Karavali Karnataka

ಪೆರ್ಡೂರು ಬಿಜೆಪಿ ಮುಖಂಡ ವೈನ್ ಶಾಪ್ ಮಾಲೀಕ ಸುಭಾಷ್ ಹೆಗ್ಡೆ ಯಿಂದ ವಯೋವೃದ್ಧರ ಮೇಲೆ ಹಲ್ಲೆ ಜೀವ ಬೆದರಿಕೆ ಪ್ರಕರಣ ದಾಖಲು

ಪೆರ್ಡೂರು ಬಿಜೆಪಿ ಮುಖಂಡ, ವೈನ್ ಶಾಪ್ ಮಾಲೀಕ ಸುಭಾಷ್ ಹೆಗ್ಡೆ ಯಿಂದ ವಯೋವೃದ್ಧರ ಮೇಲೆ ಹಲ್ಲೆ ಹಾಗೂ ಜೀವ ಬೆದರಿಕೆ ದೂರು ದಾಖಲು ಪದ್ಮನಾಭ ಅವರು ತಮ್ಮ ಜಾಗದಲ್ಲಿದ್ದ ನಾಗಬನವನ್ನ ಅಭಿವೃದ್ಧಿಪಡಿಸಿ...

ಪಡುಬಿದ್ರಿ ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ ಮಾರ್ಚ್ 21 ರಂದು ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ವತಿಯಿಂದ  “ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮ

*ಮಾರ್ಚ್ 21 ರಂದು ರಾಗ್ ರಂಗ್ ಕಲ್ಚರಲ್ & ಸ್ಪೋರ್ಟ್ಸ್ ಕ್ಲಬ್ ವತಿಯಿಂದ ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ “ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮ ಪಡುಬಿದ್ರಿ ರಾಗ್ ರಾಂಗ್ ಕಲ್ಚರಲ್ ಕ್ಲಬ್ (ರಿ)...

ಸಾಲ ವಸೂಲಾತಿ ಸೊಸೈಟಿಯಲ್ಲಿ ಮಹಿಳೆಯನ್ನು ರಾತ್ರಿವರೆಗೆ ಕುಳ್ಳಿರಿಸಿ ಜಾತಿನಿಂದನೆ,ಜೀವ ಬೆದರಿಕೆ ಒಡ್ಡಿದ ಮ್ಯಾನೇಜರ್ ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ಉಡುಪಿ ಕಲ್ಯಾಣಪುರ  ಸಂತೆಕಟ್ಟೆ  ಮೇರಿ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಯಲ್ಲಿ  ನಿಕಿತ ಎನ್ನುವ ಮಹಿಳೆ ಸಾಲವನ್ನು ಪಡೆದುಕೊಂಡಿದ್ದು, ಸಾಲದ ಕಂತನ್ನು ಸ್ವಲ್ಪ ಸ್ವಲ್ಪ ಕಟ್ಟುತ್ತಿದ್ದು, ಆದರೂ ಸೊಸೈಟಿಯ ಇಬ್ಬರೂ ಸಿಬ್ಬಂದಿಗಳು ಪದೇ-ಪದೇಇವರ ಮನೆಗೆ...

ಉಡುಪಿ -ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಜುಗಲ್ ಬಂದಿ ಭಜನಾ ಸ್ಪರ್ಧೆ ಬೆಳ್ತಂಗಡಿಯ ಸುನಾದ ವಿನೋದಿನಿ ಭಜನಾ ತಂಡಕ್ಕೆ ಪ್ರಶಸ್ತಿ

ಉಡುಪಿ-ದ.ಕ. ಜಿಲ್ಲಾಮಟ್ಟದ ಭಜನೆ ಜುಗಲ್ ಬಂದಿ ಸ್ಪರ್ಧೆ ಭಕ್ತಿಯ ಅಂತರಾಳಕ್ಕಿಳಿದಲ್ಲಿ ಭಗವಂತನ ಕೃಪೆ ಸಾಧ್ಯ ಮನದ ಅಂತರಾತ್ಮನೊಂದಿಗೆ ಸಖ್ಯ ಬೆಳೆಸಿ ಭಕ್ತಿಯ ಪರಿಪೂರ್ಣತೆ ಬೆಳೆಸಿಕೊಂಡು ಭಗವಂತನನ್ನು ಭಜಿಸಿದಾಗ ಆತ ಖಂಡಿತವಾಗಿಯೂ ನಿಮ್ಮೊಂದಿಗೆ...

ಜಿಲ್ಲೆಯಾದ್ಯಂತ ಸರಕಾರದ ಹೆಸರು ಕೆಡಿಸುವಂತ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳನ್ನು ನಡೆಸಲು ಆಸ್ಪದ ನೀಡುವುದಿಲ್ಲ- ಕೃಷ್ಣ ಶೆಟ್ಟಿ ಬಜಗೋಳಿ 

ಶಾಸಕರ ಹೆಸರನ್ನು ಬಳಿಸಿಕೊಂಡು ಅಥವಾ ಕಾಂಗ್ರೆಸ್ ಸರಕಾರದ ಹೆಸರು ದುರುಪಯೋಗ ಪಡಿಸಿಕೊಂಡು ಉಡುಪಿ ಜಿಲ್ಲೆಯಾದ್ಯಂತ ಅಕ್ರಮ ಚಟುವಟಿಕೆಗಳು ,ಅಕ್ರಮ ಗಣಿಗಾರಿಕೆ , ಅಕ್ರಮ ಮರಳು ದಂಧೆ ಮಾಡುವವರ ವಿರುದ್ಧ ಸಂಬಂದಪಟ್ಟ ಇಲಾಖೆಯವರು...

