ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ: ಜಿ7 ಶೃಂಗಸಭೆಯನ್ನು ಮಧ್ಯದಲ್ಲಿ ಬಿಟ್ಟು ವಾಷಿಂಗ್ಟನ್ಗೆ ಮರಳಿದ ಟ್ರಂಪ್
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆನಡಾದಲ್ಲಿ ನಡೆದ ಜಿ7 ಶೃಂಗಸಭೆಯನ್ನು ಮಧ್ಯದಲ್ಲಿ ಬಿಟ್ಟು ವಾಷಿಂಗ್ಟನ್ಗೆ ಮರಳಿದ್ದಾರೆ. ತಮ್ಮ ದೇಶಕ್ಕೆ ಮರಳುವ ಮೊದಲು, ಟ್ರಂಪ್ ಏನೋ ದೊಡ್ಡ ಘಟನೆ ಸಂಭವಿಸಲಿದೆ ಎಂಬ ಸೂಚನೆ ನೀಡಿದ್ದಾರೆ. ಅವರು...