State

ಮೆಕ್ಕೆಜೋಳ ಕ್ವಿಂಟಾಲ್‌ಗೆ 2400 ರೂ. ಬೆಲೆ ನಿಗದಿ, ದಾವಣಗೆರೆಯಲ್ಲಿ ಖರೀದಿ ಕೇಂದ್ರ ತೆರೆಯಲು ಒತ್ತಾಯ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮೆಕ್ಕೆಜೋಳ ಬೆಲೆಗೆ ಬೆಂಬಲ ಬೆಲೆ ನೀಡುವಂತೆ ಬೀದಿಗೆ ಇಳಿದು ಒತ್ತಾಯಿಸಿದ್ರು ರೈತರು ಇದೀಗ ಕರ್ನಾಟಕ ಹಾಲು ಮಹಾಮಂಡಳಕ್ಕೆ 2025-26ರಲ್ಲಿ ಬೇಕಾದ ಮೆಕ್ಕೆಜೋಳ ಖರೀದಿಗೆ ಆದೇಶ ಕೆಎಂಎಫ್‌ಗೆ ಅಗತ್ಯವಿರುವ...

ನಕಲಿ ಭೂ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ 16 ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಆನೇಕಲ್ ತಾಲೂಕಿನಲ್ಲಿ ನಕಲಿ ಭೂ ದಾಖಲೆಗಳನ್ನು ಸೃಷ್ಟಿಸಿದ ಆರೋಪದ ಮೇಲೆ 16 ಸರ್ಕಾರಿ ಅಧಿಕಾರಿಗಳ ವಿರುದ್ಧ ತಹಶೀಲ್ದಾರ್ ನೀಲಾಬಾಯಿ ಲಮಾಣಿ ಅವರು ಎಫ್‌ಐಆರ್ ದಾಖಲಿಸಿದ್ದಾರೆ. ಬೆಂಗಳೂರು ನಗರ ಉಪ ಆಯುಕ್ತ...

ಉಡುಪಿ: ಪ್ರಧಾನಿ ಮೋದಿಗೆ “ಭಾರತ ಭಾಗ್ಯ ವಿಧಾತ” ಬಿರುದು ನೀಡಿ ಸನ್ಮಾನ

ಉಡುಪಿ: ಕೃಷ್ಣಾನೂರು ಉಡುಪಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದು, ಉಡುಪಿಯ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಹಮ್ಮಿಕೊಂಡಿರುವ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ...

ಮಂಗಳೂರು ವಿಮಾನ ನಿಲ್ದಾಣವು ಭಯೋತ್ಪಾದಕ ದಾಳಿಯ ಗುರಿ ಮಾಡಬಹುದಾದ ನಿಟ್ಟಿನಲ್ಲಿ ಬಿಗಿ ಭದ್ರತೆ

ಮಂಗಳೂರು: ಮಂಗಳೂರಿನಲ್ಲಿ ಹೆದ್ದಾರಿಗಳು, ರೈಲ್ವೆ ನಿಲ್ದಾಣ, ಸಮುದ್ರ ಮಾರ್ಗವೂ ಇರುವುದರಿಂದ ಯಾವ ಮಾರ್ಗದಲ್ಲೂ ಭಯೋತ್ಪಾದಕರು ಆಗಮಿಸಬಹುದು. ವಿಮಾನ ನಿಲ್ದಾಣವನ್ನು ಗುರಿ ಮಾಡಬಹುದು. ಈ ನಿಟ್ಟಿನಲ್ಲಿ ಬಿಗಿ ಭದ್ರತೆ, ಆಗಾಗ ಪರಿಶೀಲನೆ, ಅಣಕು...

ಇವಿ ಬಸ್‌ ಆಪರೇಟರ್‌ಗಳ ವಿರುದ್ಧ ಬಿಎಂಟಿಸಿ ಕಠಿಣ ಕ್ರಮ

ಕಾರ್ಯಕ್ಷಮತೆ ತೋರುವಲ್ಲಿ ವಿಫಲ, ಬ್ಯಾಟರಿ ಸಂಬಂಧಿತ ಸಮಸ್ಯೆಗಳಿಂದ ಸಂಚಾರಕ್ಕೆ ಅಡ್ಡಿ ಎನ್‌ಟಿಪಿಸಿ ವಿದ್ಯುತ್‌ ವ್ಯಾಪಾರ ನಿಗಮ ಲಿಮಿಟೆಟ್‌ಗೆ 9.80 ಕೋಟಿ ರೂ. ದಂಡ ಸ್ವಿಚ್‌ ಮೊಬಿಲಿಟಿ ಸಂಸ್ಥೆಗೆ 3 ಕೋಟಿ ರೂ....

