಉಚಿತ ನೇತ್ರ ತಪಾಸಣೆ...

ರಾಜ್ಯ ಕಂಬಳ ಅಸೋಸಿಯೇಷನ್ ವತಿಯಿಂದ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ, ರಾಜ್ಯ ಯುವಜನ ಕ್ರೀಡಾ ಸಬಲೀಕರಣ ಇಲಾಖೆಯ ಕಾರ್ಯದರ್ಶಿ ಶ್ರೀ ನವೀನ್ ರಾಜ್ ಸಿಂಗ್ ಐಎಎಸ್ ಕ್ರೀಡಾ ಇಲಾಖೆ...

ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಶಿಶಿರ್ ಶೆಟ್ಟಿ ಆಯ್ಕೆ

“ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ ಬೈಲೂರು ಇಲ್ಲಿಯ ಹಳೆ ವಿದ್ಯಾರ್ಥಿ ಸಂಘವು ಪುನರ್ ರಚನೆಯಾಗಿದ್ದು ನೂತನ ಅಧ್ಯಕ್ಷರಾಗಿಕ್ರಿಯಾಶೀಲ ವ್ಯಕ್ತಿ ಸಂಘಟನಾ ಚತುರ  ಶಿಶಿರ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಗೌರವಾಧ್ಯಕ್ಷರಾಗಿ ಹಾಗೂ ಆರ್ಥಿಕ...