thekarnatakatoday.com

Category : State

State

ಸಿದ್ದಗಂಗಾ ಶಿವಕುಮಾರ ಸ್ವಾಮೀಜಿ ಪುತ್ತಳಿ ವಿರೂಪ ಪ್ರಕರಣ ಕ್ರೈಸ್ತ ಧರ್ಮಕ್ಕೆ ಮತಾಂತರವಾದ ವ್ಯಕ್ತಿಯಿಂದ ಕೃತ್ಯ ಆರೋಪಿ ಬಂಧನ

The Karnataka Today
“ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರಿನಗರ ಠಾಣೆ ಪೊಲೀಸರು ಕಂಪನಿಯೊಂದರ ಡೆಲಿವರಿ ಬಾಯ್ ಒಬ್ಬನನ್ನು ಬಂಧಿಸಿದ್ದಾರೆ. ರಾಜ್ ವಿಷ್ಣು ಅಲಿಯಾಸ್ ಶಿವ ಕೃಷ್ಣ ಬಂಧಿತ ಆರೋಪಿಯಾಗದ್ದು ಈತ ಕ್ರೈಸ್ತ...
State

ಚುನಾವಣಾ ಬಾಂಡ್ ಸುಲಿಗೆ ಆರೋಪ ಪ್ರಕರಣ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮ್, ನಳಿನ್ ಕುಮಾರ್ ಕಟೀಲ್ ವಿರುದ್ಧ ಎಫ್ಐಆರ್ ರದ್ದುಗೊಳಿಸಿದ:: ಹೈಕೋರ್ಟ್

The Karnataka Today
ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಎಫ್...
State

ಕೊಲೆ ಪ್ರಕರಣ ದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ವ್ಯಕ್ತಿಗೆ ಕೃಷಿ ಮಾಡಲು ಪೇರೋಲ್ ನೀಡಿದ ಹೈಕೋರ್ಟ್

The Karnataka Today
“ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ರಾಮನಗರ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ತನ್ನ ತಂದೆಯ ಹೆಸರಿನಲ್ಲಿ ಇರುವ ಜಮೀನಿನ ಕೃಷಿ ಚಟುವಟಿಕೆಗಳನ್ನು ನೋಡಿಕೊಳ್ಳಲು ಕರ್ನಾಟಕ ಹೈಕೋರ್ಟ್ 90 ದಿನಗಳ ಪೆರೋಲ್ ಮಂಜೂರು ಮಾಡಿದೆ. ಕನಕಪುರ ತಾಲೂಕಿನ...
State

ಕಲಬುರಗಿ ದಕ್ಷ ಪ್ರಾಮಾಣಿಕ ಕೇಂದ್ರ ಕಾರಾಗೃಹ ಅಧೀಕ್ಷಕಿ ವಿರುದ್ಧ ಷಡ್ಯಂತ್ರ ವಿರೋಧಿಸಿ ನಾಳೆ ಹಿಂದೂ ಜಾಗೃತಿ ಸೇನೆ ಪ್ರತಿಭಟನೆ

The Karnataka Today
ಕಲ್ಬುರ್ಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಅನಿತಾ ರವರು ಅಧಿಕಾರ ಸ್ವೀಕರಿಸಿದ ದಿನದಿಂದ ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನೆಲ್ಲ ನಿಲ್ಲಿಸಿ ಜೈಲ್ನಲ್ಲಿ ಶಿಸ್ತು ಮೂಡಿಸಿದ್ದರು ಇದರಿಂದಾಗಿ ಜೈಲ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಲಭ್ರಷ್ಟ ಸಿಬ್ಬಂದಿಗಳ ಹಾಗೂ ಕೆಲವು ಕ್ರಿಮಿನಲ್...
State

ಕ್ರೀಡಾ ಚಟುವಟಿಕೆಯಲ್ಲಿರುವ ಮಕ್ಕಳಿಗೆ ಶೇ25 ರಷ್ಟು ಹಾಜರಾತಿ, 10 ಗ್ರೇಸ್ ಮಾರ್ಕ್ ನೀಡಲು ಸರ್ಕಾರ ಚಿಂತನೆ ::ಸಿಎಂ ಸಿದ್ದರಾಮಯ್ಯ

The Karnataka Today
ರಾಜ್ಯದಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಹಾಜರಾತಿ ರಿಯಾಯಿತಿ ಮತ್ತು ಗ್ರೇಸ್ ಮಾರ್ಕ್‌ ನೀಡುವ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕ್ರೀಡೆಯಲ್ಲಿ ತೊಡಗಿಕೊಳ್ಳುವ ಮಕ್ಕಳಿಗೆ ಪ್ರೋತ್ಸಾಹ ನೀಡಲು ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ಬೆಂಗಳೂರು:...
State

