ಕನ್ನಡ ಸಂಸ್ಕೃತಿ ಇಲಾಖೆಯ ಅಧಿಕಾರಿಗಳ ಎಡವಟ್ಟಿನಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಲಾಗದ ಸಮಾಜ ಸೇವಕ
“ಸುವರ್ಣ ಮಹೋತ್ಸವ ಪ್ರಶಸ್ತಿ ವಿಷಯದಲ್ಲಿ ಕನ್ನಡ ಮತ್ತು ಸಂಸ್ಕತಿ ಇಲಾಖೆಯಿಂದ ಸಮಾಜ ಸೇವಕರೊಬ್ಬರಿಗೆ ಅವಮಾನವಾಗಿದೆ. ತಾವು ಪ್ರಶಸ್ತಿಗೆ ಆಯ್ಕೆಯಾಗಿದ್ದೀರಿ ಎಂದು ಮಂಗಳೂರಿನ ಸಮಾಜ ಸೇವಕ ಸೇವಕ ಬಾಬು ಪಿಲಾರ್ ಅವರಿಗೆ ಕರೆ ಮಾಡಿ, ಬೆಂಗಳೂರಿಗೆ...