thekarnatakatoday.com

Category : State

State

ರಾಜ್ಯದಲ್ಲಿ ಮಿತಿಮೀರಿದ  -ಗೋಹತ್ಯೆ ಪ್ರಕರಣ ಸೂಕ್ತ ಕ್ರಮ ಹಾಗೂ ತನಿಖೆಗೆ ರಾಜ್ಯ ಸರ್ಕಾರ ಆದೇಶ ಗೃಹ ಸಚಿವ ಜಿ ಪರಮೇಶ್ವರ್

The Karnataka Today
: ರಾಜ್ಯದಲ್ಲಿ ಗೋಹಿಂಸೆ ಹಾಗೂ ಗೋಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಚಾಮರಾಜಪೇಟೆ ಹಸು ಕೆಚ್ಚಲು ಕೊಯ್ದ ಘಟನೆ ಬೆನ್ನಲ್ಲೇ ಹೊನ್ನಾವರದಲ್ಲಿ ಹಸು ಕೊಂದಿರುವ ಘಟನೆ ವರದಿಯಾಗಿದ್ದು, ಎಲ್ಲೆಡೆ...
State

ರಾಜ್ಯ ರಾಜಧಾನಿ ಜನತೆಗೆ ಮತ್ತೆ ದರ ಏರಿಕೆ ಬರೆ ಮೆಟ್ರೋ ಪ್ರಯಾಣದ ಏರಿಕೆಗೆ ಚಿಂತನೆ

The Karnataka Today
ಬೆಂಗಳೂರು: ಪ್ರಯಾಣಿಕರಿಗೆ ಮತ್ತೊಂದು ಹೊರೆ !ಮೆಟ್ರೋ ಪ್ರಯಾಣ ದರ ಶೇ.43ರಷ್ಟು ಏರಿಕೆ ಸಾಧ್ಯತೆ ಜನದಟ್ಟಣೆ ಇಲ್ಲದ ಸಮಯದಲ್ಲಿ ( non-peak hours ) ಮೆಟ್ರೋ ಪ್ರಯಾಣದ ಟೋಕನ್ ಬಳಸುವ ಪ್ರಯಾಣಿಕರಿಗೆ ಈ ದರದಲ್ಲಿ ಶೇ....
State

ಮುಂಬೈ ಬಳಿಕ ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಆರಂಭವಾಗಿದೆ  ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

The Karnataka Today
“ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೆಟ್ ಕಚೇರಿ ಸ್ಥಾಪನೆಯಿಂದ ಸಾಕಷ್ಟು ಅನುಕೂಲವಾಗಲಿದೆ. ಐಟಿ-ಬಿಟಿ, ವಿದ್ಯಾರ್ಥಿಗಳಿಗೆ, ಉದ್ಯಮಿಗಳಿಗೆ ಅನುಕೂಲವಾಗಲಿದೆ. ಮುಂಬೈ ಬಳಿಕ ಬೆಂಗಳೂರಿನಲ್ಲಿ ಅಮೆರಿಕ ದೂತವಾಸ ಕಚೇರಿ ಆರಂಭವಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. ಕಚೇರಿ ಉದ್ಘಾಟನೆ...
State

ರಾಜ್ಯದಲ್ಲಿ ಕಳೆದ ಬಾರಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಿಯೋನಿಕ್ಸ ಸಂಸ್ಥೆಯಿಂದ 500ಕೋಟಿ ರೂಪಾಯಿಗೂ ಅಧಿಕ ಅವ್ಯವಹಾರ ಪ್ರಿಯಾಂಕ್ ಖರ್ಗೆ ಆರೋಪ

The Karnataka Today
“ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ (ಕಿಯೋನಿಕ್ಸ್) ಸುಮಾರು 500 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್...
State

ಬಗರ್ ಹುಕುಂ ಅಕ್ರಮ ಸಕ್ರಮ ಅರ್ಜಿದಾರ ಮೃತಪಟ್ಟಿದ್ದಾರೆ ಆತನ ಕುಟುಂಬಸ್ಥರಿಗೆ ಜಮೀನು ಮಂಜೂರು ಗೊಳಿಸಬೇಕು :: ಸಚಿವ ಕೃಷ್ಣ ಬೈರೇಗೌಡ

The Karnataka Today
ಬಗರ್ ಹುಕುಂ ಅಡಿ 5,600 ರೈತರಿಗೆ ಡಿಜಿಟಲ್ ಭೂ ದಾಖಲೆಗಳ ವಿತರಣೆ: ಸಚಿವ ಕೃಷ್ಣ ಬೈರೇಗೌಡ ಅಕ್ರಮ-ಸಕ್ರಮ ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಜಮೀನು ಪಡೆಯಲು ಅರ್ಹರು. ಅಂತವರಿಗೆ ಸಾಗುವಳಿ...
State

