thekarnatakatoday.com

Category : State

State

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಸಚಿವ ಆರ್ ಬಿ ತಿಮ್ಮಾಪುರ್ ರಾಜೀನಾಮೆ ????

The Karnataka Today
“ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮದ್ಯ ವ್ಯಾಪಾರಿಗಳು ಗಂಭೀರ ಆರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ಅವರು ಸಚಿವ ಸ್ಥಾನದಿಂದ ಕೈ ಬಿಡುವ ಸಾಧ್ಯತೆ ಇದೆ. ಮಹಾರಾಷ್ಟ್ರ ಚುನಾವಣಾ ಪ್ರಚಾರದ ವೇಳೆ...
State

ಬೆಂಗಳೂರಿನ ರೌಡಿಗಳಿಗೆ ಪೊಲೀಸರ ಸಾಥ್ ಆರೋಪ; ಬೆಂಗಳೂರು ನಗರ ಕಮೀಷನರ್ ಖುದ್ದು ಹಾಜರಿಗೆ ಕೋರ್ಟ್ ಸಮನ್ಸ್

The Karnataka Today
ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬೆಂಗಳೂರಿನ ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣವೊಂದರಲ್ಲಿ ಸ್ಥಳೀಯ ಪೊಲೀಸರ ಕರ್ತವ್ಯಲೋಪ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ನಗರ ಪೊಲೀಸ್ ಆಯುಕ್ತರಿಗೆ ಬೆಂಗಳೂರಿನ ನ್ಯಾಯಾಲಯವು ಸಮನ್ಸ್ ಹೊರಡಿಸಿದೆ. ಬೆಂಗಳೂರಿನ ಹೆಣ್ಣೂರು ಠಾಣಾವ್ಯಾಪ್ತಿಯಲ್ಲಿ ಕೆಲವು...
State

ವನ್ಯಜೀವಿ ಅಭಯಾರಣ್ಯದಲ್ಲಿ ತಮ್ಮ ಖಾಸಗಿ ಜಮೀನಿಗೆ ಹೋಗುವ ರಸ್ತೆಯನ್ನು ಬಳಸಲು ಸಚಿವ ಕೆಜೆ ಜಾರ್ಜ್ ಪುತ್ರನಿಗೆ ಹೈಕೋರ್ಟ್ ಅನುಮತಿ

The Karnataka Today
ಅರಣ್ಯ ದಾರಿ ಬಳಕೆಗೆ ನಿರ್ಬಂಧ; ಹೈಕೋರ್ಟ್ ಮೆಟ್ಟಿಲೇರಿದ ಸಚಿವ ಜಾರ್ಜ್ ಪುತ್ರ ರಾಣಾ ಮುಂಜಾನೆ 6 ರಿಂದ ಸಂಜೆ 6 ಗಂಟೆಯವರೆಗೆ ಮತ್ತು ನಂತರದ ವೇಳೆಯಲ್ಲಿ ತುರ್ತು ಸಂದರ್ಭಗಳಲ್ಲಿ ಮಾತ್ರ ವ್ಯಾಪ್ತಿಯ ಅರಣ್ಯಾಧಿಕಾರಿಗಳ ಪೂರ್ವಾನುಮತಿಯೊಂದಿಗೆ...
State

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್ ತನಿಖೆಗೆ ತಡೆ ನೀಡಿದ ಹೈಕೋರ್ಟ್

The Karnataka Today
“ರೈತ ರುದ್ರಪ್ಪ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಗುರುವಾರ ತಡೆ ನೀಡಿದೆ. ಹಾವೇರಿ ಸೆನ್‌...
State

ಮತ್ತೆ ಅಲ್ಪ ಸಂಖ್ಯಾತರ ಓಲೈಕೆ ಯತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ತ ವಿಪಕ್ಷಗಳ ಆಕ್ರೋಶ

The Karnataka Today
ಕರ್ನಾಟಕ ರಾಜ್ಯ ಸರಕಾರ ಮತ್ತೆ ಅಲ್ಪಸಂಖ್ಯಾತರು ತುಷ್ಟಿಕರಣಕ್ಕೆ ಮುಂದಾದ ವಿಚಾರಕ್ಕೆಬಾರಿ ವಿರೋಧ ವ್ಯಕ್ತವಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಲ್ಪಸಂಖ್ಯಾತರ ಓಲೈಕೆ ನೀತಿ ಮುಖ್ಯಮಂತ್ರಿಗಳ ವಿರುದ್ಧ ಪ್ರತಿಪಕ್ಷ ಬಿಜೆಪಿಗೆ ರಾಜ್ಯ ವ್ಯಾಪಿ ಹೋರಾಟಕ್ಕೆ ಮುನ್ನುಡಿ ಬರೆಯಲು...
State

