Karavali Karnataka

ಸಿಲಿಕಾನ್ ಮರಳು ಅಕ್ರಮ ಸಾಗಾಟ 3 ಲಾರಿ ಮಾಲಕರ ವಿರುದ್ಧ ಪ್ರಕರಣ ದಾಖಲು

ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಮೂಳೂರು ಗ್ರಾಮದ ಎಸ್‌.ಎಸ್‌ ರಸ್ತೆಯ ಬಳಿ ಇರುವ ಪೊಯ್ಯದ ಗುಡ್ಡೆ ಎಂಬಲ್ಲಿಂದ ಸಿಲಿಕಾನ್‌ ಮರಳನ್ನು ಜೆ.ಸಿ.ಬಿ. ಮೂಖಾಂತರ ಮೂರು ಲಾರಿಗಳಿಗೆ ತುಂಬಿಸಿ ಸಿಲಿಕಾನ್‌ ಮರಳನ್ನು ಸಾಗಾಟ...

ಮಲ್ಪೆ ಪ್ರವಾಸಿಗರ ಜೀವರಕ್ಷಣೆಗೆ ನುರಿತ ಲೈಫ್ ಗಾರ್ಡ್  ನೇಮಕಕ್ಕೆ ಜಿಲ್ಲಾಧಿಕಾರಿಯವರಿಗೆ ವಿಶ್ವಾಸ್ ವಿ ಅಮೀನ್ ಮನವಿ

*ಮಲ್ಪೆ ಬೀಚ್ ದುರಂತ ತಕ್ಷಣ ನುರಿತ ಲೈಫ್ ಗಾರ್ಡ್ ಗಳನ್ನು ಜಿಲಾಡಳಿತ ಮೂಲಕ ತರಬೇತಿ ನೀಡಿ ನೇಮಿಸುವಂತೆ ಜಿಲ್ಲಾಧಿಕಾರಿಯವರಿಗೆ ಮೀನುಗಾರ ಮುಖಂಡ ವಿಶ್ವಾಸ್ ವಿ ಅಮೀನ್ ಮನವಿ ನಿನ್ನೆ ಮಲ್ಪೆ ಬೀಚ್...

ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಗಫೂರ್, ನಾರಾಯಣ ಗುರು ಪ್ರಾಧಿಕಾರಕ್ಕೆ ಮುದ್ರಾಡಿ ಮಂಜುನಾಥ ಪೂಜಾರಿ ನೇಮಕ ಸ್ವಾಗತಾರ್ಹ:ನವೀನ್ ಸಾಲ್ಯಾನ್

ಉಡುಪಿ:ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಎಂ ಏ ಗಫೂರ್ ಅವರನ್ನು ನೇಮಕ ಮಾಡಿ ಕರ್ನಾಟಕ ಕಾಂಗ್ರೆಸ್ ಸರಕಾರ ಆದೇಶ ಹೊರಡಿಸಿದೆ. ಆಸ್ಕರ್ ಫರ್ನಾಂಡಿಸ್ ಅವರ ನಿಕಟವರ್ತಿಯಾಗಿದ್ದ ಎಂ ಏ ಗಫೂರ್...

ಉಡುಪಿ ಜಿಲ್ಲಾ ಕಾರಾಗೃಹದಲ್ಲಿ  ಖೈದಿಯಿಂದ ಸಹಖೈದಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ದಾಖಲು

ವಿಜಯಕುಮಾರ್ ಚವ್ಹಾಣ ಇವರು ಜಿಲ್ಲಾ ಕಾರಾಗೃಹ ಕಾಜರಗುತ್ತುಹಿರಿಯಡ್ಕ ಉಡುಪಿ ಇಲ್ಲಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತಿರುವ ಸಂದರ್ಭದಲ್ಲಿ ಕಾರಾಗೃಹದಲ್ಲಿರುವ ವಿಚಾರಣಾದೀನ  ಕೈದಿ  ಇಸಾಕ್ ಎಂಬುವವನು ಬೆಳಿಗ್ಗೆ 7:45ರ ವೇಳೆಯಲ್ಲಿ ಏಕಾಎಕಿ  ಖೈದಿ  ರವಿಚಂದ್ರನ್...

ಹೆಬ್ರಿ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಹೆಬ್ರಿ ಕಳೆದ ಹತ್ತು ವರ್ಷ್ ಗಳಿಂದ ಹೆಬ್ರಿ ಠಾಣೆಯ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ ಮಾನ್ಯ ಕಾರ್ಕಳ ನ್ಯಾಯಾಲಯದ cc ನಂಬರ್ 1023/15 ರಲ್ಲಿ...

