Karavali Karnataka

ಎಂಕುಲು ಫ್ರೆಂಡ್ಸ್ ಕಲಾವಿದರು ಇವರ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ ಎಂಕುಲ್ ಫ್ರೆಂಡ್ಸ್ ಟ್ರೋಫಿ- 2025

*ಹಿರಿಯಡಕ: ಎಂಕುಲ್ ಫ್ರೆಂಡ್ಸ್ ಕಲಾವಿದರು (ರಿ.) ಹಿರಿಯಡಕ ಇವರ ಆಶ್ರಯದಲ್ಲಿ ಸತತ 7ನೇ ಪದವಿ ಹಾಗೂ ಪದವಿಪೂರ್ವ ಬಾಲಕರ ಮತ್ತು ವಯೋಮಿತಿ 40 ಮೀರಿದ ಪುರುಷರ ಹಾಗೂ ಗ್ರಾಮೀಣ ಮಟ್ಟದ ಪುರುಷರ...

ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ಡಿಸೆಂಬರ್ 23ರಂದು ಸ್ವಉದ್ಯೋಗ ತರಬೇತಿ ಯೋಜನಾ ಕಾರ್ಯಗಾರ

ಸ್ವ-ಉದ್ಯೋಗ ಯೋಜನೆ ಕಾರ್ಯಾಗಾರ ಉಡುಪಿ : ಕೇಂದ್ರ ಸರಕಾರದ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣ ಘಟಕ (PMFME) ಯೋಜನೆಯ ಮೂಲಕ ಸಹಾಯಧನ ಪಡೆದು ಸ್ಪೋದ್ಯೋಗ ಸೃಷ್ಟಿಸಿಕೊಳ್ಳುವ ತರಬೇತಿ. ಈ ಬಗ್ಗೆ...

ರಕ್ತದಾನ ಮಹಾದಾನ ಜಿಲ್ಲಾಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಸಿ ರಕ್ತ ಸಂಗ್ರಹಿಸಿ ಬಡ ಜನರಿಗೆ ನೆರವಾಗಿರುವುದು ಒಳ್ಳೆಯ ಕಾರ್ಯ:: ದಿನಕರ್ ಹೇರೂರು

ಕಡೆಕಾರು ಶ್ರೀ ವಿಠೋಭ ರುಖುಮಾಯಿ ಭಜನಾ ಮಂದಿರ, ಶ್ರೀ ಬ್ರಹ್ಮ ಬೈದರ್ಕಳ ಧೂಮಾವತಿ ಯಕ್ಷಗಾನ ಕಲಾ ಮಂಡಳಿ,ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಮತ್ತು ಜಿಲ್ಲಾಸ್ಪತ್ರೆ ರಕ್ತ ನಿಧಿ ವಿಭಾಗ ಇದರ ಜಂಟಿ ಆಶ್ರಯದಲ್ಲಿ...

ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕೆನ್ನುವ ಹರೀಶ್ ಪೂಂಜಾ ಅರಣ್ಯ ಭೂಮಿಯಲ್ಲಿರುವ ಅಕ್ರಮ ಗಣಿಗಾರಿಕೆ ಹಾಗೂ ಹೋಂಸ್ಟೇಗಳನ್ನು ತೆರವು ಮಾಡಿಸಲಿ : ನವೀನ್ ಸಾಲಿಯಾನ್

ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕು ಎಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಶಾಸಕ ಸ್ಥಾನಕ್ಕೆ ನಾಲಾಯಕ್ ಅರಣ್ಯ ಭೂಮಿಯಲ್ಲಿ ನಡೆಯುತ್ತಿರುವ ಎಸ್ಟೇಟ್ ಗಳ ಒತ್ತುವರಿಯ ಅಕ್ರಮ ಗಣಿಗಾರಿಕೆ, ಅಕ್ರಮ...

ರಾಜಕೀಯ ಪಕ್ಷದ ಮುಖಂಡನ ಅಕ್ರಮ ಮರಳು ಸಾಗಟ ಟಿಪ್ಪರ್ ಬೈಕ್ ಗೆ ಡಿಕ್ಕಿ ಓರ್ವ  ಅಮಾಯಕ ಬಲಿ ಇನ್ನೋರ್ವ ನ ಸ್ಥಿತಿ ಗಂಭೀರ

ಅಕ್ರಮ ಮರಳು ಸಾಗಾಟ ವಾಹನ ಡಿಕ್ಕಿ ಓರ್ವ  ಅಮಾಯಕ ಬಲಿ  ಇನ್ನೋರ್ವ  ನ ಸ್ಥಿತಿ  ಗಂಭೀರ ಆಸ್ಪತ್ರೆಗೆ ದಾಖಲು ಮಣಿಪಾಲ ನಗರ ಠಾಣೆ ವ್ಯಾಪ್ತಿಯ ಅಲೆವೂರು – ಮಣಿಪಾಲ ರಸ್ತೆಯ ಶಾಂತಿನಗರದ...

