State

ಡೀಸೆಲ್ ದರ ಏರಿಕೆ ಟೋಲ್ ಶುಲ್ಕ ಹೆಚ್ಚಳ ವಿರೋಧಿಸಿ ಮಧ್ಯರಾತ್ರಿಯಿಂದಲೇ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

“ಡೀಸೆಲ್ ದರ ಏರಿಕೆ, ಟೋಲ್ ಶುಲ್ಕ ಹೆಚ್ಚಳ, ಆರ್‌ಟಿಒ ಅಧಿಕಾರಿಗಳಿಂದ ಕಿರುಕುಳ ಖಂಡಿಸಿ ಸೋಮವಾರ ಮಧ್ಯರಾತ್ರಿಯಿಂದಲೇ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಕರೆ ಕೊಟ್ಟಿದೆ. ಡೀಸೆಲ್ ದರ...

ರಾಜ್ಯ ಸಚಿವ ಸಂಪುಟ ಸಭೆ ಮಲೆ ಮಹಾದೇಶ್ವರ ಬೆಟ್ಟದಲ್ಲಿ ಎಪ್ರಿಲ್ 24ಕ್ಕೆ ದಿನ ನಿಗದಿ

“ಎರಡು ಬಾರಿ ಮುಂದೂಡಿಕೆಯಾಗಿದ್ದ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನು ಈಗ ಏಪ್ರಿಲ್ 24 ಕ್ಕೆ ನಿಗದಿಪಡಿಸಲಾಗಿದೆ. ಹಳೆಯ ಮೈಸೂರು ಪ್ರದೇಶಕ್ಕೆ ಹೆಚ್ಚಿನ ಗಮನ ಸೆಳೆಯುವ ನಿರೀಕ್ಷೆಯಿದ್ದ ಈ...

ಕುಕ್ಕೆ ಸುಬ್ರಮಣ್ಯಕ್ಕೆ ಬೆಂಗಳೂರಿನಿಂದ ಏಪ್ರಿಲ್ 12 ರಿಂದ ರೈಲು ಸೇವೆ ಆರಂಭ ಕೇಂದ್ರ ರೈಲ್ವೆ ಸಚಿವ ವಿ ಸೋಮಣ್ಣ

“ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಬುಧವಾರ ಘೋಷಣೆ ಮಾಡಿದರು. ತುಮಕೂರಿನಲ್ಲಿ...

ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಬಿಜೆಪಿ ಪ್ರತಿಭಟನೆ, ‘ಜನಾಕ್ರೋಶ ಯಾತ್ರೆ’ಗೆ ಚಾಲನೆ

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಗಳ ವಿರುದ್ಧದ ಬಿಜೆಪಿ ಜನಾಕ್ರೋಶ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ಸೋಮವಾರ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್...

ಬಿಜೆಪಿ 18 ಶಾಸಕರ ಅಮಾನತು ಹಿಂಪಡೆಯಲು ವಿಧಾನಸಭಾಧ್ಯಕ್ಷ ಯುಟಿ ಖಾದರ್ ಗೆ ಯತ್ನಾಳ್ ಪತ್ರ

“ವಿಧಾನಸಭೆಯಿಂದ ಬಿಜೆಪಿಯ 18 ಶಾಸಕರ ಅಮಾನತುಗೊಳಿಸಿದ ಆದೇಶವನ್ನು ಮರುಪರಿಶೀಲಿಸುವಂತೆ ವಿಧಾನಸಭಾ ಸ್ಪೀಕರ್ ಯುಟಿ.ಖಾದರ್ ಅವರಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮನವಿ ಮಾಡಿದ್ದಾರೆ . ಈ ಕುರಿತು ಪತ್ರ ಬರೆದಿರುವ...

