ವೃತ್ತಿ ಧರ್ಮ ಮತ್ತು ಸಾಮಾಜಿಕ ಜವಾಬ್ದಾರಿ- ನ್ಯಾಯವಾದಿಯ ಯಶಸ್ಸಿನ ಗುಟ್ಟು :: ಆರೂರು ಸುಕೇಶ್ ಶೆಟ್ಟಿ ನ್ಯಾಯವಾದಿ, ಉಡುಪಿ.
ವಕೀಲರ ದಿನಾಚರಣೆಯ ಶುಭಾಶಯಗಳು ವಿಶೇಷ ಸಂಚಿಕೆ ಬರಹ ::ಅರೂರು ಸುಕೇಶ್ ಶೆಟ್ಟಿ ಗೆಲ್ಲುವ ಪ್ರಕರಣಗಳ ಸಂಖ್ಯೆಯ ಆಧಾರದಲ್ಲಿ ವಕೀಲರ ಯಶಸ್ಸನ್ನು ಅಳೆಯಲಾಗುವುದಿಲ್ಲ. ಅವರುಗಳು ಸಮಾಜಕ್ಕೆ ನೀಡಿದ ಕೊಡುಗೆಯು ಮುಖ್ಯ. ಬಡವರು, ದಮನಿತರ ಪರವಾಗಿ ನ್ಯಾಯಕ್ಕಾಗಿ...