State

ರಾಜ್ಯ ರಾಜಧಾನಿ ಜನತೆಗೆ ಮತ್ತೆ ದರ ಏರಿಕೆ ಬರೆ ಮೆಟ್ರೋ ಪ್ರಯಾಣದ ಏರಿಕೆಗೆ ಚಿಂತನೆ

ಬೆಂಗಳೂರು: ಪ್ರಯಾಣಿಕರಿಗೆ ಮತ್ತೊಂದು ಹೊರೆ !ಮೆಟ್ರೋ ಪ್ರಯಾಣ ದರ ಶೇ.43ರಷ್ಟು ಏರಿಕೆ ಸಾಧ್ಯತೆ ಜನದಟ್ಟಣೆ ಇಲ್ಲದ ಸಮಯದಲ್ಲಿ ( non-peak hours ) ಮೆಟ್ರೋ ಪ್ರಯಾಣದ ಟೋಕನ್ ಬಳಸುವ ಪ್ರಯಾಣಿಕರಿಗೆ ಈ...

ಮುಂಬೈ ಬಳಿಕ ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಆರಂಭವಾಗಿದೆ  ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

“ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೆಟ್ ಕಚೇರಿ ಸ್ಥಾಪನೆಯಿಂದ ಸಾಕಷ್ಟು ಅನುಕೂಲವಾಗಲಿದೆ. ಐಟಿ-ಬಿಟಿ, ವಿದ್ಯಾರ್ಥಿಗಳಿಗೆ, ಉದ್ಯಮಿಗಳಿಗೆ ಅನುಕೂಲವಾಗಲಿದೆ. ಮುಂಬೈ ಬಳಿಕ ಬೆಂಗಳೂರಿನಲ್ಲಿ ಅಮೆರಿಕ ದೂತವಾಸ ಕಚೇರಿ ಆರಂಭವಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು....

ರಾಜ್ಯದಲ್ಲಿ ಕಳೆದ ಬಾರಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಿಯೋನಿಕ್ಸ ಸಂಸ್ಥೆಯಿಂದ 500ಕೋಟಿ ರೂಪಾಯಿಗೂ ಅಧಿಕ ಅವ್ಯವಹಾರ ಪ್ರಿಯಾಂಕ್ ಖರ್ಗೆ ಆರೋಪ

“ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ (ಕಿಯೋನಿಕ್ಸ್) ಸುಮಾರು 500 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ...

ಬಗರ್ ಹುಕುಂ ಅಕ್ರಮ ಸಕ್ರಮ ಅರ್ಜಿದಾರ ಮೃತಪಟ್ಟಿದ್ದಾರೆ ಆತನ ಕುಟುಂಬಸ್ಥರಿಗೆ ಜಮೀನು ಮಂಜೂರು ಗೊಳಿಸಬೇಕು :: ಸಚಿವ ಕೃಷ್ಣ ಬೈರೇಗೌಡ

ಬಗರ್ ಹುಕುಂ ಅಡಿ 5,600 ರೈತರಿಗೆ ಡಿಜಿಟಲ್ ಭೂ ದಾಖಲೆಗಳ ವಿತರಣೆ: ಸಚಿವ ಕೃಷ್ಣ ಬೈರೇಗೌಡ ಅಕ್ರಮ-ಸಕ್ರಮ ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಜಮೀನು ಪಡೆಯಲು ಅರ್ಹರು....

ಔತಣ ಕೂಟ ನಂತರ ಪಕ್ಷದೊಳಗೆ ಆಂತರಿಕ ಬಿಕ್ಕಟ್ಟು ಶಾಸಕಾಂಗ ಸಭೆ ಕರೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜಕೀಯ ಆಂತರಿಕ ಬಿಕ್ಕಟ್ಟು ನಡುವಲ್ಲೇ ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ ಸಿದ್ದರಾಮಯ್ಯ ವಿಧಾನಮಂಡಲ ಅಧಿವೇಶನ ಮುಗಿದ ಬಳಿಕ ಕರೆಯಲಾಗುತ್ತಿರುವ ಮೊದಲ ಶಾಸಕಾಂಗ ಪಕ್ಷದ ಸಭೆ ಇದಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರು:...

ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ವಿರೋಧಿಸಿ ಮಂಡ್ಯ,ಮೈಸೂರು ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಮೈಸೂರು, ಮಂಡ್ಯ ಬಂದ್: ಮಿಶ್ರ ಪ್ರತಿಕ್ರಿಯೆ ಮೈಸೂರಿನಲ್ಲಿ ಬೆಳಗ್ಗೆ ಎಂದಿನಂತೆಯೇ ಬಸ್ ಸಂಚಾರ ಆರಂಭವಾಗಿದ್ದು, ಜನರಿಗೆ ಬಂದ್ ಬಿಸಿ ತಟ್ಟಿಲ್ಲ. ಮೈಸೂರು ಗ್ರಾಮಾಂತರ ಬಸ್...

ರಾಜ್ಯದಲ್ಲಿ ದರ ಏರಿಕೆ ದರ್ಬಾರ್ ಬಸ್ ದರ ಏರಿಕೆ ಬೆನ್ನಿಗೆ ಹಾಲಿನ ದರ ಏರಿಕೆ ಮಾಡುವ ಮಾಹಿತಿ ನೀಡಿದ ರಾಜ್ಯ ಸರ್ಕಾರ

“ಬಸ್ ಟಿಕೆಟ್ ದರ ಏರಿಕೆ ಮಾಡಿ ರಾಜ್ಯದ ಜನತೆಗೆ ಶಾಕ್ ನೀಡಿರುವ ರಾಜ್ಯ ಸರ್ಕಾರ, ಇದೀಗ ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆಸುತ್ತಿದೆ. ಹಾಲಿನ ಬೆಲೆ ಏರಿಕೆ ಕುರಿತು ಪ್ರತಿಕ್ರಿಯೆ...

ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಚಿವ ಸಂಪುಟ ಸಭೆಯಲ್ಲಿ  ನಿರ್ಣಯ

ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಸಚಿವ ಸಂಪುಟ ಅನುಮೋದನೆ ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಕೂಡಲೇ ಹುಬ್ಬಳ್ಳಿಯಿಂದ ಧಾರವಾಡವನ್ನು ಪ್ರತ್ಯೇಕ ಮಾಡಿ ಮಹಾನಗರ...

ಎಸ್‌ಡಿಎ ಆತ್ಮಹತ್ಯೆ ಪ್ರಕರಣ.ಹೆಬಾಳ್ಕರ್ ಪಿ ಎ ಸಹಿತ ಮೂವರಿಗೆ ಜಾಮೀನು ಎರಡು ತಿಂಗಳ ನಂತರ ಪ್ರಮುಖ ಆರೋಪಿ ತಶೀಲ್ದಾರ್ ಕರ್ತವ್ಯಕ್ಕೆ ಹಾಜರ್!

ಬೆಳಗಾವಿ ಎಸ್‌ಡಿಎ ಆತ್ಮಹತ್ಯೆ ಪ್ರಕರಣ: 2 ತಿಂಗಳ ನಂತರ ಪ್ರಮುಖ ಆರೋಪಿ ತಹಶಿಲ್ದಾರ್ ಎಂದಿನಂತೆ ಕರ್ತವ್ಯಕ್ಕೆ ಹಾಜರ್ ಈ ಪ್ರಕರಣದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಪಿಎ ಸಹಿತ ಮೂವರಿಗೆ ನ್ಯಾಯಾಲಯ ಜಾಮೀನು ಮಂಜೂರು...

ವಸ್ತ್ರ ಸಂಹಿತೆ ವಿಚಾರ ದೇವಸ್ಥಾನ ಪ್ರವೇಶ ನಿರ್ಬಂಧ, ಸಂಘರ್ಷ ಬಿಗಿ ಪೊಲೀಸ್ ಬಂದೋಬಸ್ತ್ ಜನವರಿ 6 ಒಳಗೆ ಸೂಕ್ತ ತೀರ್ಮಾನ ದೇವಸ್ಥಾನದ ಆಡಳಿತ ಸಮಿತಿ

ಉಡುಪು ವಿಚಾರಕ್ಕೆ ದೇಗುಲ ಪ್ರವೇಶ ನಿರ್ಬಂಧ, ಸಂಘರ್ಷ; ಸೂಕ್ತ ತೀರ್ಮಾನಕ್ಕೆ ಬರಲು ಜನವರಿ 6 ರವರೆಗೆ ಕಾಲಾವಕಾಶ ಕೊಡವ ಸಾಂಪ್ರದಾಯಿಕ ಉಡುಪನ್ನು ಧರಿಸಿದ್ದಕ್ಕಾಗಿ ಕೆಲವು ಕೊಡವ ಭಕ್ತರಿಗೆ ಸಮಿತಿಯು (ಬಹುಪಾಲು ಗೌಡ...