State

ಜಿಬಿಎ ಹೊಸ ಪ್ಲ್ಯಾನ್ :  ಕಸದ ಗಾಡಿಯ ಪೂರ್ತಿ ಕಸ ನಿಮ್ ಮನೆ ಮುಂದೆಯೇ ಬೀಳುತ್ತೆ ಎಚ್ಚರ

ಬೆಂಗಳೂರು : ನಿಯಮ ಪ್ರಕಾರ ಗಾಡಿಗಳಿಗೆ ಕೊಡದೆ, ರಸ್ತೆ ಬದಿ, ಬೇರೆಯವರ ಮನೆಯ ಅಕ್ಕಪಕ್ಕ ಸುರಿದು ಸಮಸ್ಯೆ ಸೃಷ್ಟಿಸುವವರಿಗೆ ತಕ್ಕ ಶಾಸ್ತಿ ಮಾಡಲು ಜಿಬಿಎ ಮುಂದಾಗಿದೆ. ಕಸ ಎಸೆಯುವವರ ವಿಡಿಯೋ ಮಾಡಿ,...

74 ಆದರ್ಶ ವಿದ್ಯಾಲಯಗಳ 316 ಪದವಿ ಪೂರ್ವ ಅತಿಥಿ ಉಪನ್ಯಾಸಕರ ವೇತನ ಕೊನೆಗೂ ಬಿಡುಗಡೆ

ಬೆಂಗಳೂರು: ರಾಜ್ಯಾದ್ಯಂತ 74 ಆದರ್ಶ ವಿದ್ಯಾಲಯಗಳ 316 ಪದವಿ ಪೂರ್ವ ಅತಿಥಿ ಉಪನ್ಯಾಸಕರ ವೇತನವನ್ನು ಪಾವತಿಸಲು ಹಣ ಬಿಡುಗಡೆ ಮಾಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸರ್ಕಾರಿ ಆದೇಶ ಹೊರಡಿಸಿದೆ. ಜೂನ್...

ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಗುರುವಾರ ಬೆಳಗ್ಗೆ ರೈಲು ಸಂಚಾರದಲ್ಲಿ ವ್ಯತ್ಯಯ : ಪ್ರಯಾಣಿಕರ ಪರದಾಟ

ಬೆಂಗಳೂರು : ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ಅಡಚಣೆ ದೀಪಾಂಜಲಿನಗರ ನಿಲ್ದಾಣದಲ್ಲಿ 10 ನಿಮಿಷಕ್ಕೂ ಹೆಚ್ಚು ಕಾಲ ನಿಂತ ರೈಲು ವಿಜಯನಗರದಲ್ಲೂ ಮತ್ತೊಂದು ರೈಲು ಸ್ಥಗಿತ, ಪ್ರಯಾಣಿಕರ ಪರದಾಟ ಸಂಚಾರ...

ಮಣ್ಣಿನ ಆರೋಗ್ಯವನ್ನು ಸುಧಾರಿಸಲು ಹಾಗೂ ಸುಸ್ಥಿರ ಕೃಷಿಯನ್ನು ಉತ್ತೇಜಿಸಲು, ಕಬ್ಬಿನ ಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸಲು ಹೊಸ ಯೋಜನೆ

ಬೆಳಗಾವಿ:  ಕೃಷಿ ಇಲಾಖೆಯು ಸಕ್ಕರೆ ಕಾರ್ಖಾನೆಗಳ ಸಹಯೋಗದೊಂದಿಗೆ ಕಬ್ಬಿನ ಕಸವನ್ನು ಸಾವಯವ ಗೊಬ್ಬರವಾಗಿ ಪರಿವರ್ತಿಸಲು ಒಂದು ಹೊಸ ಯೋಜನೆ ಪ್ರಾರಂಭಿಸಿದೆ. ಸದ್ಯ ರಾಜ್ಯಾದ್ಯಂತ ಸುಮಾರು 7.45 ಲಕ್ಷ ಹೆಕ್ಟೇರ್‌ನಲ್ಲಿ ಕಬ್ಬನ್ನು ಬೆಳೆಸಲಾಗುತ್ತಿದೆ....

ಬೆಂಗಳೂರು ಸುರಂಗ ಯೋಜನೆ ಕೈಬಿಡುವಂತೆ ಆಗ್ರಹ :  ತೇಜಸ್ವಿ ಸೂರ್ಯ- ಡಿ.ಕೆ ಶಿವಕುಮಾರ್ ಜೊತೆ ಭೇಟಿ

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಮಂಗಳವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ನಗರದಲ್ಲಿ ಪ್ರಸ್ತಾವಿತ ಸುರಂಗ ರಸ್ತೆ ಯೋಜನೆಯನ್ನು ಕೈಬಿಡುವಂತೆ ಮನವಿ...

ಬೆಂಗಳೂರು : ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಪ್ರಮುಖ ನಗರಗಳ ನಡುವೆ ರೈಲು ಓಡಾಟ ಹೆಚ್ಚಾಗಲಿದೆ.