ಸಚಿವ ಜಮೀರ್ ಅಹಮದ್ ಖಾನ್ ರಾಜೀನಾಮೆ ಪಡೆದುಕೊಂಡು ಗಡಿಪಾರು ಮಾಡುವುದಕ್ಕಿಂತ್ ನೇಣಿಗೆ ಹಾಕಿ:: ಪ್ರಮೋದ್ ಮುತಾಲಿಕ್

The Karnataka Today
ಬೆಂಗಳೂರಿನ ಚಾಮರಾಜಪೇಟೆಯಲ್ಲಿ 25,000 ಬಾಂಗ್ಲಾದೇಶಿ ಮುಸಲ್ಮಾನರಿದ್ದಾರೆ. ಅವರನ್ನು ಜಮೀರ್ ಖಾನ್ ಸಾಕಿ, ಓಟರ್ ಲಿಸ್ಟ್ ತಯಾರು ಮಾಡಿದ್ದಾನೆ ಎಂದು ವಾಗ್ದಾಳಿ ನಡೆಸಿದ್ದಾರೆ.ಪ್ರಮೋದ್ ಮುತಾಲಿಕ್ ಸಚಿವ ಜಮೀರ್ ಅಹಮದ್‍ರನ್ನು ಗಡಿಪಾರು ಮಾಡ್ಬೇಕು, ಸಚಿವ ಸ್ಥಾನದಿದ ಕಿತ್ತಾಕಬೇಕು...
State

ವಕ್ಫ್ ಆಸ್ತಿ ವಿವಾದ ರೈತರಿಗೆ, ಇತರರಿಗೆ ನೀಡಲಾಗಿರುವ ನೋಟಿಸ್‌ ವಾಪಸ್‌ಗೆ ಅಧಿಕಾರಿಗಳಿಗೆ ಅಧಿಕೃತ ಆದೇಶ ಮುಖ್ಯಮಂತ್ರಿ ಸಿದ್ದರಾಮಯ್ಯ

The Karnataka Today
“ಕರ್ನಾಟಕದಲ್ಲಿ ವಕ್ಫ್ ಆಸ್ತಿ ವಿವಾದ ಭುಗಿಲೆದ್ದ ಬೆನ್ನಲ್ಲೇ ರೈತರಿಗೆ ಮತ್ತು ಇತರರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು ಸರ್ಕಾರದ ಅಧಿಕೃತ ಆದೇಶ ಹೊರಬಿದ್ದಿದೆ. ಹಲವಾರು ರೈತರು...
State

ಜೋಗ ಫಾಲ್ಸ್ ರೋಪ್ ವೇ ಫೈವ್ ಸ್ಟಾರ್ ಹೋಟೆಲ್ ಗೆ ಕೇಂದ್ರ ಅರಣ್ಯ ಇಲಾಖೆಯಿಂದ ಅನುಮತಿ

The Karnataka Today
ಜೋಗ್ ಫಾಲ್ಸ್ ಬಳಿ ರೋಪ್ ವೇ-ಫೈವ್ ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್ ಕಳೆದ ತಿಂಗಳು ಯೋಜನೆಗೆ ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ, ಆದರೆ ಕೇಂದ್ರ ಸರ್ಕಾರದ ಅನುಮೋದನೆ ಯೋಜನೆಗೆ ಅಗತ್ಯವಿದ್ದು,...
State

ಲೋಕಾಯುಕ್ತ ಪೊಲೀಸ್ ರ ಮುಂದೆ ವಿಚಾರಣೆಗೆ ನಾಳೆ ಹಾಜರಾಗಲಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯ

The Karnataka Today
“ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮೈಸೂರಿನಲ್ಲಿ ಲೋಕಾಯುಕ್ತ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ನಾನು ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹೋಗುತ್ತಿದ್ದೇನೆ ಎಂದು...
State

ವಕ್ಫ್‌ ಆಸ್ತಿ ವಿಚಾರ ರೈತರಿಗೆ ನೀಡಿದ ನೋಟಿಸ್ ಹಿಂಪಡೆದು ಪಹಣಿ ಸರಿಪಡಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ

The Karnataka Today
” ವಕ್ಫ್‌ ಆಸ್ತಿ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಸೂಚನೆ ನೀಡಿದ್ದಾರೆ. ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ...