State

ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಅಂತಿಮ ಸೋಮವಾರ ಘೋಷಣೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಗುರುವಾರ ಸಂಜೆ 29 ಮಂಡಳಿಗಳು ಮತ್ತು ನಿಗಮಗಳಿಗೆ ಅಧ್ಯಕ್ಷರ ಪಟ್ಟಿಯನ್ನು ಅಂತಿಮಗೊಳಿಸಿದ್ದು ಒಂದು...

ನೂತನ ಶ್ರೀವಾಣಿ ದರ್ಶನ ಟಿಕೆಟ್ ವಿತರಣಾ ಕೇಂದ್ರ ತಿರುಮಲದಲ್ಲಿ ಟಿಟಿಡಿ ಅಧ್ಯಕ್ಷ ಬಿ.ಆರ್.ನಾಯ್ಡು ಮತ್ತು ಇಒ ಜೆ.ಶ್ಯಾಮಲ ರಾವ್ ರಿಂದ ಅನ್ನಮಯ್ಯ ಭವನದ ಎದುರಿನಲ್ಲಿ ಟಿಕೆಟ್ ಕೇಂದ್ರ ಉದ್ಘಾಟನೆ

ತಿರುಮಲ: ತಿರುಮಲದಲ್ಲಿ ಭಕ್ತರ ಶೀಘ್ರ ದರ್ಶನ ಸೇವೆಗಾಗಿ ಮತ್ತು ಭಕ್ತರ ಕಾಯುವ ಸಮಯ ಕಡಿಮೆ ಮಾಡುವ ನಿಟ್ಟಿನಲ್ಲಿ ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಹೊಸ ‘ಶ್ರೀವಾಣಿ ದರ್ಶನ’ ಟಿಕೆಟ್ ಸೇವೆ ಆರಂಭಿಸಿದೆ...

ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಅಪಘಾತ ನಾಲ್ವರಿಗೆ ಗಾಯ

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ವಾಪಸ್‌ ಬೆಂಗಳೂರಿಗೆ ಬರುತ್ತಿದ್ದ ವೇಳೆ ಅವರ ಬೆಂಗಾವಲು ಪೊಲೀಸ್ ವಾಹನ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ....

ರಾಜ್ಯದಲ್ಲಿ ‘ಪರಮಾಣು ವಿದ್ಯುತ್ ಸ್ಥಾವರ’ ಸ್ಥಾಪನೆಗೆ ತಾತ್ವಿಕ ಒಪ್ಪಿಗೆ   :: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್

ರಾಜ್ಯದಲ್ಲಿ ಪರಮಾಣು ವಿದ್ಯುತ್ ಸ್ಥಾವರವನ್ನು ಸ್ಥಾಪಿಸಲು ತಾತ್ವಿಕ ಅನುಮೋದನೆ ಸಿಕ್ಕಿದೆ. ಜೊತೆಗೆ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (NTPC) ಸಂಭಾವ್ಯ ಸ್ಥಳಗಳಲ್ಲಿ ಪ್ರಾಥಮಿಕ ಅಧ್ಯಯನಗಳನ್ನು ನಡೆಸಲು ಅನುಮತಿ ಸಿಕ್ಕಿದೆ ಎಂದು ಕಾನೂನು...

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: 35 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂಬ ಪ್ರತಿಪಕ್ಷಗಳ ಆರೋಪ ಒಂದೆಡೆಯಾದರೆ, ಮತ್ತೊಂದೆಡೆ...

ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಅವಹೇಳನಕಾರಿ ಪದಬಳಕೆ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ಎಫ್ಐಆರ್

“ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್ ರವಿ ಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಗುರುವಾರ...

ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ವಿಶೇಷ ಸಚಿವ ಸಂಪುಟ ಸಭೆ

ಬೆಂಗಳೂರು, ಚಿಕ್ಕಬಳ್ಳಾಪುರ: ನಂದಿ ಬೆಟ್ಟದ ಸುಂದರ ಮಯೂರ ಸಭಾಂಗಣದಲ್ಲಿ ಇಂದು ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಗೆ ಸಚಿವರು ಒಟ್ಟು ಸೇರುತ್ತಿದ್ದಾರೆ. ಮಾಗಡಿಯಲ್ಲಿರುವ ನಾಡಪ್ರಭು ಕೆಂಪೇಗೌಡರ ಐತಿಹಾಸಿಕ ಕೋಟೆಯನ್ನು ಪುನಃಸ್ಥಾಪಿಸಲು 103...

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಣಯ ಅಂತಿಮ ಯಾರು ಅನಗತ್ಯ ಸಮಸ್ಯೆ ಸೃಷ್ಟಿಸಬಾರದು ಮಲ್ಲಿಕಾರ್ಜುನ ಖರ್ಗೆ

“ಮುಖ್ಯಮಂತ್ರಿ ಬದಲಾವಣೆಯಂತಹ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳುತ್ತದೆ ಮತ್ತು ಈ ಬಗ್ಗೆ ಅನಗತ್ಯ ಸಮಸ್ಯೆಯನ್ನು ಸೃಷ್ಟಿಸಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದರು. ಅಕ್ಟೋಬರ್‌ನಲ್ಲಿ ರಾಜ್ಯದಲ್ಲಿ...

ತಳಮಟ್ಟದಿಂದ ಪಕ್ಷ ಸಂಘಟನೆ 2028 ವಿಧಾನಸಭೆ ಚುನಾವಣೆ ಗೆಲ್ಲುವ ಗುರಿ: ಸ್ಥಳೀಯ ಚುನಾವಣೆಗಳಿಗೆ ಸಿದ್ಧತೆ ಆರಂಭಿಸಿದ ಬಿಜೆಪಿ

2028 ರ ವಿಧಾನಸಭಾ ಚುನಾವಣೆ ಗೆಲ್ಲುವ ಗುರಿ ಹೊಂದಿರುವ ರಾಜ್ಯ ಬಿಜೆಪಿ, ಪಕ್ಷ ಸಂಘಟನೆಗೆ ಮುಂದಾಗಿದೆ. ಇದರಂತೆ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಸಜ್ಜಾಗುತ್ತಿದೆ. ನಿನ್ನೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ...

ಮಂಗಳೂರು- ಬೆಂಗಳೂರು ಹೈ ಸ್ಪೀಡ್ ಕಾರಿಡಾರ್ ಗೆ ಡಿಪಿಆರ್ ಕಾಮಗಾರಿಪೂರ್ಣಗೊಳಿಸಲು 18 ತಿಂಗಳ ಕಾಲಾವಕಾಶ 

“ಬಹು ನಿರೀಕ್ಷಿತ ಮಂಗಳೂರು-ಬೆಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆ ಕಾರ್ಯಗತವಾಗುವ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಹೆದ್ದಾರಿ ಸಚಿವಾಲಯದಿಂದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವ ಕಾರ್ಯ ಪ್ರಾರಂಭವಾಗಲಿದೆ ಎಂದು...