ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದುಗಳ ಮೇಲೆ ದೌರ್ಜನ್ಯ ಪ್ರಧಾನಿ ಮೋದಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬೆಂಬಲ ಡೊನಾಲ್ಡ್ ಟ್ರಂಪ್
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಆಂತರಿಕ ಸಂಘರ್ಷ ಮತ್ತು ಹಿಂದೂಗಳ ಮೇಲಿನ ದೌರ್ಜನ್ಯ ಚಾಲ್ತಿಯಲ್ಲಿರುವಂತೆಯೇ ಈ ವಿಚಾರವನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಡುತ್ತೇನೆ ಎಂದು ಹೇಳುವ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಾಂಗ್ಲಾದೇಶ...