Karavali Karnataka

ಪೆರ್ಡೂರ್ ಸರಕಾರಿ ಜಮೀನು ಒತ್ತುವರಿ, ಮನೆ ನಿರ್ಮಾಣ, ದೂರು ನೀಡಿದರು ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ನವೀನ್ ಪೆರ್ಡೂರ್ ಆಕ್ರೋಶ

ಬಡವರಿಗೊಂದು ನ್ಯಾಯ ಶ್ರೀಮಂತರಿಗೊಂದು ನ್ಯಾಯ ಎನ್ನುವ ಮಾತು ಪೆರ್ಡೂರ್ ಗ್ರಾಮ ಪಂಚಾಯತ್ ನಲ್ಲಿ ಈಗ ನಿಜವಾಗಿದೆ ಸರಕಾರಿ ಜಮೀನಿನಲ್ಲಿ ಖಾಸಗಿ ಮನೆ ನಿರ್ಮಾಣ ನಡೆಸಿ ಇದೀಗ ಅದಕ್ಕೆ ಬೇಕಾದ ಎಲ್ಲಾ ಅನುಮತಿಯನ್ನು...

ಮಂಗಳೂರು–ಸುಬ್ರಹ್ಮಣ್ಯ ಮಾರ್ಗ ದುರಸ್ಥಿ ಕಾರ್ಯ ರೈಲು ಸಂಚಾರ 35 ದಿನ ರದ್ದು ಹೊಸ ರೈಲುಗಳ ವೇಳಾಪಟ್ಟಿ ಬಿಡುಗಡೆ

ಕರ್ನಾಟಕದಲ್ಲಿ ರೈಲು ಸೇವೆಗಳು ದಕ್ಷಿಣ ಪಶ್ಚಿಮ ರೈಲ್ವೆ ವಲಯದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಮತ್ತು ನಿರ್ವಹಣಾ ಕಾಮಗಾರಿಗಳ ಕಾರಣದಿಂದ ತಾತ್ಕಾಲಿಕ ವ್ಯತ್ಯಯಗಳನ್ನು ಎದುರಿಸಲಿವೆ. ಸುಬ್ರಹ್ಮಣ್ಯ ರಸ್ತೆ ಮತ್ತು ಮಂಗಳೂರು ನಡುವಿನ ಪ್ರಯಾಣಿಕ ರೈಲುಗಳು...

ಲೈಂಗಿಕ ದೌರ್ಜನ್ಯ ಆರೋಪ ಮೂಡಬಿದ್ರೆ ಪೊಲೀಸ್ ಇನ್ಸ್ ಪೆಕ್ಟರ್ ಸಂದೇಶ್ ಬಿಜಿ ಅಮಾನತು

ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು, ಸಂತ್ರಸ್ಥೆಯ ಮಗಳ ಮೇಲೂ ಕಣ್ಣು ಹಾಕಿದ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಉನ್ನತ...

ಮಹಿಳಾ ದಿನಾಚರಣೆ ಪ್ರಯುಕ್ತ ಪ್ರಸಿದ್ಧ ರಂಗೋಲಿ ಕಲಾವಿದೆ ಶ್ರೀಮತಿ ವಿಶಾಲ ಮಹೇಶ್ ರವರಿಗೆ ಸನ್ಮಾನ

ಬ್ರಹ್ಮಾವರ : ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಶ್ರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಜರಗಿದ ಸರಳ ಸಮಾರಂಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ದೇವಕಿ...

ಪೂರ್ಣಿಮಾ ಶೆಟ್ಟಿಗೆ ‘ಮಾನವ ಹಕ್ಕುಗಳ ಸಬಲೀಕರಣ ಮಾನವೀಯ ಶ್ರೇಷ್ಠತೆ’ ಪ್ರಶಸ್ತಿ ಗೌರವ

ಸಾಮಾಜಿಕ ಸೇವಾ ಕಾರ್ಯಕರ್ತೆ ಹಾಗೂ ‘ವಸುದೈವ ಕುಟುಂಬಕಂ’ ಎನ್‌ಜಿಒ ಸಂಸ್ಥೆಯ ಸಂಸ್ಥಾಪಕಿ ಪೂರ್ಣಿಮಾ ಶೆಟ್ಟಿ ಅವರಿಗೆ ಭಾರತ ಸರ್ಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ಅನುಮೋದಿಸಿದ ಮಂತ್ರಚಿತ್ರ ಆಧ್ಯಾತ್ಮಿಕ ಚಿಕಿತ್ಸೆ ಮಂಡಳಿಯಿಂದ ಪ್ರತಿಷ್ಠಿತ...

ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ವತಿಯಿಂದ ಬಡ ಮಹಿಳೆಯ ಮನೆ ನಿರ್ಮಾಣಕ್ಕಾಗಿ ಭೂಮಿ ಪೂಜೆ

ಅವಿಭಜಿತ  ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಸಮಾಜಮುಖಿ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿರುವ  ಇತರ ಸಂಘಟನೆಗಳಿಗೆ ಸಾರ್ವಜನಿಕರಿಗೆ ಮಾದರಿಯಾಗಿರುವಂತೆ ಕಾರ್ಯನಿರ್ವಹಿಸುತ್ತಿರುವ ಮಂಜಣ್ಣ ಸೇವಾ  ಬ್ರಿಗೇಡ್ ಟ್ರಸ್ಟ್ ವತಿಯಿಂದ   ಸುಮಾರು 200ಕ್ಕೂ ಅಧಿಕ ಅಶಕ್ತ ಕುಟುಂಬಗಳಿಗೆ...

ಹೆಬ್ರಿ ನಕ್ಸಲೆಟ್ ಎನ್ ಕೌಂಟರ್ ಪ್ರಕರಣ ತನಿಖೆಗಾಗಿ ಅಮಾಯಕನ ಬಂಧನ ಸಿಡಿದೆದ್ದ ಗ್ರಾಮಸ್ಥರು ಬಳಿಕ ಬಿಡುಗಡೆ

ಪೊಲೀಸ್ ಇಲಾಖೆ,ಅರಣ್ಯ ಇಲಾಖೆ ಅಧಿಕಾರಿಗಳ ಕಿರುಕುಳ ಒಳಗಾಗಿ ಕಾಡಿನ ಬದಿಯಲ್ಲಿ ಜೀವನ ನೆಡೆಸುತ್ತಿದ್ದ ಅಮಾಯಕ ಜನರ ಕಷ್ಟ ಇನ್ನೂ ಮುಗಿದ್ದಂತೆ ಇಲ್ಲ ಎನ್ನುವಂತೆ ನಕ್ಸಲ್ ನಾಯಕ ವಿಕ್ರಂ ಗೌಡನ ಎನ್‌ ಕೌಂಟರ್...

ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲೆ ವತಿಯಿಂದ ನವೆಂಬರ್ 25 ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಯ ಮುಂದೆ ಪ್ರತಿಭಟನೆ

ಉಡುಪಿ ಜಿಲ್ಲಾ ಪೊಲೀಸರು  ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಹಿಂದುತ್ವದ ಪರವಾಗಿ ಧ್ವನಿ ಎತ್ತುವವರ  ವಿರುದ್ಧ ಕೇಸು ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿರುವ ಪೊಲೀಸರ ನಡೆಯ ವಿರುದ್ಧ ಸಿಡಿದಿದ್ದು ಬೃಹತ್ ಜನಾಂದೋಲನ...

ಕಡಲ್ ಪಿಶ್ ಟ್ರೋಫಿ -2024 ಕ್ರೀಡೆಯಲ್ಲಿನ ಸ್ಪರ್ಧಾತ್ಮಕ ಮನೋಭಾವ ಎಲ್ಲರೊಂದಿಗೆ ಭಾಂದವ್ಯ ವೃದ್ಧಿಸುವಂತೆ ಮಾಡುತ್ತದೆ ::ಪ್ರಸಾದ್ ರಾಜ್ ಕಾಂಚನ್

ಪಡುಬಿದ್ರಿ :- ಪಡುಬಿದ್ರಿ ಕಡಲ್ ಫಿಶ್ ಕ್ರಿಕೆಟರ್ಸ ವತಿಯಿಂದ ಪಡುಬಿದ್ರಿ ಬೋರ್ಡ್ ಶಾಲಾ ಮೃೆದಾನದಲ್ಲಿ  3 ದಿನ ಕಾಲ  ನಡೆದ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಪಂದ್ಯಕೂಟಯಶಸ್ವಿ ಯಾಗಿ ಮುಕ್ತಾಯಗೊಂಡಿತು. ಸಮಾರೋಪ...

ಈಜುಕೊಳದಲ್ಲಿ ಮೂವರು ಯುವತಿಯರು ಮೃತಪಟ್ಟ ಪ್ರಕರಣ ಇಬ್ಬರ ಬಂಧನ

“ಈಜುಕೊಳದಲ್ಲಿ ಮೂವರು ಯುವತಿಯರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್‌ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ರೆಸಾರ್ಟ್ ಮಾಲೀಕ ಮನೋಹರ್ ವಿ.ಪುತ್ರನ್ ಮತ್ತು ವ್ಯವಸ್ಥಾಪಕ ಭರತ್ ಬಂಧನಕ್ಕೊಳಗಾದವರಾಗಿದ್ದಾರೆ. ಮಂಗಳೂರು ಹೊರವಲಯ ಉಚ್ಚಿಲ...