State

ಕಲಬುರಗಿ ದಕ್ಷ ಪ್ರಾಮಾಣಿಕ ಕೇಂದ್ರ ಕಾರಾಗೃಹ ಅಧೀಕ್ಷಕಿ ವಿರುದ್ಧ ಷಡ್ಯಂತ್ರ ವಿರೋಧಿಸಿ ನಾಳೆ ಹಿಂದೂ ಜಾಗೃತಿ ಸೇನೆ ಪ್ರತಿಭಟನೆ

ಕಲ್ಬುರ್ಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಅನಿತಾ ರವರು ಅಧಿಕಾರ ಸ್ವೀಕರಿಸಿದ ದಿನದಿಂದ ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನೆಲ್ಲ ನಿಲ್ಲಿಸಿ ಜೈಲ್ನಲ್ಲಿ ಶಿಸ್ತು ಮೂಡಿಸಿದ್ದರು ಇದರಿಂದಾಗಿ ಜೈಲ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಲಭ್ರಷ್ಟ ಸಿಬ್ಬಂದಿಗಳ ಹಾಗೂ...

ಕ್ರೀಡಾ ಚಟುವಟಿಕೆಯಲ್ಲಿರುವ ಮಕ್ಕಳಿಗೆ ಶೇ25 ರಷ್ಟು ಹಾಜರಾತಿ, 10 ಗ್ರೇಸ್ ಮಾರ್ಕ್ ನೀಡಲು ಸರ್ಕಾರ ಚಿಂತನೆ ::ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಹಾಜರಾತಿ ರಿಯಾಯಿತಿ ಮತ್ತು ಗ್ರೇಸ್ ಮಾರ್ಕ್‌ ನೀಡುವ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕ್ರೀಡೆಯಲ್ಲಿ ತೊಡಗಿಕೊಳ್ಳುವ ಮಕ್ಕಳಿಗೆ ಪ್ರೋತ್ಸಾಹ ನೀಡಲು ನಿರ್ಧರಿಸಿದೆ. ಸಿಎಂ...

ರಾಮನಗರ ಜಿಲ್ಲೆ ಕುಮಾರ ಸ್ವಾಮಿ ಹಾಗೂ ಜೆಡಿಎಸ್ ಪ್ರಾಬಲ್ಯ  ಮುರಿದ ಡಿಕೆ ಶಿವಕುಮಾರ್

ರಾಮನಗರದಲ್ಲಿ ಜೆಡಿಎಸ್ ಯುಗಾಂತ್ಯ: ಜಿಲ್ಲೆಯಲ್ಲಿ ‘ಡಿ.ಕೆ ಬ್ರದರ್ಸ್’ ಪ್ರಾಬಲ್ಯ:ಎಚ್ ಡಿ ಕೆ ಬಳಿಯಿಂದ ಶಿವಕುಮಾರ್ ಕಸಿದುಕೊಂಡ್ರಾ ಒಕ್ಕಲಿಗರ ಸಾಮ್ರಾಜ್ಯ? ಚನ್ನಪಟ್ಟಣವನ್ನು ದಶಕಗಳ ಕಾಲ ತಮ್ಮ ಪ್ರಭಾವದಲ್ಲಿ ಇರಿಸಿಕೊಂಡಿದ್ದ ದೇವೇಗೌಡರ ಕುಟುಂಬದ ಒಕ್ಕಲಿಗ...

ಮುಖ್ಯಮಂತ್ರಿ ಉಪಮುಖ್ಯಮಂತ್ರಿ ದೆಹಲಿಯಲ್ಲಿ ಹೈಕಮಾಂಡ್ ಜೊತೆ ಸಭೆ ಮಾಜಿ ಸಚಿವ ಬಿ ನಾಗೇಂದ್ರ ಗೆ ಸಚಿವ ಸ್ಥಾನ ಸಾಧ್ಯತೆ

” ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸಂಜೆ ನವದೆಹಲಿಗೆ ತೆರಳಿದ್ದಾರೆ. ಈ ಮೂಲಕ ಸಂಪುಟ ಪುನಾರಚನೆ ಸಾಧ್ಯತೆಯ ಬಗ್ಗೆ ಊಹಾಪೋಹಗಳು ಹರಡಿವೆ. ಶುಕ್ರವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಪಾಲ್ಗೊಳ್ಳಲು...

ಕಾಲುವೆಗಳಿಂದ ಅಕ್ರಮ ನೀರು ಬಳಕೆ ತಡೆಗೆ ಟಾಸ್ಕ್ ಫೋರ್ಸ್ ರಚನೆ::ಡಿ ಸಿ ಎಮ್ ::ಡಿ ಕೆ ಶಿವಕುಮಾರ್

  ರಾಜ್ಯ ಸರ್ಕಾರ ಶಾಸಕರು ಹೇಳಿದರು ಎಂಬ ಕಾರಣಕ್ಕೆ ಯೋಜನೆಗಳನ್ನು ಬರೆದು ಕೊಡುತ್ತಿದ್ದೀರಿ. ರೂ.5 ಕೋಟಿವರೆಗೂ ಯೋಜನೆಗಳಿಗೆ ನೀವೇ ಅನುಮತಿ ನೀಡಬಹುದು ಎಂಬ ಕಾರಣಕ್ಕೆ ರೂ.4.99 ಕೋಟಿಯ ಅಂದಾಜು ಬರೆದು ಕೊಡುತ್ತಿದ್ದೀರಿ....

