thekarnatakatoday.com

Category : World News

World News

ಬಾಹ್ಯಕಾಶದಿಂದ ಭಾರತದ ಭೂ ಪ್ರದೇಶಗಳ ಸೌಂದರ್ಯ ವರ್ಣಿಸಿದ ಸುನೀತಾ ವಿಲಿಯಮ್ಸ್

The Karnataka Today
“ಒಂಬತ್ತು ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ನೆಲೆಸಿ, ಇತ್ತೀಚಿಗೆ SpaceX Crew-9 ಮಿಷನ್ ನಡಿ ಭೂಮಿಗೆ ಬಂದ ಗಗನ ಯಾತ್ರಿ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಅವರೊಂದಿಗೆ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ್ದು,...
World News

ಭೂಕಂಪದಿಂದ ಒಂದು ಸಾವಿರ ಜನರ ಸಾವು ಮ್ಯಾನ್ಮಾರ್  ನೆರವರಿಗೆ ಮುಂದಾದ ಭಾರತ ಸರಕಾರ ಆಪರೇಷನ್ ಬ್ರಹ್ಮ ಆರಂಭ

The Karnataka Today
” ಭೂಕಂಪನದಿಂದ ತತ್ತರಿಸಿರುವ ಮ್ಯಾನ್ಮಾರ್ ನಲ್ಲಿ ಮೃತರ ಸಂಖ್ಯೆ 1,000 ದಾಟುತ್ತಿದ್ದಂತೆ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಭಾರತ ಶನಿವಾರ ಸಂಜೆ ಆಪರೇಷನ್‌ ಬ್ರಹ್ಮದಡಿ ಎರಡು ನೌಕಾ ಹಡಗುಗಳನ್ನು ಕಳುಹಿಸಿದ್ದು, ಏರ್ ಲಿಫ್ಟ್...
World News

ಪಾಕ್ ಆಕ್ರಮಿತ ಕಾಶ್ಮೀರವನ್ನು ಕೂಡಲೇ ತೆರವುಗೊಳಿಸಲೇಬೇಕು: ವಿಶ್ವಸಂಸ್ಥೆ ಸಭೆಯಲ್ಲಿ ಪಾಕಿಸ್ತಾನವನ್ನು ತರಾಟೆ ತೆಗೆದುಕೊಂಡ ಭಾರತ

The Karnataka Today
ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ ಪ್ರದೇಶವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವುದನ್ನು ಭಾರತ ವಿಶ್ವಸಂಸ್ಥೆಯಲ್ಲಿ ಖಂಡಿಸಿದೆ. ಕೂಡಲೇ ಪಾಕ್ ಆಕ್ರಮಿತ ಕಾಶ್ಮಿರವನ್ನು ತೆರವುಗೊಳಿಸಲೇಬೇಕು ಎಂದು ಹೇಳಿದೆ. ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ, ರಾಯಭಾರಿ ಪರ್ವತನೇನಿ ಹರೀಶ್ ಅವರು...
World News

ಬಾಹ್ಯಾಕಾಶದಿಂದ ಭುವಿಗೆ ಬಂದಿಳಿದ ನಾಸಾದ ಗಗನಯಾತ್ರಿಗಳಾದಸುನೀತಾ ವಿಲಿಯಮ್ಸ್ ಸಹಿತ ನಾಲ್ವರು ಗಗನಯಾತ್ರಿಗಳು

The Karnataka Today
ಬಾಹ್ಯಾಕಾಶದಲ್ಲಿ ಸಿಲುಕಿಕೊಂಡ ನಾಸಾ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಮಂಗಳವಾರ ಭೂಮಿಗೆ ಮರಳಿದ್ದು, 9 ತಿಂಗಳ ನಂತರ ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 3:27ಕ್ಕೆ ಬಾಹ್ಯಾಕಾಶದಿಂದ ಸುರಕ್ಷಿತವಾಗಿ ವಾಪಸ್ಸಾಗಿದ್ದಾರೆ. ಇಬ್ಬರೂ ಕಳೆದ...
World News

ಕಾನೂನುಗಳಿಗೆ ಗೌರವ ನೀಡದ ರಾಷ್ಟ್ರಗಳಿಂದಾಗಿ ವಿಶ್ವಸಂಸ್ಥೆ ಹಾಗೂ ಅಂತರಾಷ್ಟ್ರೀಯ ಸಂಸ್ಥೆಗಳಿಗೆ ಗೌರವವಿಲ್ಲವಾಗಿದೆ ::ಪ್ರಧಾನಿ ನರೇಂದ್ರ ಮೋದಿ

The Karnataka Today
ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಮೆರಿಕದ ವಿಜ್ಞಾನಿ ಲೆಕ್ಸ್ ಫ್ರಿಡ್‌ಮನ್ ಅವರ ಪಾಡ್‌ಕ್ಯಾಸ್ಟ್‌ನಲ್ಲಿ ಮಾತನಾಡಿದ್ದು, ವಿಶ್ವಸಂಸ್ಥೆಯ ಕ್ಷೀಣಿಸಿರುವ ಸಾಮರ್ಥ್ಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಾಗತಿಕ ಸಂಘರ್ಷಗಳು, ಮಧ್ಯಪ್ರಾಚ್ಯ ಯುದ್ಧಗಳು ಮತ್ತು ಚೀನಾ –...
World News