ಯತ್ನಾಳ್ ಬಿಜೆಪಿ ಪಕ್ಷದಲ್ಲಿ ಮುಂದುವರಿಯುತ್ತಾರೆ ಹೈಕಮಾಂಡ್ ಉಚ್ಚಾಟನೆಯನ್ನು ಹಿಂಪಡೆಯುತ್ತದೆ ರಮೇಶ್ ಜಾರಕಿಹೊಳಿ

“ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟಿಸಿದ ಒಂದು ದಿನದ ನಂತರ, ರಮೇಶ್ ಜಾರಕಿಹೊಳಿ ನೇತೃತ್ವದ ಪಕ್ಷದ ಅತೃಪ್ತ ಶಾಸಕರ ಗುಂಪು ಶುಕ್ರವಾರ ಬೆಂಗಳೂರಿನಲ್ಲಿ ಸಭೆ...

ರಾಜ್ಯ ಸರಕಾರದ ವಿರುದ್ಧ ಸ್ಮಾರ್ಟ್ ಮೀಟರ್ ಟೆಂಡರ್ ಪ್ರಕ್ರಿಯೆಯಲ್ಲಿ 15,568 ಕೋಟಿ ರೂ ಹಗರಣ ಆರೋಪ

!ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ಮತ್ತು ಇತರ ವಿದ್ಯುತ್ ಸರಬರಾಜು ಕಂಪನಿಗಳ (ESCOMS) ಸ್ಮಾರ್ಟ್ ಮೀಟರ್ ಟೆಂಡರ್ ಪ್ರಕ್ರಿಯೆಯಲ್ಲಿ ಸುಮಾರು 15,568 ಕೋಟಿ ರೂ.ಗಳ ‘ದುರುಪಯೋಗ’ ನಡೆದಿದೆ ಎಂದು...

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ ಸ್ಪಷ್ಟನೆ ನೀಡಿದ :: ವಿಧಾನ ಪರಿಷತ್ ಸಭಾಪತಿ  ಬಸವರಾಜ್ ಹೊರಟ್ಟಿ

“ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ವೈರಲ್ ಆಗತೊಡಗಿದ್ದರ ಬೆನ್ನಲ್ಲೇ ಬಸವರಾಜ್ ಹೊರಟ್ಟಿ ಸ್ವತಃ ಸ್ಪಷ್ಟನೆ ನೀಡಿದ್ದಾರೆ. ತಮ್ಮ ರಾಜೀನಾಮೆ ವಿಷಯ ವೈರಲ್...

ರಾಜ್ಯ ಸರಕಾರದ ಹೊಸ ಮಸೂದೆ ಗ್ರೇಟರ್ ಬೆಂಗಳೂರು ಮಸೂದೆಗೆ ಸಹಿ ಹಾಕದಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

ಬಿಜೆಪಿ ನಾಯಕರ ನಿಯೋಗವು ಬುಧವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, “ಗ್ರೇಟರ್ ಬೆಂಗಳೂರು ಮಸೂದೆಗೆ ಅಂಕಿತ ಹಾಕಬೇಡಿ” ಎಂದು ಮನವಿ ಮಾಡಿದೆ. ಪ್ರಸ್ತಾವಿತ ಮಸೂದೆಯು “ಅಸಂವಿಧಾನಿಕ”ವಾಗಿದ್ದು, ನಗರ ಆಡಳಿತದ...

ವಿಧಾನಸಭಾ ಕಲಾಪಕ್ಕೆ ಬಾರದ ಸಚಿವರು ಸರ್ಕಾರದ ಗೌರವವನ್ನು ಸಚಿವರೇ ಹಾಳು ಮಾಡುತ್ತಿದ್ದಾರೆ : ಸ್ಪೀಕರ್‌ ಯು ಟಿ ಖಾದರ್

ಸದನದಲ್ಲಿ ಸಚಿವರ ಗೈರುಹಾಜರಿಯಿಂದ ಗರಂ ಆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಅವರು ಸಚಿವರೇ ರಾಜ್ಯ ಸರ್ಕಾರದ ಗೌರವವನ್ನು ಹಾಳು ಮಾಡುತ್ತಿದ್ದಾರೆ ಎಂದು ಮಂಗಳವಾರ ಬೇಸರ ವ್ಯಕ್ತಪಡಿಸಿದರು. ಸಮಯಕ್ಕೆ ಸರಿಯಾಗಿ...