Karavali Karnataka

ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತು ಬದ್ಧ ಜಾಮೀನು ಮಂಜೂರು! ಧರ್ಮಸ್ಥಳ ಪ್ರಕರಣದಲ್ಲಿ ಮತ್ತೆ ಬಂಧನದ ಭೀತಿ?

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಮಹೇಶ್‌ ಶೆಟ್ಟಿ ತಿಮರೋಡಿಗೆ ಇಂದು ಉಡುಪಿ ಜಿಲ್ಲಾ ನ್ಯಾಯಾಲಯ...

ಧರ್ಮಸ್ಥಳ 2010ರಲ್ಲಿ ನಡೆದಿದ್ದ ಮಹಿಳೆಯ ಕೊಲೆ ಪ್ರಕರಣ ಸಂಬಂಧ ಎಸ್ ಐ ಟಿ ಗೆ ದೂರುದಾಖಲು

ಮಂಗಳೂರು: ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಕೊಲೆಯಾದ ಮಹಿಳೆಯ ಶವವನ್ನು ತರಾತುರಿಯಲ್ಲಿ ವಿಲೇವಾರಿ ಮಾಡಿರುವ ಕುರಿತು ಮತ್ತೊಂದು ದೂರು ಸಲ್ಲಿಕೆಯಾಗಿದೆ. ಸಾಮಾಜಿಕ...

ದಲಿತ ಸಂಘರ್ಷ ಸಮಿತಿ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

79ನೇ ಸ್ವತಂತ್ರೋತ್ಸವದ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಮನಗರ ಮತ್ತು ಫ್ರೆಂಡ್ಸ್ ರಾಮನಗರ ವತಿಯಿಂದ ರಾಮನಗದ ಅಂಬೇಡ್ಕರ್ ಭವನದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ ಆಚರಿಸಲಾಯಿತು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ...

ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣೆ, ಮಧುಮೇಹ ರಕ್ತದೊತ್ತಡ ತಪಾಸಣೆ ದಂತ ತಪಾಸಣಾ  ಶಿಬಿರ

ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ) ಕರ್ನಾಟಕ ರೋಟರಿ ಕ್ಲಬ್ ಪಡುಬಿದ್ರಿ, ಪ್ರಿಯದರ್ಶಿನಿ ಕೋ-ಅಪರೇಟಿವ್ ಸೊಸೈಟಿ (ನಿ) ಹಳೆಯಂಗಡಿ,  ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ (ರಿ) ಪಡುಬಿದ್ರಿ ,...

ಹೆಬ್ರಿ ದೇವಸ್ಥಾನದ ಆಡಳಿತ ಮುಖ್ಯಸ್ಥರಿಗೆ ದೇವಸ್ಥಾನಕ್ಕೆ ಬರದಂತೆ ತಡೆದು ಜೀವ ಬೆದರಿಕೆ

ನಾಡ್ಪಾಲು ನಂದಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ  ಅನುವಂಶಿಕ ಆಡಳಿತ ಮುಖ್ಯಸ್ಥರಾಗಿ ಕುಟುಂಬ ಸಮೇತ ದೇವಸ್ಥಾನಕ್ಕೆ ಪ್ರವೇಶ ಮಾಡಲು ಹೋದಾಗ ತಡೆದು ನಿಲ್ಲಿಸಿ, ಜೀವ ಬೆದರಿಕೆ ಒಡ್ಡಿದ ಘಟನೆ ಸೋಮೇಶ್ವರ ನಾಡ್ಪಾಲ್ ನಲ್ಲಿ...

ಲಾರಿ ಚಾಲಕನ ಬೇಜಾಬ್ದಾರಿ ಚಾಲನೆ ರಸ್ತೆ ಅಪಘಾತ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಶಿಕ್ಷಕ ಸಂತೋಷ್

ಆ.8 ರಂದು ತೆಕ್ಕಟ್ಟೆಯಿಂದ ಕೋಟ ಕಡೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ವೇಳೆ ಕೋಟ ಮಣೂರಿನಲ್ಲಿ ಬೈಕ್ ಗೆ ಹಿಂದಿನಿಂದ ಬಂದ ಲಾರಿಯೊಂದು‌ ಡಿಕ್ಕಿ‌ ಹೊಡೆದ ಪರಿಣಾಮ‌ ಬೈಕ್ ಸವಾರ ಸಂತೋಷ್ ರಸ್ತೆಗೆ...

ಧರ್ಮಸ್ಥಳ ಪ್ರಕರಣ ದೂರುದಾರ ಗುರುತಿಸಿದ ಹೊಸ ಸ್ಪಾಟ್15ಕ್ಕೆ ಸಾಕ್ಷಿ- ದೂರುದಾರರನ್ನು ಕರೆದೊಯ್ದ ಎಸ್ಐಟಿ

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ಬೋಳಿಯಾರು ಎಂಬಲ್ಲಿ ಸ್ಪಾಟ್ 15 ಎಂದು ಗುರುತಿಸಲಾದ...

ಧರ್ಮಸ್ಥಳ ಪ್ರಕರಣ ಪಾಯಿಂಟ್ 13ರ ಶೋಧ ಕಾರ್ಯಕ್ಕೆ ಜಿಪಿಆರ್ ಬಳಕೆಗೆ ತಜ್ಞರ ಸಲಹೆ ಕೇಳಿದ ಎಸ್ಐಟಿ

“ಸಾಕ್ಷಿ-ದೂರುದಾರರು ತೋರಿಸಿರುವ ಸ್ಥಳ 13 ರಲ್ಲಿ ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್) ವ್ಯವಸ್ಥೆ ಮತ್ತು ಡ್ರೋನ್ ಮೌಂಟೆಡ್ ರಾಡಾರ್‌ಗಳನ್ನು ಬಳಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮೊದಲು ವಿಶೇಷ ತನಿಖಾ ತಂಡ (...

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಲಕ್ಷ್ಮಿ ಹೆಬ್ಬಾಳ್ಕರ್ ಜನರ ಕಷ್ಟಕ್ಕೆ ಸ್ಪಂದಿಸದೆ ಕ್ಷೇತ್ರಕ್ಕೆ ಬರದೆ ಹೀಗೆ ಉಡುಪಿಯ ಬಗ್ಗೆ ನಿರ್ಲಕ್ಷ ವಹಿಸಿದರೆ ಜನಾಂದೋಲನಕ್ಕೆ ಕರೆ ನೀಡಲಾಗುವುದು:: ವಿಜಯ ಕೊಡವೂರ್

ಉಡುಪಿ : ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಉಡುಪಿ ಜಿಲ್ಲಾ ದರ್ಶನ ಮಾಡದೆ ಎಷ್ಟೋ ಸಮಯ ಕಳೆದಿದೆ ಉಡುಪಿಯ ಜನರ ಕಷ್ಟಕ್ಕೆ ಸ್ಪಂದಿಸದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರ...

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ ಕರ್ನಾಟಕದ ವಿವಿಧ ಜಿಲ್ಲೆಗಳ 18 ಸ್ಥಳಗಳಲ್ಲಿ ವ್ಯಾಪಕ ಶೋಧ ನಡೆಸಿದೆ. ಈ ವರ್ಷದ ಮೇ...