ಪಾಕಿಸ್ತಾನದಲ್ಲಿ ಮುಂದುವರಿದ ಬಾಂಬ್ ದಾಳಿ ಭದ್ರತಾಪಡೆ ಸಿಬ್ಬಂದಿಗಳಿರುವ ಬಸ್ ಗೆ ಬಲೋಚ್ ಲಿಬರೇಷನ್ ಆರ್ಮಿ ಯಿಂದ ಬಾಂಬ್ ದಾಳಿ

The Karnataka Today
“ಪಾಕಿಸ್ತಾನದ ನೈಋತ್ಯ ಭಾಗದಲ್ಲಿ ಭದ್ರತಾ ಪಡೆಗಳನ್ನು ಗುರಿಯಾಗಿರಿಸಿಕೊಂಡು ಬಲೋಚ್ ಲಿಬರೇಷನ್ ಆರ್ಮಿ ದಾಳಿ ನಡೆಸಿದೆ. ಭಾನುವಾರ ಭದ್ರತಾ ಪಡೆಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಬಳಿ ರಸ್ತೆ ಬದಿ ಬಾಂಬ್ ಸ್ಫೋಟಗೊಂಡು ಕನಿಷ್ಠ ಐದು ಅಧಿಕಾರಿಗಳು ಸಾವನ್ನಪ್ಪಿದ್ದು,...
World News

ಬದುಕು ಆಸೆ ಇದ್ದರೆ, ಬಲೂಚಿಸ್ತಾನ್  ದಿಂದ ಹಿಂದೆ ಸರಿಯಿರಿ ಪಾಕಿಸ್ತಾನ, ಚೀನಾಕ್ಕೆ ಎಚ್ಚರಿಕೆ ನೀಡಿದ :: ಬಲೂಚಿಸ್ತಾನ್ ಲಿಬರೇಶನ್ ಆರ್ಮಿ

The Karnataka Today
“ಬಲೂಚಿಸ್ತಾನ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನದ ಪ್ರಯಾಣಿಕ ರೈಲು ಹೈಜಾಕ್ ಮಾಡಿರುವ ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ (ಬಿಎಲ್‌ಎ) ಇದೀಗ ನೇರವಾಗಿ ಚೀನಾ ಮತ್ತು ಪಾಕಿಸ್ತಾನ ಸೇನೆಗೆ ಖಡಕ್ ಎಚ್ಚರಿಕೆ ನೀಡಿದೆ. ಪಾಕಿಸ್ತಾನದಲ್ಲಿ ರೈಲು ಅಪಹರಣದ ಸುದ್ದಿ ವ್ಯಾಪಕ...
World News

ಸಿರಿಯಾದಲ್ಲಿ ಮುಂದುವರೆದ ಹಿಂಸಾಚಾರ 2ದಿನಗಳಲ್ಲಿ 2ಸಾವಿರಕ್ಕೂ ಅಧಿಕ ಮಂದಿ ಹತ್ಯೆ

The Karnataka Today
ಬೈರುತ್: ಸಿರಿಯನ್ ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಬಷರ್ ಅಸ್ಸಾದ್ ಅವರ ನಿಷ್ಠಾವಂತರ ನಡುವಿನ ಎರಡು ದಿನಗಳ ಕಾಳಗದಲ್ಲಿ ಸೇಡಿನ ಹತ್ಯೆಗಳಲ್ಲಿ ಮೃತಪಟ್ಟ ನಾಗರಿಕರ ಸಂಖ್ಯೆ ಸಾವಿರಕ್ಕೂ ಅಧಿಕವಾಗಿದೆ ಎಂದು ಯುದ್ಧ ಮೇಲ್ವಿಚಾರಣಾ...
World News

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ ಮೇಲೆ ದಾಳಿಗೆ ಯತ್ನ

The Karnataka Today
“ಲಂಡನ್‌ಗೆ ತೆರಳಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ ಅವರು ಕುಳಿತಿದ್ದ ಕಾರಿನ ಮೇಲೆ ಖಾಲಿಸ್ತಾನಿ ಪರ ಬೆಂಬಲಿಗನೊಬ್ಬ ದಾಳಿ ನಡೆಸಲು ಯತ್ನಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಕುರಿತಾದ ವಿಡಿಯೊಗಳು...
World News

ಲ್ಯಾಂಡಿಂಗ್ ವೇಳೆ ರನ್ ವೇಯಲ್ಲಿ ಮಗುಚಿ ಬಿದ್ದ ವಿಮಾನ 18 ಮಂದಿಗೆ ಗಾಯ

The Karnataka Today
“ಟೊರೊಂಟೊದ ಪಿಯರ್ಸನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಡೆಲ್ಟಾ ಏರ್‌ಲೈನ್ಸ್ ವಿಮಾನ ಅಪಘಾತಕ್ಕೀಡಾದ ನಂತರ ಕನಿಷ್ಠ 18 ಪ್ರಯಾಣಿಕರು ಗಾಯಗೊಂಡಿದ್ದಾರೆ. ಹಿಮಭರಿತ ನೆಲದ ಮೇಲೆ ವಿಮಾನ ಮಗುಚಿ ಬಿದ್ದಿರುವುದಾಗಿ ಸಿಎನ್ ಎನ್ ವರದಿ...