ರಾಜ್ಯದಲ್ಲಿ ಬಿಸಿ ಊಟದ ಜೊತೆಗೆ ಚಿಕ್ಕಿ ವಿತರಣೆಯನ್ನು ಸಗಿತಗೊಳಿಸುವಂತೆ ಆದೇಶಿಸಿದ ರಾಜ್ಯ ಸರಕಾರ
ರಾಜ್ಯದಲ್ಲಿ ಬಿಸಿಯೂಟ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವಿತರಣೆ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ . 1...