ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ಪ್ರಕರಣ ಮೂವರುಆರೋಪಿಗಳ ಬಂಧನ
ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಕ್ಷ್ಮಿದೇವಿನಗರ ವಾರ್ಡ್ ನ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ವಾಜಪೇಯಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ...