State

ದಸರಾ ಮೆರವಣಿಗೆ: ರೊಬೊಟಿಕ್ ಆನೆ ಬಳಕೆಯ ಚರ್ಚೆ

ರಾಜ್ಯ ದಸರಾ ಮೆರವಣಿಗೆ: ಶಿಬಿರದ ಆನೆಗಳಿಗೆ ಹೆಚ್ಚಿದ ಬೇಡಿಕೆ, ರೊಬೊಟಿಕ್ ಆನೆ ಬಳಕೆಗೆ ಅರಣ್ಯ ಇಲಾಖೆ ಚಿಂತನೆ..! ಶಿಬಿರದ ಆನೆಗಳಿಗೆ ಮಾವುತರ ಆಜ್ಞೆಗಳನ್ನು ಅನುಸರಿಸಲು ತರಬೇತಿ ನೀಡಲಾಗಿರುತ್ತದೆ. ಅವು ಸಣ್ಣ ಗುಂಪುಗಳ...

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳಲು ವಿಶೇಷ ರೈಲು ವ್ಯವಸ್ಥೆ

ಹುಬ್ಬಳ್ಳಿ-ಕೊಲ್ಲಂಗೆ ವಿಶೇಷ ರೈಲು ವ್ಯವಸ್ಥೆ ರಾಜ್ಯದಿಂದ ಶಬರಿಮಲೈಗೆ ತೆರಳುವ ಯಾತ್ರಿಕರಿಗೆ ಅನುಕೂಲವಾಗುವಂತೆ ವಿಶೇಷ ರೈಲು ಸಂಚಾರ ಆರಂಭಿಸಿದೆ.  ನವದೆಹಲಿ: ರಾಜ್ಯದಿಂದ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಕೇಂದ್ರ ಸರ್ಕಾರ ದಸರಾ...

ವೈದ್ಯಕೀಯ ಸೀಟಿಗೆ ನಕಲಿ ಪ್ರಮಾಣಪತ್ರ ದಂಧೆ

ವೈದ್ಯಕೀಯ ಸೀಟಿಗೆ ನಕಲಿ ಪ್ರಮಾಣ ಪತ್ರ: ಇಬ್ಬರು ಸರ್ಕಾರಿ ವೈದ್ಯರು ಸೇರಿ ಐವರ ಬಂಧನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವ್ಯತ್ಯಾಸಗಳನ್ನು ಗಮನಿಸಿದ ನಂತರ ನಕಲಿ ಪ್ರಮಾಣಪತ್ರ ದಂಧೆ ಬೆಳಕಿಗೆ ಬಂದಿದೆ...

ಸಾಹಸಸಿಂಹ ವಿಷ್ಣುವರ್ಧನ್, ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ

ಬೆಂಗಳೂರು: ವಿಷ್ಣು ಅಭಿಮಾನಿಗಳ ದಶಕಗಳ ಬೇಡಿಕೆ ಫಲಿಸಿದ್ದು ರಾಜ್ಯ ಸರ್ಕಾರ ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ. ನಟರಿಗೆ ಕರ್ನಾಟಕ ರತ್ನ ಪ್ರಶಸ್ತಿ...

ಮುಂದಿನ 3 ದಿನ ರಾಜ್ಯಾದ್ಯಂತ ವರ್ಷಧಾರೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಇತ್ತೀಚೆಗೆ ತಣ್ಣಗಾಗಿದ್ದ ಮಳೆರಾಯ ಮತ್ತೆ ಅಬ್ಬರಿಸಲು ಸಜ್ಜಾಗಿದ್ದು ಮುಂದಿನ 3 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಚುರುಕು ಪಡೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕದಲ್ಲಿ...

ವರ್ಷದ ಕೊನೆಯ ಚಂದ್ರಗ್ರಹಣ ಸಂಜೆ ಬಾಗಿಲು ಮುಚ್ಚಿದ ರಾಜ್ಯದ ಪ್ರಸಿದ್ಧ ದೇವಾಲಯಗಳು

“ಬೆಂಗಳೂರು: ಇಂದು ರಾತ್ರಿ ಗೋಚರಿಸಲಿರುವ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಪ್ರಸಿದ್ಧ ದೇವಾಲಯಗಳು ಇಂದು ಸಂಜೆ 4.30ಕ್ಕೆ ಬಂದ್‌ ಆಗಲಿವೆ. ಪ್ರತಿ ದಿನ ರಾತ್ರಿ 8.30ಕ್ಕೆ ಮುಚ್ಚಲ್ಪಡುತ್ತಿದ್ದ ದೇವಾಲಯಗಳ ಬಾಗಿಲುಗಳನ್ನು ಗ್ರಹಣದ...

ದಸರಾ ಸಿದ್ಧತೆ:ಅಂಬಾರಿ ಹೊರುವ ಆನೆ ಅಜಾನುಬಾಹು ಅಭಿಮನ್ಯು 5.36 ಟನ್

“ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸಲು ತರಬೇತಿಗಾಗಿ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳ ಮೊದಲ ಗಜಪಡೆ ಮೈಸೂರು ಅರಮನೆ ಆವರಣಕ್ಕೆ ಬಂದ ಒಂದು ದಿನದ ನಂತರ, ಸೋಮವಾರ ಬೆಳಿಗ್ಗೆ ಅವು ತೂಕ...

ರಾಜ್ಯ ಸಚಿವ ಸಂಪುಟ ಸೆಪ್ಟೆಂಬರ್ ಕ್ರಾಂತಿ ಹೇಳಿಕೆಯ ಸಹಕಾರ ಸಚಿವ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ

ರಾಜ್ಯ ಸರ್ಕಾರದ ಸೆಪ್ಟಂಬರ್ ಕ್ರಾಂತಿಯ ಮೊದಲ ಹಂತ ಸಹಕಾರ ಸಚಿವ ಕೆಎನ್ ರಾಜಣ್ಣ  ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಚಿವರು ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತೀಚಿನ...

ಡಾ. ವಿಷ್ಣುವರ್ಧನ್ ಸಮಾಧಿ ರಾತ್ರೋರಾತ್ರಿ ನೆಲಸಮ ಅಭಿಮಾನಿಗಳ ಆಕ್ರೋಶ

“ಡಾ.ವಿಷ್ಣುವರ್ಧನ್ ಅಭಿಮಾನಿಗಳು ಮತ್ತು ನಟ ಬಾಲಣ್ಣ ಕುಟುಂಬ ನಡುವಿನ ಕಲಹ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಉತ್ತರಹಳ್ಳಿ ರಸ್ತೆಯಲ್ಲಿರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ.ವಿಷ್ಣುವರ್ಧನ್ ಸಮಾಧಿಯನ್ನು ರಾತ್ರೋ ರಾತ್ರಿ ಪೊಲೀಸ್ ಭದ್ರತೆಯಲ್ಲಿ ನೆಲಸಮ...

ರಾಜ್ಯ ಸಚಿವ ಸಂಪುಟ ಸಭೆ: ದೇವದಾಸಿ ಪದ್ಧತಿ ತಡೆ ಸೇರಿದಂತೆ 17 ಬಿಲ್ ಗಳಿಗೆ ಅನುಮೋದನೆ

ಬೆಂಗಳೂರು: ದೇವದಾಸಿ ಮಹಿಳೆಯರನ್ನು ಎಲ್ಲಾ ರೀತಿಯ ಶೋಷಣೆಯಿಂದ ಮತ್ತು ಅವರ ಮಕ್ಕಳನ್ನು ಸಬಲೀಕರಣದ ಮೂಲಕ ಸಾಮಾಜಿಕ ನಿಷೇಧಗಳಿಂದ ಮುಕ್ತಗೊಳಿಸುವ ಉದ್ದೇಶದ ಮಸೂದೆ ಸೇರಿದಂತೆ 17 ಮಸೂದೆಗಳಿಗೆ ರಾಜ್ಯ ಸಚಿವ ಸಂಪುಟ ಗುರುವಾರ...