ಕರ್ನಾಟಕ ರಾಜ್ಯ ಸರಕಾರ ಮತ್ತೆ ಅಲ್ಪಸಂಖ್ಯಾತರು ತುಷ್ಟಿಕರಣಕ್ಕೆ ಮುಂದಾದ ವಿಚಾರಕ್ಕೆಬಾರಿ ವಿರೋಧ ವ್ಯಕ್ತವಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಲ್ಪಸಂಖ್ಯಾತರ ಓಲೈಕೆ ನೀತಿ ಮುಖ್ಯಮಂತ್ರಿಗಳ ವಿರುದ್ಧ ಪ್ರತಿಪಕ್ಷ ಬಿಜೆಪಿಗೆ ರಾಜ್ಯ ವ್ಯಾಪಿ ಹೋರಾಟಕ್ಕೆ...
12 November 2024ಬೆಂಗಳೂರಿನ ಚಾಮರಾಜಪೇಟೆಯಲ್ಲಿ 25,000 ಬಾಂಗ್ಲಾದೇಶಿ ಮುಸಲ್ಮಾನರಿದ್ದಾರೆ. ಅವರನ್ನು ಜಮೀರ್ ಖಾನ್ ಸಾಕಿ, ಓಟರ್ ಲಿಸ್ಟ್ ತಯಾರು ಮಾಡಿದ್ದಾನೆ ಎಂದು ವಾಗ್ದಾಳಿ ನಡೆಸಿದ್ದಾರೆ.ಪ್ರಮೋದ್ ಮುತಾಲಿಕ್ ಸಚಿವ ಜಮೀರ್ ಅಹಮದ್‍ರನ್ನು ಗಡಿಪಾರು ಮಾಡ್ಬೇಕು, ಸಚಿವ...
10 November 2024“ಕರ್ನಾಟಕದಲ್ಲಿ ವಕ್ಫ್ ಆಸ್ತಿ ವಿವಾದ ಭುಗಿಲೆದ್ದ ಬೆನ್ನಲ್ಲೇ ರೈತರಿಗೆ ಮತ್ತು ಇತರರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದು ಸರ್ಕಾರದ ಅಧಿಕೃತ ಆದೇಶ ಹೊರಬಿದ್ದಿದೆ....
10 November 2024ಜೋಗ್ ಫಾಲ್ಸ್ ಬಳಿ ರೋಪ್ ವೇ-ಫೈವ್ ಸ್ಟಾರ್ ಹೋಟೆಲ್ ನಿರ್ಮಾಣಕ್ಕೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್ ಕಳೆದ ತಿಂಗಳು ಯೋಜನೆಗೆ ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ, ಆದರೆ ಕೇಂದ್ರ ಸರ್ಕಾರದ ಅನುಮೋದನೆ...
9 November 2024“ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮೈಸೂರಿನಲ್ಲಿ ಲೋಕಾಯುಕ್ತ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ನಾನು ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ...
5 November 2024” ವಕ್ಫ್ ಆಸ್ತಿ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಕಂದಾಯ,...
2 November 2024“ಸುವರ್ಣ ಮಹೋತ್ಸವ ಪ್ರಶಸ್ತಿ ವಿಷಯದಲ್ಲಿ ಕನ್ನಡ ಮತ್ತು ಸಂಸ್ಕತಿ ಇಲಾಖೆಯಿಂದ ಸಮಾಜ ಸೇವಕರೊಬ್ಬರಿಗೆ ಅವಮಾನವಾಗಿದೆ. ತಾವು ಪ್ರಶಸ್ತಿಗೆ ಆಯ್ಕೆಯಾಗಿದ್ದೀರಿ ಎಂದು ಮಂಗಳೂರಿನ ಸಮಾಜ ಸೇವಕ ಸೇವಕ ಬಾಬು ಪಿಲಾರ್ ಅವರಿಗೆ ಕರೆ...
2 November 2024“69ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ...
1 November 2024