ಔತಣ ಕೂಟ ನಂತರ ಪಕ್ಷದೊಳಗೆ ಆಂತರಿಕ ಬಿಕ್ಕಟ್ಟು ಶಾಸಕಾಂಗ ಸಭೆ ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ

The Karnataka Today
ರಾಜಕೀಯ ಆಂತರಿಕ ಬಿಕ್ಕಟ್ಟು ನಡುವಲ್ಲೇ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ ವಿಧಾನಮಂಡಲ ಅಧಿವೇಶನ ಮುಗಿದ ಬಳಿಕ ಕರೆಯಲಾಗುತ್ತಿರುವ ಮೊದಲ ಶಾಸಕಾಂಗ ಪಕ್ಷದ ಸಭೆ ಇದಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ...
State

ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ವಿರೋಧಿಸಿ ಮಂಡ್ಯ,ಮೈಸೂರು ಬಂದ್ ಗೆ ಮಿಶ್ರ ಪ್ರತಿಕ್ರಿಯೆ

The Karnataka Today
ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಮೈಸೂರು, ಮಂಡ್ಯ ಬಂದ್: ಮಿಶ್ರ ಪ್ರತಿಕ್ರಿಯೆ ಮೈಸೂರಿನಲ್ಲಿ ಬೆಳಗ್ಗೆ ಎಂದಿನಂತೆಯೇ ಬಸ್ ಸಂಚಾರ ಆರಂಭವಾಗಿದ್ದು, ಜನರಿಗೆ ಬಂದ್ ಬಿಸಿ ತಟ್ಟಿಲ್ಲ. ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಸಹಜ...
State

ರಾಜ್ಯದಲ್ಲಿ ದರ ಏರಿಕೆ ದರ್ಬಾರ್ ಬಸ್ ದರ ಏರಿಕೆ ಬೆನ್ನಿಗೆ ಹಾಲಿನ ದರ ಏರಿಕೆ ಮಾಡುವ ಮಾಹಿತಿ ನೀಡಿದ ರಾಜ್ಯ ಸರ್ಕಾರ

The Karnataka Today
“ಬಸ್ ಟಿಕೆಟ್ ದರ ಏರಿಕೆ ಮಾಡಿ ರಾಜ್ಯದ ಜನತೆಗೆ ಶಾಕ್ ನೀಡಿರುವ ರಾಜ್ಯ ಸರ್ಕಾರ, ಇದೀಗ ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆಸುತ್ತಿದೆ. ಹಾಲಿನ ಬೆಲೆ ಏರಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಪಶುಸಂಗೋಪನಾ...
State

ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಚಿವ ಸಂಪುಟ ಸಭೆಯಲ್ಲಿ  ನಿರ್ಣಯ

The Karnataka Today
ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಚಿವ ಸಂಪುಟ ಅನುಮೋದನೆ ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಕೂಡಲೇ ಹುಬ್ಬಳ್ಳಿಯಿಂದ ಧಾರವಾಡವನ್ನು ಪ್ರತ್ಯೇಕ ಮಾಡಿ ಮಹಾನಗರ ಪಾಲಿಕೆ ರಚಿಸಲು...
State

ಎಸ್‌ಡಿಎ ಆತ್ಮಹತ್ಯೆ ಪ್ರಕರಣ.ಹೆಬಾಳ್ಕರ್ ಪಿ ಎ ಸಹಿತ ಮೂವರಿಗೆ ಜಾಮೀನು ಎರಡು ತಿಂಗಳ ನಂತರ ಪ್ರಮುಖ ಆರೋಪಿ ತಶೀಲ್ದಾರ್ ಕರ್ತವ್ಯಕ್ಕೆ ಹಾಜರ್!

The Karnataka Today
ಬೆಳಗಾವಿ ಎಸ್‌ಡಿಎ ಆತ್ಮಹತ್ಯೆ ಪ್ರಕರಣ: 2 ತಿಂಗಳ ನಂತರ ಪ್ರಮುಖ ಆರೋಪಿ ತಹಶಿಲ್ದಾರ್ ಎಂದಿನಂತೆ ಕರ್ತವ್ಯಕ್ಕೆ ಹಾಜರ್ ಈ ಪ್ರಕರಣದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ಸಹಿತ ಮೂವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ನವೆಂಬರ್...