State

ಬಿಜೆಪಿಯಲ್ಲಿ ಬಣ ರಾಜಕೀಯ ಸಭೆಗಳನ್ನು ಸಹಿಸುವುದಿಲ್ಲ ಭಿನ್ನಮತಿಯರಿಗೆ ಖಡಕ್ ಸಂದೇಶ ರವಾನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

“ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲವೇ ಇಲ್ಲ. ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು. ಈ ನಿಟ್ಟಿನಲ್ಲಿ ಸಭೆ, ಸಮಾವೇಶಗಳನ್ನು ಮಾಡಲು ಯಾರೇ ಹೊರಟಿದ್ದರೂ ಕೂಡಲೇ ತಮ್ಮ ಚಟುವಟಿಕೆಗಳನ್ನು ಸ್ಥಗಿತಗೊಳಿಸಬೇಕು ಎಂದು...

ಕೋವಿಡ್ ಅಕ್ರಮ ಸರಕಾರಕ್ಕೆ 167 ಕೋಟಿ ನಷ್ಟ ಮಾಡಿದ ಖಾಸಗಿ ಕಂಪನಿ ಮಾಲೀಕರು ಹಾಗೂ ವೈದ್ಯಕೀಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್ಐಆರ್

“ಮಹಾಮಾರಿ ಕೊರೊನಾ ಬಿಕ್ಕಟ್ಟಿನ ವೇಳೆ ಪಿಪಿಇ ಕಿಟ್ ಹಾಗೂ ಎನ್ 95 ಮಾಸ್ಕ್ ಗಳನ್ನು ನಿಯಮಬಾಹಿರವಾಗಿ ಖರೀದಿಸಿ ಸರ್ಕಾರ ಬೊಕ್ಕಸಕ್ಕೆ ಸುಮಾರು 167 ಕೋಟಿ ರೂ. ನಷ್ಟ ಮಾಡಿದ ಆರೋಪದ ಸಂಬಂಧ...

ಒಂದು ರಾಷ್ಟ್ರ ಒಂದು ಚುನಾವಣೆ ವಿರೋಧಿಸಿ ಕರ್ನಾಟಕ ಸರಕಾರ ನಿರ್ಣಯ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ

“ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯನ್ನು ವಿರೋಧಿಸಿ ಕರ್ನಾಟಕ ಸರ್ಕಾರ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಗತ್ಯಬಿದ್ದರೆ ಕೇರಳದಂತೆ ನಿರ್ಣಯ ಕೈಗೊಂಡು ಈ ಪ್ರಜಾಪ್ರಭುತ್ವ...

ಹೊಂಡ ಗುಂಡಿ ಬಿದ್ದ ರಸ್ತೆ ಆಸ್ತಿ ತೆರಿಗೆ ಕಟ್ಟುವುದಿಲ್ಲ ಎಂದ ಸಾರ್ವಜನಿಕರು ಪಂಚಾಯತ್ ಸದಸ್ಯರ ಸ್ವಂತ ಹಣದಿಂದ ರಿಪೇರಿ

“ಸರ್ಜಾಪುರ ರಸ್ತೆಯ ಹಾಲನಾಯಕನಹಳ್ಳಿ ನಿವಾಸಿಗಳಿಗೆ ಬುಧವಾರ ಮಹತ್ವದ ದಿನವಾಗಿದೆ. ಸುಮಾರು ಆರು ವರ್ಷಗಳಿಂದ ಹದಗೆಟ್ಟಿದ್ದ ರಸ್ತೆ ಸರಿಪಡಿಸುವಂತೆ ನಿರಂತರ ಒತ್ತಾಯದ ನಂತರ 3 ಕಿ. ಮೀ ರಸ್ತೆಯಲ್ಲಿದ್ದ 250 ಗುಂಡಿಗಳನ್ನು ಮೂರು...

ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ನಾಳೆ ರಾಜ್ಯಾದ್ಯಂತ ಸರಕಾರಿ ರಜೆ ಘೋಷಣೆ

” ರಾಜ್ಯ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದು, ಇದೇ ವೇಳೆ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಇಲ್ಲ ಸೋಮಶೇಖರ ಮತ್ತು ಹೆಬ್ಬಾರ್ ಉಚ್ಚಾಟನೆಗೆ ಕೋರ್ ಕಮಿಟಿ ಸಭೆಯಲ್ಲಿ ನಿರ್ಣಯ

ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ‘ನಾಯಕತ್ವದಲ್ಲಿ ಬದಲಾವಣೆ ಇಲ್ಲ’ ಎಂದು ಸ್ಪಷ್ಟ ಸಂದೇಶ, ಸೋಮಶೇಖರ್-ಹೆಬ್ಬಾರ್ ಉಚ್ಚಾಟನೆಗೆ  ಶಿಫಾರಸು. ಸಭೆಯಲ್ಲಿ, ಸದ್ಯ ಭಾರೀ ಗೊಂದಲ ಮೂಡಿಸಿರುವ ಬಂಡಾಯಭಿನ್ನಮತ ಸೇರಿ ಅನೇಕ ವಿಚಾರಗಳನ್ನು...

ಸಿದ್ದಗಂಗಾ ಶಿವಕುಮಾರ ಸ್ವಾಮೀಜಿ ಪುತ್ತಳಿ ವಿರೂಪ ಪ್ರಕರಣ ಕ್ರೈಸ್ತ ಧರ್ಮಕ್ಕೆ ಮತಾಂತರವಾದ ವ್ಯಕ್ತಿಯಿಂದ ಕೃತ್ಯ ಆರೋಪಿ ಬಂಧನ

“ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರಿನಗರ ಠಾಣೆ ಪೊಲೀಸರು ಕಂಪನಿಯೊಂದರ ಡೆಲಿವರಿ ಬಾಯ್ ಒಬ್ಬನನ್ನು ಬಂಧಿಸಿದ್ದಾರೆ. ರಾಜ್ ವಿಷ್ಣು ಅಲಿಯಾಸ್ ಶಿವ ಕೃಷ್ಣ ಬಂಧಿತ ಆರೋಪಿಯಾಗದ್ದು...

ಚುನಾವಣಾ ಬಾಂಡ್ ಸುಲಿಗೆ ಆರೋಪ ಪ್ರಕರಣ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮ್, ನಳಿನ್ ಕುಮಾರ್ ಕಟೀಲ್ ವಿರುದ್ಧ ಎಫ್ಐಆರ್ ರದ್ದುಗೊಳಿಸಿದ:: ಹೈಕೋರ್ಟ್

ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ...

ಕೊಲೆ ಪ್ರಕರಣ ದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ವ್ಯಕ್ತಿಗೆ ಕೃಷಿ ಮಾಡಲು ಪೇರೋಲ್ ನೀಡಿದ ಹೈಕೋರ್ಟ್

“ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ರಾಮನಗರ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ತನ್ನ ತಂದೆಯ ಹೆಸರಿನಲ್ಲಿ ಇರುವ ಜಮೀನಿನ ಕೃಷಿ ಚಟುವಟಿಕೆಗಳನ್ನು ನೋಡಿಕೊಳ್ಳಲು ಕರ್ನಾಟಕ ಹೈಕೋರ್ಟ್ 90 ದಿನಗಳ ಪೆರೋಲ್ ಮಂಜೂರು ಮಾಡಿದೆ....

ಕಲಬುರಗಿ ದಕ್ಷ ಪ್ರಾಮಾಣಿಕ ಕೇಂದ್ರ ಕಾರಾಗೃಹ ಅಧೀಕ್ಷಕಿ ವಿರುದ್ಧ ಷಡ್ಯಂತ್ರ ವಿರೋಧಿಸಿ ನಾಳೆ ಹಿಂದೂ ಜಾಗೃತಿ ಸೇನೆ ಪ್ರತಿಭಟನೆ

ಕಲ್ಬುರ್ಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಅನಿತಾ ರವರು ಅಧಿಕಾರ ಸ್ವೀಕರಿಸಿದ ದಿನದಿಂದ ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನೆಲ್ಲ ನಿಲ್ಲಿಸಿ ಜೈಲ್ನಲ್ಲಿ ಶಿಸ್ತು ಮೂಡಿಸಿದ್ದರು ಇದರಿಂದಾಗಿ ಜೈಲ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಲಭ್ರಷ್ಟ ಸಿಬ್ಬಂದಿಗಳ ಹಾಗೂ...