ಎಸ್ಎಸ್ಎಸ್ ಹುಬ್ಬಳ್ಳಿ–ಕೆಎಸ್‌ಆರ್ ಬೆಂಗಳೂರು– ಎಸ್ಎಸ್ಎಸ್ ಹುಬ್ಬಳ್ಳಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಡಿಸೆಂಬರ್‌ನಿಂದ ಆರಂಭ ಡಿಸೆಂಬರ್ 8 ರಿಂದ ಯಶವಂತಪುರ–ವಿಜಯಪುರ–ಯಶವಂತಪುರ ದೈನಂದಿನ ಎಕ್ಸ್‌ಪ್ರೆಸ್ ರೈಲು ಓಡಾಟ ಅರಂಭ ವಿದ್ಯಾರ್ಥಿಗಳು, ಕಚೇರಿಗೆ ಹೋಗುವವರು, ವ್ಯಾಪಾರಿಗಳಿಗೆ ಭಾರಿ...

ಸಚಿವ ಕೆ.ಎಚ್‌.ಮುನಿಯಪ್ಪ : ಬಿಪಿಎಲ್ ಕಾರ್ಡ್‌ನ ಮಾನದಂಡಗಳ ವಿಚಾರದಲ್ಲಿ ಪರಿಶೀಲನೆ

ಶಿವಮೊಗ್ಗ: ಬಿಪಿಎಲ್ ಕಾರ್ಡ್‌ ರದ್ದು ಮಾಡಲ್ಲ. ಅವರು ಅನರ್ಹರಾಗಿದ್ದರೆ ಎಪಿಎಲ್ ಕಾರ್ಡ್‌ ಮಾಡುತ್ತೇವೆ ಅಷ್ಟೆ. ಬಿಪಿಎಲ್ ಕಾರ್ಡ್‌ನ ಮಾನದಂಡಗಳ ವಿಚಾರದಲ್ಲೂ ಪರಿಶೀಲನೆ ನಡೆಯುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ...

ಸಕಲೇಶಪುರ- ಸುಬ್ರಹ್ಮಣ್ಯ ಘಾಟ್ ಸೆಕ್ಷನ್ ನಡುವೆ ರೈಲ್ವೆ ವಿದ್ಯುದ್ದೀಕರಣ : ಸೇವೆಗಳ ತಾತ್ಕಾಲಿಕ ರದ್ದತಿಯ ಅವಧಿ ವಿಸ್ತರಣೆ

ಬೆಂಗಳೂರು: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ (ಘಾಟ್ ಸೆಕ್ಷನ್) ನಡುವಿನ ರೈಲ್ವೆ ವಿದ್ಯುದ್ದೀಕರಣ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ನವೆಂಬರ್ 2, 2025 ರಿಂದ ಡಿಸೆಂಬರ್ 15, 2025 ರವರೆಗೆ...

ಧರ್ಮಸ್ಥಳ ಪ್ರಕರಣ : ಎಸ್‌ಐಟಿ ತನಿಖೆಯು ನಿರ್ಣಾಯಕ ಹಂತಕ್ಕೆ ಬಂದಿದ್ದು ಮಹೇಶ್ ಶೆಟ್ಟಿ ತಿಮರೋಡಿ ಸೇರಿ ಮೂವರು ಸಾಮಾಜಿಕ ಹೋರಾಟಗಾರರಿಗೆ ನೋಟಿಸ್

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹಲವು ಮಹಿಳೆಯರ ಅತ್ಯಾಚಾರ, ಕೊಲೆ ಆರೋಪದ ಬಗ್ಗೆ ತನಿಖೆ ನಡೆಸುತ್ತಿರುವ ಎಸ್‌ಐಟಿ ಮೂವರು ಸಾಮಾಜಿಕ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ, ಟಿ ಜಯಂತ್ ಮತ್ತು ಗಿರೀಶ್...

ಎಲೆಕ್ಟ್ರಿಕ್‌ ಬಸ್‌ಗಳಿಗೆ ಖಾಸಗಿ ಚಾಲಕರ ನೇಮಕ ರದ್ದು ಕೋರಿ ಕೇಂದ್ರಕ್ಕೆ ಪತ್ರ ಬರೆಯಲು ಸಾರಿಗೆ ಸಚಿವ ನಿರ್ಧಾರ

ಬೆಂಗಳೂರು: ಶುಕ್ರವಾರ ಬಿಎಂಟಿಸಿ ನಿಗಮ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ರಾಮಲಿಂಗ ರೆಡ್ಡಿ 2 ದಿನಗಳಿಂದ ಮುಷ್ಕರ ಹಮ್ಮಿಕೊಂಡಿರುವ ಇವಿ ಬಸ್‌ ಖಾಸಗಿ ಚಾಲಕರು ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ ಸಾರಿಗೆ ಸಚಿವ...