State

ಮುಂದಿನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯನಾಯಕತ್ವ ಅಗತ್ಯ ಇದೆ ಸಚಿವ ಸತೀಶ್ ಜಾರಕಿಹೊಳಿ

“ಕಾಂಗ್ರೆಸ್‌ನಲ್ಲಿ ಹೊಸ ನಾಯಕತ್ವ ಸಿದ್ದಗೊಳ್ಳುವವರೆಗೆ ಸಿದ್ದರಾಮಯ್ಯ ಅನಿವಾರ್ಯ ಎಂದು ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿರುವ ಅವರು, ಮುಂದಿನ ಚುನಾವಣೆ ಗೆಲ್ಲಬೇಕು ಅಂದ್ರೆ ಸಿದ್ದರಾಮಯ್ಯ ಬೇಕು ಎಂದು ಹೇಳಿದ್ದಾರೆ....

ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ಕೋವಿಡ್ ಹಗರಣ ಎಫ್ ಐ ಆರ್ ದಾಖಲಾದ ಎರಡು ತಿಂಗಳ ನಂತರ ಸಿಐಡಿ ತನಿಖೆ ಪ್ರಾರಂಭ

“ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಸಿಐಡಿಗೆ ವಹಿಸಿದೆ. ಪ್ರಕರಣ ಸಂಬಂಧ ಎಫ್ಐಆರ್ ದಾಖಲಾದ ಎರಡು ತಿಂಗಳ ಬಳಿಕ ಸಿಐಡಿ...

ದಿಡೀರ್ ಅನಾರೋಗ್ಯ ಮಣಿಪಾಲ್ ಆಸ್ಪತ್ರೆ ದಾಖಲಾದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಿಢೀರ್ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಆಗಿದ್ದಾರೆ ಎಂದು ತಿಳಿದುಬಂದಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಇದ್ದಕ್ಕಿದ್ದಂತೆ ಮಂಡಿನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ...

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಡಿವಾಣಕ್ಕೆ ಸುಗ್ರೀವಾಜ್ಞೆ ಸಚಿವ ಸಂಪುಟ ಒಪ್ಪಿಗೆ

“: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ಗುರುವಾರ ಸಚಿವ...

ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸಿ: ಅಧಿಕಾರಿಗಳಿಗೆ ಖಡಕ್ ಸೂಚನೆನೀಡಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ನ್ಯಾಯಾಲಯಗಳು ನೀಡಿರುವ ತಡೆಯಾಜ್ಞೆ ತೆರವುಗೊಳಿಸಿ, 60 ದಿನಗಳ ಒಳಗೆ ಆರೋಪಪಟ್ಟಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಕಟ್ಟುನಿಟ್ಟಿನ ಸೂಚನೆ...

ಸಾಲಗಾರರಿಗೆ ಕಿರುಕುಳ ನೀಡಿದರೆ ಮೈಕ್ರೋಪೈನಾನ್ಸ್ ಸಿಬ್ಬಂದಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಡಿಸಿ, ಎಸ್ ಪಿ ಗಳಿಗೆ ರಾಜ್ಯ ಸರ್ಕಾರದ ಆದೇಶ

ಕಿರುಕುಳ ನೀಡಿದರೆ ಮೈಕ್ರೋ ಫೈನಾನ್ಷಿಯರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ: ಡಿ ಸಿ -ಎಸ್ ಪಿ ಗಳಿಗೆ ರಾಜ್ಯ ಸರ್ಕಾರ ಸೂಚನೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು 59 ಸಾವಿರ ಕೋಟಿ...

ವಿಧಾನಸೌಧ ತಾಯಿ ಭುವನೇಶ್ವರಿ ದೇವಿ ಕಂಚಿನ ಪ್ರತಿಮೆ ಅನಾವರಣ ಗೊಳಿಸಿದಮುಖ್ಯಮಂತ್ರಿ ಸಿದ್ದರಾಮಯ್ಯ

ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಕನ್ನಡಾಂಬೆ ಭುವನೇಶ್ವರಿ ದೇವಿಯ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಅನಾವರಣಗೊಳಿಸಿದರು . ಇಂದು ಸಂಜೆ ವಿಶೇಷ ಪೂಜೆ ಸಲ್ಲಿಸುವ ಮೂಲಕ 43.6 ಅಡಿ ಎತ್ತರದ...

76ನೇ ಗಣರಾಜ್ಯೋತ್ಸವಕ್ಕೆ ಶುಭ ಹಾರೈಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಣೆಕ್ಷ ಪೆರೇಡ್ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

76ನೇ ಗಣರಾಜ್ಯೋತ್ಸವ ದಿನಾಚರಣೆ: ಜನತೆಗೆ ಸಿಎಂ ಶುಭಾಶಯ, ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಪೊಲೀಸ್ ಭದ್ರತೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 76ನೇ ಗಣರಾಜ್ಯೋತ್ಸವದ ಅದ್ಧೂರಿ ಆಚರಣೆಗಾಗಿ ಮಾಣೆಕ್ಷಾ ಪರೇಡ್ ಮೈದಾನವು...

ಅರಮನೆ ಮೈದಾನ ಭೂಸ್ವಾಧೀನ ವಿವಾದ:ಸಚಿವ ಸಂಪುಟ ಸಭೆ, ರಾಜಮನೆತನಕ್ಕೆ 3011 ಕೋಟಿ ರೂ.ಟಿ ಡಿ ಆರ್ ಪರಿಹಾರ ಆದೇಶದಿಂದ ಪಾರಾಗಲು ಕಸರತ್ತು

ಅರಮನೆ ಮೈದಾನ ಭೂಸ್ವಾಧೀನ ವಿವಾದ: ಇಂದು ತುರ್ತು ಸಂಪುಟ ಸಭೆ, ರಾಜಮನೆತನಕ್ಕೆ 3011 ಕೋಟಿ ರೂ.ಟಿ ಡಿ ಆರ್ ಪರಿಹಾರ ಆದೇಶದಿಂದ ಪಾರಾಗಲು ಕಸರತ್ತು ಅರಮನೆ ಮೈದಾನದ ಭೂಮಿಗೆ ಟಿಡಿಆರ್ ನೀಡುವ...

ರಾಜ್ಯದಲ್ಲಿ ಮಿತಿಮೀರಿದ  -ಗೋಹತ್ಯೆ ಪ್ರಕರಣ ಸೂಕ್ತ ಕ್ರಮ ಹಾಗೂ ತನಿಖೆಗೆ ರಾಜ್ಯ ಸರ್ಕಾರ ಆದೇಶ ಗೃಹ ಸಚಿವ ಜಿ ಪರಮೇಶ್ವರ್

: ರಾಜ್ಯದಲ್ಲಿ ಗೋಹಿಂಸೆ ಹಾಗೂ ಗೋಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಚಾಮರಾಜಪೇಟೆ ಹಸು ಕೆಚ್ಚಲು ಕೊಯ್ದ ಘಟನೆ ಬೆನ್ನಲ್ಲೇ ಹೊನ್ನಾವರದಲ್ಲಿ ಹಸು ಕೊಂದಿರುವ ಘಟನೆ...