ಕಂಬಳ ಗದ್ದೆಯಲ್ಲಿ ಹಗ್ಗ-ಜಗ್ಗಾಟ ಸ್ಪರ್ಧೆ  ತಂಡಗಳ ಹೊಡೆದಾಟ ಪ್ರಕರಣ ದಾಖಲು

 ಚೇರ್ಕಾಡಿ ಕಂಬಳ ಗದ್ದೆಯಲ್ಲಿ ತಂಡಗಳ ಹೊಡೆದಾಟ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು  09.12.2024 ರಂದು ಚೇರ್ಕಾಡಿ ಕಂಬಳದ ಪ್ರಯುಕ್ತ ಕಂಬಳ ಗದ್ದೆಯಲ್ಲಿ ನಡೆದ ಹಗ್ಗ-ಜಗ್ಗಾಟದ  2ನೇ ಸುತ್ತಿನ ಸ್ಪರ್ಧೆಲ್ಲಿ ಆಟವಾಡಲು...

ಪ್ರತಿಷ್ಠಿತ ಕಾಪು ಪುರಸಭೆ ಕಾನೂನು ಹೋರಾಟ ಎಸ್ ಡಿಪಿಐ ಗೆ ಮುಖಭಂಗ ಸಂತೋಷ್ ಕುಮಾರ್ ಮೂಡುಬೆಳ್ಳೆ ವಾದ ಮಂಡನೆ ಬಿಜೆಪಿಗೆ ಜಯ

ಪ್ರತಿಷ್ಠೆಯ ಕಾಪು ಪುರಸಭೆಯ ಜಿದ್ದಾ ಜಿದ್ದಿನ ಕಾನೂನು ಹೋರಾಟದಲ್ಲಿ ಬಿಜೆಪಿ ಗೆ ಜಯ ಈ ಹಿಂದೆ ನಡೆದ ಉಡುಪಿ ಜಿಲ್ಲೆಯ ಕಾಪು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿಯ ಬದ್ದ ಸೈದ್ಧಾಂತಿಕ...

ಎಸ್‌ಡಿಪಿಐ ಪಕ್ಷದ ಮುಖಂಡರ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಎಸ್ ಡಿ ಪಿ ಐ ಪಕ್ಷದ ಮುಖಂಡರ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು 10/12/2024 ರಂದು ಮದ್ಯಾಹ್ನ 2:30 ಗಂಟೆಗೆ ಠಾಣಾ ವ್ಯಾಪ್ತಿಯ ಹೆಜಮಾಡಿ ಟೋಲ್‌ಗೇಟ್‌ ಬಳಿ ಪಡುಬಿದ್ರಿ...

ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ ಮೂವರಿಗೆ ಜಾಮೀನು ಮಂಜೂರು ಮಾಡಿದ ಉಡುಪಿ ಜಿಲ್ಲಾ  ನ್ಯಾಯಾಲಯ

ಉಡುಪಿ ಜಿಲ್ಲೆ ಕಾರ್ಕಳ ದಲ್ಲಿ ತೀವ್ರ  ಸಂಚಲನವನ್ನು ಮೂಡಿಸಿದ್ದ ಯುವತಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ಆರೋಪಿಗಳಾಗಿರುವ ಮೂವರಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಸಂತ್ರಸ್ತೆಯನ್ನು ಅಪಹರಿಸಿದ ಬಳಿಕ...

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರ ಹೊಡೆದಾಟ ಪೊಲೀಸ್ ಪ್ರವೇಶದ ನಂತರ ಪರಿಸ್ಥಿತಿ ನಿಯಂತ್ರಣ

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ ನಡೆದಿದ್ದು ಇಬ್ಬರು ನಾಯಕರು ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಪಂಚಾಯಿತಿ ಉಪಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ನಂತರ ಹೊಡೆದಾಟಕ್ಕೆ ತಿರುಗಿದ ಘಟನೆ ನಡೆದಿದೆ. ಮಲ್ಲಿಕಟ್ಟೆ...