ಇನ್ನು ಮುಂದೆ ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲುಗಳು ಸೋಮವಾರ ಬೆಳಿಗ್ಗೆ 5:05 ಗಂಟೆಗೆ ಆರಂಭ

ಬೆಂಗಳೂರು: ಹಬ್ಬ ಹಾಗೂ ವಾರಾಂತ್ಯ ರಜೆ ವೇಳೆ ಜನರು ಊರು ಹಾಗೂ ಪ್ರವಾಸಕ್ಕೆ ತೆರಳಿದ ಜನರು ಸೋಮವಾರ ಬೆಂಗಳೂರಿಗೆ ಮರಳುತ್ತಾರೆ. ಇದರಿಂದ ಸಹಜವಾಗಿ ನಮ್ಮ ಮೆಟ್ರೋದಲ್ಲಿ ಪ್ರಯಾಣಿಕರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ...

ಕರ್ನಾಟದಲ್ಲಿ ವಿಶೇಷ ಚೇತನರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ

ಬೆಂಗಳೂರು: 20 ಅಥವಾ ಅದಕ್ಕಿಂತ ಹೆಚ್ಚು ಸಿಬ್ಬಂದಿಯಿರುವ ಖಾಸಗಿ ಸಂಸ್ಥೆಗಳಲ್ಲಿ ಶೇ.5 ರಷ್ಟು ಹುದ್ದೆಗಳು ವಿಶೇಷ ಚೇತನರಿಗೆ ಮೀಸಲು ಎಲ್ಲಾ ಶೈಕ್ಷಣಿಕ ಸಂಸ್ಥೆಗಳ ಪ್ರತಿ ಕೋರ್ಸ್‌ನಲ್ಲಿ ಶೇ. 10ರಷ್ಟು ಸೀಟುಗಳ ಮೀಸಲಾತಿ...

ಯುವಜನರಲ್ಲಿ ಉದ್ಯಮಶೀಲತೆ ಉತ್ತೇಜಿಸಲು ಹೊಸ ನವೋದ್ಯಮ ಕೇಂದ್ರ & ಪ್ರಾಥಮಿಕ ಮಾದರಿ ಪ್ರಯೋಗಾಲಯ ಸ್ಥಾಪನೆ

ಬೆಂಗಳೂರು: ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ(ಲೀಪ್ )ಅಡಿಯಲ್ಲಿ ಕಲಬುರಗಿಯಲ್ಲಿ ಉದ್ಯಮಶೀಲತಾ ಕೇಂದ್ರವನ್ನು ಪ್ರಾರಂಭಿಸುವುದಾಗಿ ಐಟಿ-ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಹೇಳಿದ್ದಾರೆ. ಸೋಮವಾರ ಈ...

ಬೆಂಗಳೂರಿನ 6 ಆರ್‌ಟಿಒ ಮೇಲೆ ಲೋಕಾಯುಕ್ತ ದಾಳಿ, ಅಧಿಕಾರಿಗಳ ದುಷ್ಕೃತ್ಯ ಬಟಾ ಬಯಲು!

ಬೆಂಗಳೂರು: ಇಂದು ಬೆಳ್ಳಂಬೆಳ್ಳಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ರಾಜ್ಯದ 10 ಕಡೆಗಳಲ್ಲಿ ಏಕಕಾಲದಲ್ಲಿ ಹಲವು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು,...

ತೇಜಸ್ ಯುದ್ಧವಿಮಾನವು ದುಬೈನಲ್ಲಿ ಪತನಗೊಂಡ ಬೆನ್ನಲ್ಲೇ, ಕಂಪನಿಯ ಷೇರುಗಳು ಭಾರೀ ಕುಸಿತ

ಬೆಂಗಳೂರು : ದುಬೈನಲ್ಲಿ ತೇಜಸ್ ಯುದ್ಧವಿಮಾನ ಪತನ, ಸೋಮವಾರದ ಆರಂಭಿಕ ವಹಿವಾಟಿನಲ್ಲಿ ಎಚ್‌ಎಎಲ್ ಷೇರುಗಳು ಶೇ.9 ರಷ್ಟು ಕುಸಿತ ಷೇರು ಮೌಲ್ಯವು 4,205.25 ರೂ.ಗೆ ಇಳಿಕೆ, ಇದು ಕಳೆದ 7 ತಿಂಗಳಲ್ಲೇ...