ಇಸ್ರೇಲ್ ಆಸ್ಪತ್ರೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್ ಇದಕ್ಕೆ ತಕ್ಕ ಬೆಲೆ ತೆರಲಿದೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು
“ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧ ಗುರುವಾರ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಎರಡೂ ರಾಷ್ಟ್ರಗಳ ನಡುವಿನ ಕ್ಷಿಪಣಿ ದಾಳಿ ಮತ್ತಷ್ಟು ತೀವ್ರಗೊಂಡಿದೆ. ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ, ನಮ್ಮ ದೇಶ ಒಗ್ಗಟ್ಟಿನಿಂದ ಇದ್ದು,...