ಗೃಹಿಣಿಯರನ್ನು ಸದೃಢಗೊಳಿಸುವ ನಮ್ಮ ಗೃಹಲಕ್ಷ್ಮಿ ಯೋಜನೆ ನಕಲು ಮಾಡಿ ಮಹಾರಾಷ್ಟ್ರದಲ್ಲಿ ಬಿಜೆಪಿ ಜಯಗಳಿಸಿದೆ :: ಡಿ ಕೆ ಶಿವಕುಮಾರ್

ನಮ್ಮ ಗೃಹಲಕ್ಷ್ಮಿ ಯೋಜನೆ ನಕಲು ಮಾಡಿದ ಪರಿಣಾಮ ಬಿಜೆಪಿಗೆ ಮಹಾರಾಷ್ಟ್ರದಲ್ಲಿ ಗೆಲುವು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇಕಡ 50ರಷ್ಟು ಮೀಸಲಾತಿ ನೀಡಲಾಗಿದೆ. ಆದರೆ ಮುಖಂಡರುಗಳು ತಮ್ಮ ಹೆಂಡತಿ, ತಂಗಿ, ಅಕ್ಕ ಅಥವಾ...

ವಿರೋಧ ಪಕ್ಷಗಳ ಎಲ್ಲಾ ಆರೋಪಗಳನ್ನು ಎದುರಿಸಿ ಜನತಾ ನ್ಯಾಯಾಲಯ ದಲ್ಲಿ ಕಾಂಗ್ರೆಸ್ ಗೆದ್ದಿದೆ ಮುಖ್ಯ ಮಂತ್ರಿ ಸಿದ್ದರಾಮಯ್ಯ

“ರಾಜ್ಯದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಿದ್ದು, ಜನತಾ ನ್ಯಾಯಾಲಯದಲ್ಲಿ ಗೆದ್ದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ...

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಸಚಿವ ಆರ್ ಬಿ ತಿಮ್ಮಾಪುರ್ ರಾಜೀನಾಮೆ ????

“ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮದ್ಯ ವ್ಯಾಪಾರಿಗಳು ಗಂಭೀರ ಆರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ಅವರು ಸಚಿವ ಸ್ಥಾನದಿಂದ ಕೈ ಬಿಡುವ ಸಾಧ್ಯತೆ ಇದೆ. ಮಹಾರಾಷ್ಟ್ರ ಚುನಾವಣಾ...

ಬೆಂಗಳೂರಿನ ರೌಡಿಗಳಿಗೆ ಪೊಲೀಸರ ಸಾಥ್ ಆರೋಪ; ಬೆಂಗಳೂರು ನಗರ ಕಮೀಷನರ್ ಖುದ್ದು ಹಾಜರಿಗೆ ಕೋರ್ಟ್ ಸಮನ್ಸ್

ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬೆಂಗಳೂರಿನ ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣವೊಂದರಲ್ಲಿ ಸ್ಥಳೀಯ ಪೊಲೀಸರ ಕರ್ತವ್ಯಲೋಪ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ನಗರ ಪೊಲೀಸ್ ಆಯುಕ್ತರಿಗೆ ಬೆಂಗಳೂರಿನ ನ್ಯಾಯಾಲಯವು ಸಮನ್ಸ್ ಹೊರಡಿಸಿದೆ. ಬೆಂಗಳೂರಿನ ಹೆಣ್ಣೂರು...

ವನ್ಯಜೀವಿ ಅಭಯಾರಣ್ಯದಲ್ಲಿ ತಮ್ಮ ಖಾಸಗಿ ಜಮೀನಿಗೆ ಹೋಗುವ ರಸ್ತೆಯನ್ನು ಬಳಸಲು ಸಚಿವ ಕೆಜೆ ಜಾರ್ಜ್ ಪುತ್ರನಿಗೆ ಹೈಕೋರ್ಟ್ ಅನುಮತಿ

ಅರಣ್ಯ ದಾರಿ ಬಳಕೆಗೆ ನಿರ್ಬಂಧ; ಹೈಕೋರ್ಟ್ ಮೆಟ್ಟಿಲೇರಿದ ಸಚಿವ ಜಾರ್ಜ್ ಪುತ್ರ ರಾಣಾ ಮುಂಜಾನೆ 6 ರಿಂದ ಸಂಜೆ 6 ಗಂಟೆಯವರೆಗೆ ಮತ್ತು ನಂತರದ ವೇಳೆಯಲ್ಲಿ ತುರ್ತು ಸಂದರ್ಭಗಳಲ್ಲಿ ಮಾತ್ರ ವ್ಯಾಪ್ತಿಯ...