ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ: ಯಾವುದೇ ಕಾರಣಕ್ಕೂ ಕ್ಷಮಿಸಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರು ವಿಧಾನ ಪರಿಷತ್ ನಲ್ಲಿ ತಮ್ಮ ವಿರುದ್ಧ ಬಳಸಿದ್ದಾರೆ ಎನ್ನಲಾದ ಅಶ್ಲೀಲ ಪದಕ್ಕೆ ಸಂಬಂಧಿಸಿದ ವಿಡಿಯೋವನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೋಮವಾರ ಬಿಡುಗಡೆ ಮಾಡಿದ್ದಾರೆ. ವಿಡಿಯೋ ಬಿಡುಗಡೆ...