“ಆರ್ಥಿಕ ಸಂಕಷ್ಟಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್‌ನಲ್ಲಿ ತಮ್ಮ ರಾಜಕೀಯ ಮಾರ್ಗದರ್ಶಕರಲ್ಲಿ ಒಬ್ಬರಾದ ಮತ್ತು ರೈತ ಸಂಘದ ಸ್ಥಾಪಕ ಪ್ರೊ. ಎಂ. ಡಿ. ನಂಜುಂಡಸ್ವಾಮಿ ಅವರಿಗೆ ಪರಿಪೂರ್ಣ ‘ಗುರು...
17 March 2025“ಚಿತ್ರದುರ್ಗ ನಗರ ಪೊಲೀಸ್ ಠಾಣೆ ಪಿಎಸ್ಐ ಗಾದಿಲಿಂಗಪ್ಪ ಮತ್ತು ಮಧುಗಿರಿ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ ನಿನ್ನೆ ಶನಿವಾರ ಮಧ್ಯರಾತ್ರಿ 12 ಗಂಟೆ ಸುಮಾರಗೆ ಚಿತ್ರದುರ್ಗದ ಆರ್‌ಟಿಒ ಕಚೇರಿ ಬಳಿಯ ಹೋಟೆಲ್ ಮುಂದೆ...
16 March 2025ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ದುಬೈ ನಂಟಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳುತ್ತಿದ್ದಾರೆ . ಹೀಗಾಗಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ವಿಜಯೇಂದ್ರ...
11 March 2025ಅರಮನೆ ಮೈದಾನ ಪ್ರದೇಶದ ಬಳಕೆ ಮತ್ತು ನಿಯಂತ್ರಣ ಅಧಿಕಾರವನ್ನು ರಾಜ್ಯ ಸರ್ಕಾರದ ಬಳಿಯೇ ಇಟ್ಟುಕೊಳ್ಳುವ ಉದ್ದೇಶದ ‘ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025’ ಕ್ಕೆ ಪ್ರತಿಪಕ್ಷಗಳ ವಿರೋಧ...
7 March 2025ರಾಜ್ಯದಲ್ಲಿ 25 ಪಾಕಿಸ್ತಾನಿಗಳು ಸೇರಿದಂತೆ 137 ಅಕ್ರಮ ವಲಸಿಗರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ. ವಿದೇಶಾಂಗ ಸಚಿವಾಲಯದ ಮೂಲಕ ಅವರ ರಾಯಭಾರ ಕಚೇರಿಗಳಿಗೆ ಮಾಹಿತಿ ನೀಡುವ...
6 March 2025ಬೆಂಗಳೂರು ಅರಮನೆ ಮೈದಾನದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವ ಉದ್ದೇಶದ ಬೆಂಗಳೂರು ಅರಮನೆ (ಭೂ ಬಳಕೆ ಮತ್ತು ನಿಯಂತ್ರಣ) ಮಸೂದೆ 2025 ಸೇರಿ ಒಟ್ಟು ಐದು ಮಸೂದೆಗಳನ್ನು ವಿಧಾನಸಭೆಯಲ್ಲಿ ಮಂಗಳವಾರ ಮಂಡಿಸಲಾಯಿತು. ಬಳ್ಳಾರಿ...
5 March 2025“ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮುಂದೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯ ಸೂಚಿಸಿ ಸಮನ್ಸ್...
28 February 2025“ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ಸಿಬ್ಬಂದಿಗಳಿಗೆ ಕೆಎಸ್‌ಆರ್‌ಟಿಸಿ ಸೂಚನೆ ನೀಡಿದೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು,...
21 February 2025“ರಾಜ್ಯದ ಕೆಲವು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಸರಿಯಿದೆ ಎಂದು ಎಂಎಲ್‌ಸಿ ವಿಶ್ವನಾಥ್ ಅವರು ಮಂಗಳವಾರ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ವಿವಿ ಗಳನ್ನು ಬಂದ್ ಮಾಡಲು...
19 February 2025ರಾಜ್ಯದಲ್ಲಿ ಬಿಸಿಯೂಟ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿಯಲ್ಲಿ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ವಿತರಣೆ ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ...
18 February 2025