ಪರಶುರಾಮ ಥೀಮ್ ಪಾರ್ಕ್ ಹಗರಣದ ರೂವಾರಿ ಶಾಸಕ ಸುನೀಲ್ ಕುಮಾರ್ ಎನ್ನುವುದನ್ನ ಅವರು ಮರೆಯಬಾರದು ಶಶಿಧರ್ ಹವಾಲ್ದಾರ್ ಬೆಟ್ಟು

*ಪರಶುರಾಮ ಥೀಮ್ ಪಾರ್ಕ್ ಹಗರಣದ ಕಾರಣಕರ್ತರೇ ನೀವು ಎನ್ನುವುದನ್ನು ಸುನೀಲ್ ಕುಮಾರ್ ಮರೆಯಬಾರದು: ಶಶಿದರ ಹವಾಲ್ದಾರ್ ಬೆಟ್ಟು* ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲಿ ನಡೆದ ಭ್ರಷ್ಟಾಚಾರ ಅನಾಚಾರಗಳ ಕುರಿತು ನಮ್ಮ ನಾಯಕರಾದ...

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಸಾಲ ಮರುಪಾವತಿ ವಿಚಾರವಾಗಿ ವ್ಯಕ್ತಿ ಮೇಲೆ ಹಲ್ಲೆ ಪ್ರಕರಣ ದಾಖಲು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ ಸಾಲ ಮರುಪಾವತಿ ವಿಚಾರವಾಗಿ ವ್ಯಕ್ತಿ ಮೇಲೆ ಹಲ್ಲೆ  ಶ್ರೀಮತಿ ಸಾಕು  ಇವರ ಗಂಡ ರಘು ರವರು ಧಮಸ್ಥಳ ಸಂಘದಲ್ಲಿ ಸದಸ್ಯರಾಗಿದ್ದು ಅವರ ಜೊತೆಯಲ್ಲಿ ಶೇಖರ, ಸಂತೋಷ,ರಮೇಶ, ಚಂದ್ರ...

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೃಷ್ಣಶೆಟ್ಟಿ ಬಜಗೋಳಿ ಆಯ್ಕೆ

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಬಜಗೋಳಿ ಪ್ರಚಂಡ ಬಹುಮತದಿಂದ ಜಯ ಕಾಂಗ್ರೆಸ್ ಪಕ್ಷದ ಯುವ ಕಾಂಗ್ರೆಸ್ ಆಂತರಿಕ ಚುನಾವಣೆಯಲ್ಲಿ ಉಡುಪಿ ಜಿಲ್ಲಾಧ್ಯಕ್ಷ ರಾಗಿ ಕೃಷ್ಣ ಶೆಟ್ಟಿ ಬಜಗೋಳಿ...

ರೋಟರ್ಯಾಕ್ಟ್ ಕ್ಲಬ್ ಉಡುಪಿ ವತಿಯಿಂದ ಆರೋಗ್ಯ ಹಾಗೂ ಸ್ವಚ್ಛತಾ ಅರಿವು ಅಭಿಯಾನ ಉದ್ಘಾಟನೆ

ಉಡುಪಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಗ್ರಿ ನೋಳೇ ಶಾಲೆಯಲ್ಲಿ ರೋಟರ್ಯಾಕ್ಟ್ ಕ್ಲಬ್ ಉಡುಪಿ ವತಿಯಿಂದ ಆರೋಗ್ಯ ಹಾಗೂ ಸ್ವಚ್ಛತಾ ಅರಿವು ಅಭಿಯಾನವನ್ನು ಉದ್ಘಾಟಿಸಲಾಯಿತು. ಉಡುಪಿಯಲ್ಲಿ ಮುಂಚೂಣಿಯಲ್ಲಿರುವ ಒಂದು ಯುವಕ –...

ಹಲ್ಲೆ ಆರೋಪಿಗಳಿಂದ ಜೀವ ಬೆದರಿಕೆ ರಕ್ಷಣೆಗಾಗಿಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊರೆ ಹೋದ ಮಲ್ಪೆ ದಂಪತಿಗಳು

ಮಲ್ಪೆ ಆರೋಪಿ ಸಾಗರ್ ಮತ್ತು ಚರಣ್ ರಾಜ್ ಮತ್ತಿತರ ದಾಳಿಯಿಂದ ಕಂಗೆಟ್ಟ ಶೇಖರ್ ತಿಂಗಳಾಯ ದಂಪತಿಗಳು ಇಂದು ಪೊಲೀಸ ವರಿಷ್ಠಾಧಿಕಾರಿ ಅವರನ್ನು ಭೇಟಿ ಮಾಡಿದರು. ಮಲ್ಪೆ ಪರಿಸರದ ರೌಡಿ ಸಾಗರ್ ಹಾಗೂ...