ರಾಮನಗರ ಜಿಲ್ಲೆ ಕುಮಾರ ಸ್ವಾಮಿ ಹಾಗೂ ಜೆಡಿಎಸ್ ಪ್ರಾಬಲ್ಯ  ಮುರಿದ ಡಿಕೆ ಶಿವಕುಮಾರ್

The Karnataka Today
ರಾಮನಗರದಲ್ಲಿ ಜೆಡಿಎಸ್ ಯುಗಾಂತ್ಯ: ಜಿಲ್ಲೆಯಲ್ಲಿ ‘ಡಿ.ಕೆ ಬ್ರದರ್ಸ್’ ಪ್ರಾಬಲ್ಯ:ಎಚ್ ಡಿ ಕೆ ಬಳಿಯಿಂದ ಶಿವಕುಮಾರ್ ಕಸಿದುಕೊಂಡ್ರಾ ಒಕ್ಕಲಿಗರ ಸಾಮ್ರಾಜ್ಯ? ಚನ್ನಪಟ್ಟಣವನ್ನು ದಶಕಗಳ ಕಾಲ ತಮ್ಮ ಪ್ರಭಾವದಲ್ಲಿ ಇರಿಸಿಕೊಂಡಿದ್ದ ದೇವೇಗೌಡರ ಕುಟುಂಬದ ಒಕ್ಕಲಿಗ ಪ್ರಾಬಲ್ಯವನ್ನು ಕಸಿದುಕೊಂಡಿರುವ...
State

ಮುಖ್ಯಮಂತ್ರಿ ಉಪಮುಖ್ಯಮಂತ್ರಿ ದೆಹಲಿಯಲ್ಲಿ ಹೈಕಮಾಂಡ್ ಜೊತೆ ಸಭೆ ಮಾಜಿ ಸಚಿವ ಬಿ ನಾಗೇಂದ್ರ ಗೆ ಸಚಿವ ಸ್ಥಾನ ಸಾಧ್ಯತೆ

The Karnataka Today
” ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸಂಜೆ ನವದೆಹಲಿಗೆ ತೆರಳಿದ್ದಾರೆ. ಈ ಮೂಲಕ ಸಂಪುಟ ಪುನಾರಚನೆ ಸಾಧ್ಯತೆಯ ಬಗ್ಗೆ ಊಹಾಪೋಹಗಳು ಹರಡಿವೆ. ಶುಕ್ರವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಮತ್ತು...
State

ಕಾಲುವೆಗಳಿಂದ ಅಕ್ರಮ ನೀರು ಬಳಕೆ ತಡೆಗೆ ಟಾಸ್ಕ್ ಫೋರ್ಸ್ ರಚನೆ::ಡಿ ಸಿ ಎಮ್ ::ಡಿ ಕೆ ಶಿವಕುಮಾರ್

The Karnataka Today
  ರಾಜ್ಯ ಸರ್ಕಾರ ಶಾಸಕರು ಹೇಳಿದರು ಎಂಬ ಕಾರಣಕ್ಕೆ ಯೋಜನೆಗಳನ್ನು ಬರೆದು ಕೊಡುತ್ತಿದ್ದೀರಿ. ರೂ.5 ಕೋಟಿವರೆಗೂ ಯೋಜನೆಗಳಿಗೆ ನೀವೇ ಅನುಮತಿ ನೀಡಬಹುದು ಎಂಬ ಕಾರಣಕ್ಕೆ ರೂ.4.99 ಕೋಟಿಯ ಅಂದಾಜು ಬರೆದು ಕೊಡುತ್ತಿದ್ದೀರಿ. ಈ ರೀತಿ...
State

ಗೃಹಿಣಿಯರನ್ನು ಸದೃಢಗೊಳಿಸುವ ನಮ್ಮ ಗೃಹಲಕ್ಷ್ಮಿ ಯೋಜನೆ ನಕಲು ಮಾಡಿ ಮಹಾರಾಷ್ಟ್ರದಲ್ಲಿ ಬಿಜೆಪಿ ಜಯಗಳಿಸಿದೆ :: ಡಿ ಕೆ ಶಿವಕುಮಾರ್

The Karnataka Today
ನಮ್ಮ ಗೃಹಲಕ್ಷ್ಮಿ ಯೋಜನೆ ನಕಲು ಮಾಡಿದ ಪರಿಣಾಮ ಬಿಜೆಪಿಗೆ ಮಹಾರಾಷ್ಟ್ರದಲ್ಲಿ ಗೆಲುವು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇಕಡ 50ರಷ್ಟು ಮೀಸಲಾತಿ ನೀಡಲಾಗಿದೆ. ಆದರೆ ಮುಖಂಡರುಗಳು ತಮ್ಮ ಹೆಂಡತಿ, ತಂಗಿ, ಅಕ್ಕ ಅಥವಾ ಸಂಬಂಧಿಕರನ್ನು ನಿಲ್ಲಿಸುತ್ತಿದ್ದಾರೆ....
State

ವಿರೋಧ ಪಕ್ಷಗಳ ಎಲ್ಲಾ ಆರೋಪಗಳನ್ನು ಎದುರಿಸಿ ಜನತಾ ನ್ಯಾಯಾಲಯ ದಲ್ಲಿ ಕಾಂಗ್ರೆಸ್ ಗೆದ್ದಿದೆ ಮುಖ್ಯ ಮಂತ್ರಿ ಸಿದ್ದರಾಮಯ್ಯ

The Karnataka Today
“ರಾಜ್ಯದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಿದ್ದು, ಜನತಾ ನ್ಯಾಯಾಲಯದಲ್ಲಿ ಗೆದ್ದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ,...