ಹೆಬ್ರಿ ತಹಶೀಲ್ದಾರ್ ಎಸ್.ಎ.ಪ್ರಸಾದ್ ಮೇಲೆ ದಲಿತ ದೌರ್ಜನ್ಯ ಪ್ರಕರಣ ದಾಖಲಿಸಿ ಕರ್ತವ್ಯ ದಿಂದ ಅಮಾನತು ಗೊಳಿಸುವಂತೆ ಪ್ರತಿಭಟನೆ

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ತಹಶೀಲ್ದಾರ್ ಎಸ್ ಎ ಪ್ರಸಾದ್ ಎಂಬವರ ವಿರುದ್ಧ ಹೆಬ್ರಿ ತಹಶೀಲ್ದಾರರಾಗಿ ಕಾರ್ಯನಿರ್ವಹಿಸಲು ಪ್ರಾರಂಭಿಸಿದ ದಿನದಿಂದಲೂ ಸಾರ್ವಜನಿಕರೊಂದಿಗೆ ದುರ್ನಾಡತೆಯಿಂದ ವರ್ತಿಸುವುದರ ಬಗ್ಗೆ ಆರೋಪ ಕೇಳಿ ಬರುತ್ತಿತ್ತು ಇದೀಗ...

ಶ್ರೀ ಕೃಷ್ಣ ಮಠ : ವಿಟ್ಲ ಪಿಂಡಿ ಮಹೋತ್ಸವಕ್ಕೆ ಭರ್ಜರಿಯಾಗಿ ಸಿದ್ಧವಾಗುತ್ತಿರುವ ನಮ್ಮ ಉಡುಪಿ

2025: ಶ್ರೀಕೃಷ್ಣ ಜನ್ಮಾಷ್ಟಮಿಗೆ ಭರ್ಜರಿ ತಯಾರಿ; ಉಡುಪಿ ಶ್ರೀಕೃಷ್ಣ ಮಠದಲ್ಲಿ ಸಕಲ ಸಿದ್ಧತೆಉಡುಪಿಯಲ್ಲಿ ಈ ಬಾರಿ 2 ಅಷ್ಟಮಿಗಳ ಆಚರಣೆ. ಚಾಂದ್ರಮಾನ ಪದ್ಧತಿ ಆಧಾರಿತ ಆಗಸ್ಟ್ 15, ಸೌರಮಾನ ಪದ್ಧತಿ ಆಧಾರಿತ...

ಇಷ್ಟ ಮಹಾಲಿಂಗೇಶ್ವರ ಹುಲಿವೇಷ ತಂಡದಿಂದ ದಶಮಾನೋತ್ಸವ ಸಂಭ್ರಮಾಚರಣೆ

ಉಡುಪಿ ಪಡುಬೈಲೂರು ಇಷ್ಟ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಕಳೆದ ಹತ್ತು ವರ್ಷಗಳಿಂದ ಇಷ್ಟ ಮಹಾಲಿಂಗೇಶ್ವರಹುಲಿವೇಷ ತಂಡ ಪ್ರಾರಂಭಗೊಂಡು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹುಲಿ ವೇಷ ಕುಣಿತ ಹಾಗೂ ಸ್ಪರ್ಧೆಗಳಲ್ಲಿ ಭಾಗವಹಿಸಿಕೊಂಡು...

ಧರ್ಮಸ್ಥಳ ಪ್ರಕರಣ: ಹಲವು ಅಸ್ಥಿಪಂಜರಗಳ ನೋಡಿದ್ದೇನೆ ಸೌಜನ್ಯಾ ಮಾವ  ವಿಠ್ಠಲ ಗೌಡ

2012 ರಲ್ಲಿ ಅತ್ಯಾಚಾರ ಮತ್ತು ಕೊಲೆಯಾದ ಸೌಜನ್ಯಾಳ ಮಾವ ವಿಠಲ್ ಗೌಡ ಅವರು, ಬಂಗ್ಲೆಗುಡ್ಡೆಯಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸಿದ ಸ್ಥಳ ಮಹಜರು ಸಮಯದಲ್ಲಿ ಹಲವು ಮಾನವ ಅಸ್ಥಿಪಂಜರಗಳು ಕಂಡು...

ರಾಷ್ಟ್ರೀಯ ಹೆದ್ದಾರಿಯಲ್ಲಿರುವ   ಗುಂಡಿಗಳನ್ನು ಮುಚ್ಚಿಸುವಂತೆ ಜಿಲ್ಲಾಧಿಕಾರಿಯವರಿಗೆ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಮನವಿ.

ಉಡುಪಿ ಸೆ : 11 ಉಡುಪಿ ಜಿಲ್ಲೆಯ ಮಣಿಪಾಲ -ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಅಪಾಯಕಾರಿಯಾದ ದೂಡ್ಡ ದೂಡ್ಡ ಗುಂಡಿಗಳಿಂದ ವಾಹನ ಸಂಚಾರಕ್ಕೆ ಕಷ್ಟಕರವಾಗಿದ್ದು. ಇದ್ದರಿಂದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳು ನಡೆಯುತ್ತಿದ್ದು..ಈ...